ಮಡಿಕೇರಿ: ಕಳೆದ 3 ವರ್ಷಗಳ ಬಳಿಕ ಅದ್ಧೂರಿಯಾಗಿ ಆಚರಿಸುತ್ತಿರುವ ದಸರಾ ಸಂದರ್ಭದಲ್ಲಿ ಕೊರೊನಾದಂತಹ ಸಾಂಕ್ರಾಮಿಕ ರೋಗಗಳು ಇನ್ನು ಮುಂದೆ ವ್ಯಾಪಿಸದಿರಲಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಆಶಿಸಿದರು. ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ …
ಮಡಿಕೇರಿ: ಕಳೆದ 3 ವರ್ಷಗಳ ಬಳಿಕ ಅದ್ಧೂರಿಯಾಗಿ ಆಚರಿಸುತ್ತಿರುವ ದಸರಾ ಸಂದರ್ಭದಲ್ಲಿ ಕೊರೊನಾದಂತಹ ಸಾಂಕ್ರಾಮಿಕ ರೋಗಗಳು ಇನ್ನು ಮುಂದೆ ವ್ಯಾಪಿಸದಿರಲಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಆಶಿಸಿದರು. ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ …
ಚಾಮರಾಜನಗರ: ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಕೆರಳಿದ ಇದರಿಂದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕಿಡಿಕಾರಿದರು. ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ …
ಮೈಸೂರು : ವಿಶ್ವವಿಖ್ಯಾ ಮೈಸೂರು ದಸರಾ 2022 ರ ಅಂಗವಾಗಿ ನಾಡಿ ಗಮನ ಸೆಳೆಯುವ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ವಿವಿಧ ಬಾಷೆಗಳ ಕವಿಗಳು ಭಾಗವಹಿಸುವ ಕವಿಗೋಷ್ಠಿಯಲ್ಲಿ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಭಾಷೆಗಳ ಕವಿತೆಗಳಿಗೆ ಈ ವರ್ಷ ಅವಕಾಶ ನೀಡಲಾಗಿದೆ. …
ಮೈಸೂರು: ಅಲ್ಲಿ ದಸರಾ ಜಂಬೂ ಸವಾರಿಯಲ್ಲಿ ಕಾಣುವ ಎಲ್ಲ ಆಕರ್ಷಣೆಗಳಿದ್ದವು. ಗಂಭೀರ ನಡೆಯ ಗಜಪಡೆಯಿತ್ತು. ಅತ್ಯಾಕರ್ಷಕ ಸ್ತಬ್ಧ ಚಿತ್ರಗಳಿದ್ದವು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಗಜಪಡೆಗೆ ಪುಷ್ಪಾರ್ಚನೆಯನ್ನೂ ಮಾಡಿದರು.ಚಿನ್ನದ ಅಂಬಾರಿ ಹೊರತುಪಡಿಸಿ ಅಲ್ಲಿ ಮಿನಿ ದಸರಾದ ಎಲ್ಲ ತುಣುಕುಗಳಿದ್ದವು. ಮೈಸೂರು …
ಮೈಸೂರು : ನಾಳೆಯಿಂದ ಆರಂಭವಾಗಲಿರುವ ಶ್ರೀರಂಗಪಟ್ಟಣದ ದಸರೆಯಲ್ಲಿ ಮಹೇಂದ್ರ ನೇತೃತ್ವದಲ್ಲಿ ಮೂರು ಆನೆಗಳು ಭಾಗವಹಿಸಲಿದ್ದು, ನಾಳೆ ಶ್ರೀರಂಗಪಟ್ಟಣ ದಸರಾಗೆ ಸಾಂಪ್ರದಾಯಿಕವಾದ ಚಾಲನೆ ದೊರೆಯಲಿದೆ. ಇಂದು ಆನೆ ಮಹೇಂದ್ರನೊಟ್ಟಿಗೆ ಮೂರು ಆನೆಗಳು ಶ್ರೀರಂಗಪಟ್ಟಣಕ್ಕೆ ತೆರಳಿವೆ. ಶ್ರೀರಂಗಪಟ್ಟಣ ದಸರಾ ನಾಳೆಮಧ್ಯಾಹ್ನ 3 ಗಂಟೆಗೆ ಜರುಗಲಿದೆ. …
ಬೆಂಗಳೂರು: 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಬೆಂಗಳೂರು ವಿಭಾಗದ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಬಿ ಸಿ ನಾಗೇಶ್ ಅವರು ತಿಳಿಸಿದ್ದಾರೆ. ಬೆಳಗಾವಿ, ಮೈಸೂರು ಮತ್ತು ಕಲಬುರಗಿ ವಿಭಾಗದ ಪಟ್ಟಿಯನ್ನು …
ಮೈಸೂರು: ನಗರದ ಜೆಕೆ ಮೈದಾನದಲ್ಲಿ ಮಂಗಳವಾರದಿಂದ ಆರಂಭವಾದ ಮಹಿಳಾ ದಸರೆಯಲ್ಲಿ ನೂರಾರು ಮಹಿಳಾ ಉದ್ಯಮಿಗಳು ತಮ್ಮ ಉತ್ಪನ್ನಗಳ ಪ್ರದರ್ಶನದೊಂದಿಗೆ ಮಾರಾಟಕ್ಕೆ ಅಣಿಯಾಗಿದ್ದಾರೆ. ಮಹಿಳಾ ದಸರೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, …
ಮೈಸೂರು: ಗುಪ್ತಚರ ವರದಿ ಹಿನ್ನೆಲೆಯಲ್ಲಿ ಮೈಸೂರಿನ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ. ಕಳೆದ ವಾರ ದೇಶಾದ್ಯಂತ ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ …
ಯುವದಸರೆಗೆ ಕ್ಷಣಗಣನೆ, ಪೋಸ್ಟರ್ ಬಿಡುಗಡೆ, ಸಮಾರಂಭಕ್ಕೆ ಪಾಸ್ ಬೇಕಿಲ್ಲ ಮೈಸೂರು: ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ಯುವ ದಸರಾ ಕಾರ್ಯಕ್ರಮದ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಸಚಿವರು, ಸೆ.28ಕ್ಕೆ "ಅಪ್ಪು ನಮನ" ಕಾರ್ಯಕ್ರಮ …
ಚಾಮರಾಜನಗರ : ನಗರದ ಪ್ರಸಿದ್ಧ ಚಾಮರಾಜೇಶ್ವರ ದೇವಾಲಯದಲ್ಲಿ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು. ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಜ್ಯೋತಿ ಬೆಳಗಿಸಿದರು.ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು,ಜಿಲ್ಲಾಧಿಕಾರಿ ಚಾರುಲತಾ ಸೋಮಲ್,ಜಿ.ಪಂ.ಸಿ.ಇ.ಓ.ಕೆ.ಎಂ.ಗಾಯಿತ್ರಿ,ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ,ತಹಶಿಲ್ದಾರ್ …