Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

Author: andolanait

Home/andolanait
andolanait

andolanait

ಮೈಸೂರು :  ನಗರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯದ ಪರವಾಗಿ ಬರ ಮಾಡಿಕೊಳ್ಳಲಾಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ಕೈಗಳಿಂದ ಮುಗಿದು ಸ್ವಾಗತಿಸಿದರು. ಬಳಿಕ ಜಿಲ್ಲಾಡಳಿತ ಪರವಾಗಿ ಸ್ವಾಗತಿಸಲಾಯಿತು.ನಂತರ ರಸ್ತೆ …

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಇಂದಿನಿಂದ ದಸರಾ ಹಬ್ಬವು ಆರಂಭವಾಗಲಿದೆ. ಈ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವು ಸಿಂಗಾರಗೊಂಡು ಉದ್ಘಾಟನೆಗೆ ಸಿದ್ಧಗೊಂಡಿದೆ. ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆ.೨೬ರಂದು …

‘ಆಂದೋಲನ’ ದಿನಪತ್ರಿಕೆ ಸಂದರ್ಶನದಲ್ಲಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಡಾ. ಯತೀಶ್ ಉಳ್ಳಾಲ್ ವಾಹಿತಿ ಸಂದರ್ಶನ: ನವೀನ್ ಡಿಸೋಜ ಮಡಿಕೇರಿ: ದಸರಾ ಕಾರ್ಯಕ್ರಮದಲ್ಲಿ ನಗರದ ಪ್ರವಾಸಿ ತಾಣ ಗ್ರೇಟರ್ ರಾಜಾಸೀಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಉದ್ಘಾಟಿಸಲಿದ್ದಾರೆ ಎಂದು ಪ್ರವಾಸೋದ್ಯಮ …

ಮೈಸೂರು :ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಮೈಸೂರು ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬುಡಕಟ್ಟು ಸಮುದಾಯದವರು ಚಾಮುಂಡಿಬೆಟ್ಟಕ್ಕೆ ಆಗಮಿಸಿ ನೃತ್ಯದ ಮೂಲಕ ಗಮನಸೆಳೆದರು. ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು …

ಸರಗೂರು: ಗ್ರಾಮೀಣ ದಸರಾ ಆಚರಣೆಯ ಹಿನ್ನೆಲೆಯಲ್ಲಿ ಸೆ.೨೬ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾಕೂಟ,ರಂಗೋಲಿ ಸ್ಪರ್ಧೆ ಮುಂತಾದವುಗಳು ೩ ದಿನಗಳ ಕಾಲ ಜರುಗಲಿವೆ ಎಂದು ತಾಪಂ ಸಾರ್ವಜನಿಕ ಅಧಿಕಾರಿ ಹಾಗೂ ಗ್ರಾಮೀಣ ದಸರಾ ಸಮಿತಿಯ ಕಾರ್ಯದರ್ಶಿ ಕೆ.ಸುಷ್ಮ ತಿಳಿಸಿದರು. ಪಟ್ಟಣದ ಪಟ್ಟಣದ ತಾಲೂಕು ಪಂಚಾಯಿತಿ …

ಮದುವಣಗಿತ್ತಿಯoತಾದ ಸಾಂಸ್ಕೃತಿಕ ನಗರ : ಮೊದಲ ಬಾರಿಗೆ ರಾಷ್ಟ್ರಪತಿ ಚಾಲನೆ ಸಡಗರ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ವಿಧ್ಯುಕ್ತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ೧೦ ದಿನಗಳ ಕಾಲ ನಡೆಯಲಿರುವ ನಾಡಹಬ್ಬಕ್ಕೆ ಸೋಮವಾರ ಚಾಮುಂಡಿಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆೊಂಡನೆ ಚಾಲನೆ ನೀಡಲಾಗುವುದು. …

ಕೋಟೆ: ಮಳೆ ಹಾನಿಗೊಳಗಾದ ಮನೆಗಳ ಆಯ್ಕೆಯ ಅವ್ಯವಹಾರ ಪತ್ತೆಗೆ ಉನ್ನತ ಮಟ್ಟದ ತನಿಖೆ ಶುರು ಮಂಜು ಕೋಟೆ ಹೆಚ್.ಡಿ.ಕೋಟೆ: ಕ್ಷೇತ್ರದಲ್ಲಿ ಮಳೆ ಹಾನಿಗೆ ಒಳಗಾಗಿರುವ ಮನೆಗಳ ಆಯ್ಕೆಯಲ್ಲಿ ಅಧಿಕಾರಿಗಳು ನೌಕರರು ಹಾಗೂ ಕೆಲ ಮುಖಂಡರು ನಡೆಸಿರುವ ವ್ಯವಹಾರವನ್ನು ಪತ್ತೆ ಹಚ್ಚಲು ಉನ್ನತ …

ದೂರ ಗ್ರಾಮದಿಂದ ದೊಡ್ಡಕಾಟೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವ್ಯವಸ್ಥೆ ದೂರ ನಂಜುಂಡಸ್ವಾಮಿ ದೂರ: ಮೈಸೂರು ತಾಲ್ಲೂಕಿನ ದೂರ ಗ್ರಾಮದಿಂದ ದೊಡ್ಡಕಾಟೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಕಾಮಗಾರಿ ತಡವಾಗುತ್ತಿರುವುದರಿಂದ ಇಲ್ಲಿ ಸಂಚರಿಸುವ ರೈತರು ಮತ್ತು ವಾಹನ ಸವಾರರಿಗೆ ತುಂಬಾ ತೊಂದರೆ …

ಪಂಪಿನ ಕೆರೆಯಿಂದ ಹೊರಡಲಿರುವ ೪ ಶಕ್ತಿ ದೇವತೆಗಳ ಕರಗಗಳು: ೯ ದಿನಗಳವರೆಗೆ ನಗರ ಪ್ರದಕ್ಷಿಣೆ ನವೀನ್ ಡಿಸೋಜ ಮಡಿಕೇರಿ: ಕೊಡಗಿನ ನಾಲ್ಕು ಶಕ್ತಿ ದೇವತೆಗಳ ಕರಗ ಹೊರಡುವುದರೊಂದಿಗೆ ಇಂದು ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ. ಈ ಬಾರಿ …

error: Content is protected !!