ಮೈಸೂರು: ಹೊರಗಿನ ವಾತಾವರಣ ಮೊಡ ಕವಿದ ವಾತಾವರಣವಿದ್ದರೂ ಧಾರಾಕಾರವಾಗಿ ಸುರಿದಿದ್ದು ಮಾತ್ರ ಗಾಯಕ ಸೋನು ನಿಗಮ್ ಹಾಗೂ ಡಾ.ಶಮಿತ ಮಲ್ನಾಡ್ ಅವರ ಕಂಠಸಿರಿಯಿಂದ ಬಂದ ಸಂಗೀತದ ಸುರಿಮಳೆ ಹಾಗೂ ಕನ್ನಡ ಚಿತ್ರರಂಗದ ನಟರಾದ ಧ್ರುವ ಸರ್ಜಾರ ಆಗಮನದಿಂದ ಬಂದ ಶಿಳ್ಳೆ, ಚಪ್ಪಾಳೆಗಳಿಂದ. …
ಮೈಸೂರು: ಹೊರಗಿನ ವಾತಾವರಣ ಮೊಡ ಕವಿದ ವಾತಾವರಣವಿದ್ದರೂ ಧಾರಾಕಾರವಾಗಿ ಸುರಿದಿದ್ದು ಮಾತ್ರ ಗಾಯಕ ಸೋನು ನಿಗಮ್ ಹಾಗೂ ಡಾ.ಶಮಿತ ಮಲ್ನಾಡ್ ಅವರ ಕಂಠಸಿರಿಯಿಂದ ಬಂದ ಸಂಗೀತದ ಸುರಿಮಳೆ ಹಾಗೂ ಕನ್ನಡ ಚಿತ್ರರಂಗದ ನಟರಾದ ಧ್ರುವ ಸರ್ಜಾರ ಆಗಮನದಿಂದ ಬಂದ ಶಿಳ್ಳೆ, ಚಪ್ಪಾಳೆಗಳಿಂದ. …
ಮೈಸೂರು: ಭಾರತ್ ಜೋಡೋ ಯಾತ್ರೆಗೆ ಪೊಲೀಸರು ಸಂಪೂರ್ಣ ಭದ್ರತೆ ಒದಗಿಸಿದ್ದಾರೆ. ಪಾದಯಾತ್ರೆಗೆ ಸೂಕ್ತ ಬಂದೋಬಸ್ತ್ ಮಾಡುವಂತೆ ಮುಖ್ಯಮಂತ್ರಿಗಳೇ ಸೂಚನೆ ನೀಡಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ …
ಹನೂರು: ಮಲೆಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ 29 ಬಿಜೆಪಿ ಬೆಂಬಲಿತ ಸದಸ್ಯರು ಒಗ್ಗಟ್ಟಾಗಿದ್ದೇವೆ ಕೆಲವೊಂದು ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಮ,ಬೆಟ್ಟ ಗ್ರಾಪಂ ಅಧ್ಯಕ್ಷ ಕುಮಾರ್ ತಿಳಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ …
ಮೈಸೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೈಸೂರು ಕೇಂದ್ರ ಕಾರಾಗೃಹಕ್ಕೆ ಇಂದು ಭೇಟಿ ನೀಡಿ ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ ಕಾರಾಗೃಹದ ಎಫ್ ಎಂ ಬಾನುಲಿ ಕೇಂದ್ರವನ್ನು ವೀಕ್ಷಣೆ ಮಾಡಿದರು. ಜಿಲ್ಲಾ ಪ್ರವಾಸದಲ್ಲಿರುವ ಆರಗ ಜ್ಞಾನೇಂದ್ರ ಅವರು ಕಾರಾಗೃಹಕ್ಕ …
ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆ ಸಂಬಂಧವಾಗಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್ ಅವರು ಬಂದೋಬಸ್ತ್ ಅನ್ನು ಪರಿಶೀಲನೆ ನಡೆಸಿದರು. ನಾಳೆ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧೀ ಜಯಂತಿಯನ್ನು …
ಟೀಮ್ ಇಂಡಿಯಾ ಮಾಜಿ ಆಟಗಾರ ವಿರಾಟ್ ಕೊಹ್ಲಿ ಅವರ ಟಿ20 ಕ್ರಿಕೆಟ್ ನ ಅತಿ ವೇಗದ 3000 ರನ್ ದಾಖಲೆಯನ್ನು ಪಾಕಿಸ್ತಾನದ ಆಟಗಾರ ಬಾಬರ್ ಅಜಂ ಅವರು ಮುರಿದಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಪಂದ್ಯಾವಳಿಯಲ್ಲಿ ಬಾಬರ್ ಅಜಂ 87 (59 …
ಚಾಮರಾಜನಗರ : ಭಾರತ ಜೋಡೊ ಯಾತ್ರೆಯಲ್ಲಿ paycm ಟೀ ಶರ್ಟ್ ಧರಿಸಿ ಬಾವುಟವನ್ನು ಹಿಡಿದು ಯಾತ್ರೆಯಲ್ಲಿ ನೆನ್ನೆ ದಿನ ಪಾಲ್ಗೊಂಡಿದ್ದ ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನನ್ನು ಎರಡನೇ ದಿನಕ್ಕೆ ಕಾಲಿಟ್ಟಿರುವ ಈ ದಿನದ ಯಾತ್ರೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಪೊಲೀಸ್ …
ನವದೆಹಲಿ : ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಸಿನಿಮಾಗಳಲ್ಲಿ ಸಾಕಷ್ಟು ಡೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಾಗರ್ ಪಾಂಡೆ ಅವರು ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡು ತಕ್ಷಣವೇ …
ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾದ ಭಾರತ್ ಜೋಡೊ ಯಾತ್ರೆಯು ನೆನ್ನೆ ದಿನ ಗುಂಡ್ಲುಪೇಟೆಯಿಂದ ಆರಂಭಗೊಂಡಿದ್ದು ಈ ಯಾತ್ರೆಯಲ್ಲಿ ಭಾಗವಹಿಸಿದ್ದ ಯುವಕನೋರ್ವ paycm ಟೀ ಶರ್ಟ್ ಹಾಗೂ ಧ್ವಜ ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡ ಹಿನ್ನೆಲೆ ಇದು ಮುಖ್ಯಮಂತ್ರಿ ಅವರಿಗೆ ಮಾಡಿದ …
ದಸರಾ ಚಲನಚಿತ್ರೋತ್ಸವ ಕನ್ನಡ ಚಿತ್ರಗಳು: ಡಿಆರ್‌ಸಿ, ಸ್ಕ್ರೀನ್-೧ ಬೆಳಿಗ್ಗೆ ೧೦.೩೦-ಸಖತ್, ಮಧ್ಯಾಹ್ನ ೧.೩೦-ಲವ್ ಮಾಕ್ವೈಲ್, ಸಂಜೆ ೪.೩೦-ಬಡವ ರಾಸ್ಕಲ್, ರಾತ್ರಿ-ಆದ್ಯಾ. ----- ಕನ್ನಡ ಚಿತ್ರಗಳು: ಐನಾಕ್ಸ್, ಸ್ಕ್ರೀನ್-೨ ಬೆಳಿಗ್ಗೆ ೧೦-ರೈಡರ್, ಮಧ್ಯಾಹ್ನ ೧-ಆಕ್ಟ್-೧೯೭೮, ಸಂಜೆ ೪-ಗೂಡು, ರಾತ್ರಿ ೭-ರಾಬರ್ಟ್. ----------- ಭಾರತೀಯ …