Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

Author: andolanait

Home/andolanait
andolanait

andolanait

ಹನೂರು: ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ದಸರಾ ಮಹೋತ್ಸವ ಆಚರಿಸುತ್ತಿರುವ ಹಿನ್ನಲೆಯಲ್ಲಿ ಹನೂರಿನಲ್ಲಿಯೂ ಕೂಡ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ಗ್ರಾಮೀಣ ದಸರಾ ಆಚರಣೆ ಸಂಬಂಧ ಕರೆಯಲಾಗಿದ್ದ ತಾಲೂಕು ಮಟ್ಟದ …

ಮೈಸೂರು : ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಾಕಷ್ಟು ಮುನ್ನಡೆ ಸಾಧಿಸುತ್ತಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಐಎಸ್‍ಎಂಸಿ 23 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಲು ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ …

ಮೈಸೂರು: ನವರಾತ್ರಿಯ ಪ್ರಮುಖ ಆಕರ್ಷಣೆಯಾದ ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಯದುವಂಶದ ಉತ್ತರಾಧಿಕಾರಿ ಹಾಗೂ ಪ್ರಮೋದಾದೇವಿ ಅವರ ದತ್ತು ಪುತ್ರ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಿದರು. ಅರಮನೆಯ ರಾಜ ವಂಶಸ್ಥರು, ಯದು ವಂಶದ ಸಾಂಪ್ರದಾಯದಂತೆ ನವರಾತ್ರಿಯ ಮೊದಲ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ರ ಸಂಭ್ರಮವು ಎಲ್ಲೆಡೆ ಕಳೆಕಟ್ಟಿದೆ ಆದರೆ, ಇಂದು ಚಾಮುಂಡಿಬೆಡ್ಡದಲ್ಲಿ ನಡೆದ ವೇದಿಕೆಯ ಕಾರ್ಯಕ್ರಮವದಲ್ಲಿ ಮೈಸೂರಿನ ಪ್ರಥಮ ಪ್ರಜೆ ವೇದಿಕೆಯಲ್ಲಿ ಮೈಸೂರಿನ ಪ್ರಥಮ ಪ್ರಜೆಗೆ ಸ್ಥಾನವನ್ನು ನೀಡಿಲ್ಲ. ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ …

ಮೈಸೂರು : ಸೆ 29 ರಂದು ಗುರುವಾರ ನಗರದ ಅರಮನೆ ಆವರಣದಲ್ಲಿ ಖ್ಯಾತ ಒಡಿಸ್ಸಿ ನೃತ್ಯಗಾರ್ತಿ ಮಧುಲಿತಾ ಮೊಹಾಪಾತ್ರ ಮತ್ತುಅವರ ತಂಡದ ವತಿಯಿಂದ ನೃತ್ಯ ಪ್ರದರ್ಶನ ನಡೆಯಲಿದೆ. ನೃತ್ಯ ಪ್ರದರ್ಶನವು ಸಂಜೆ 7 ಗಂಟೆಗೆ ನಡೆಯಲಿದ್ದು. ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಭಾಗವಹಿಸಬಹುದಾಗಿದೆ. …

ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿಯೇ ವಿಶೇಷವಾಗಿ ನೇಯ್ದ ಮೈಸೂರು …

ಮೈಸೂರು: ಆದಿವಾಸಿ ಸಮುದಾಯದ ಪ್ರಜೆಯೊಬ್ಬರು ದೇಶದ ಪ್ರಥಮ ಪ್ರಜೆಯಾದಾಗ ಇಡೀ ದೇಶ ಸಂಭ್ರಮಿಸಿತ್ತು. ಅದರಲ್ಲೂ ಆದಿವಾಸಿ ಸಮುದಾಯ ಇದು ತಮಗೆ ದೊರೆತ ಗೌರವ ಎಂದು ಸಂಭ್ರಮಿಸಿತ್ತು. ವಿಶ್ವವಿಖ್ಯಾತ ಮೈಸೂರು ದಸರಾಗೆ ಸೋಮವಾರ (ಸೆ 26) ವಿಧ್ಯುಕ್ತ ಚಾಲನೆ ನೀಡಿದ ರಾಷ್ಟ್ರಪತಿ ದ್ರೌಪದಿ …

ಮೈಸೂರು :  ವಿಶ್ವವಿಖ್ಯಾ ಮೈಸೂರು ದಸರಾ 2022ರ ಹಿನ್ನೆಲೆ ನಗರದ ಡಿ ಎ ವಿ ಪಬ್ಲಿಕ್ ಶಾಲೆಯಲ್ಲಿ  13 ನೇ ವರ್ಷದ ದಸರಾ ಬೊಂಬೆ ಪ್ರದರ್ಶನ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಮೇಳ ಅಯೋಜನೆ ಮಾಡಲಾಗಿದೆ.. ಪ್ರದರ್ಶನದಲ್ಲಿ ತಲಕಾಡು ಪಂಚಲಿಂಗೇಶ್ವರ ದೇವಸ್ಥಾನ ಗಳ …

ಮೈಸೂರು ವಿಶ್ವ ವಿಖ್ಯಾತ ಮೈಸೂರು ದಸರಾ 2022ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ ಅವರು ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ಜನತೆಯ ಕುರಿತು ಕನ್ನಡದಲ್ಲಿಯೇ …

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕೃತವಾಗಿ ಚಾಲನೆ ನೀಡಿದರು. ಇಂದು ಬೆಳಿಗ್ಗೆ 9:00 ಗಂಟೆಗೆ ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯದ ಪರವಾಗಿ ಬರ ಮಾಡಿಕೊಳ್ಳಲಾಯಿತು. …

error: Content is protected !!