Mysore
30
overcast clouds

Social Media

ಶನಿವಾರ, 20 ಜೂನ್ 2026
Light
Dark

Author: andolanait

Home/andolanait
andolanait

andolanait

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ರ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು  ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಪ್ರತಾಪ್ ಸಿಂಹ, …

ಮೈಸೂರು : ನಗರದ ಮೃಗಾಲಯದಲ್ಲಿಂದು ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ವತಿಯಿಂದ ವಿಶ್ವ ಘೇಂಡಾಮೃಗ ದಿನವನ್ನು ಆಚರಣೆ ಮಾಡಲಾಯಿತು. ಮೃಗಾಲಯದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಇಂಡಿಯಾದ ವಿರಾಟ್ ಮತ್ತು ಬಬ್ಲಿ ಘೆಂಡಾ ಮೃಗಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಕಂಪೆನಿ ದತ್ತು ತೆಗೆದುಕೊಂಡಿತ್ತು. ಕಾರ್ಯಕ್ರಮದಲ್ಲಿ ಹಾಜರಿದ್ದ …

ಮೈಸೂರು :  ಕಲಿಕೆಗಾಗಿ ಸಿಗುವ ಯಾವುದೇ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಕಲಿಕೆಯು ನಿರಂತರವಾಗಿರಬೇಕು ಎಂದು ಹಿರಿಯ ಚಲನಚಿತ್ರ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದರು. ಗುರುವಾರ ನಗರದ ಮೈಸೂರು ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಲನಚಿತ್ರೋತ್ಸವ ಉಪಸಮಿತಿಯ ವತಿಯಿಂದ …

ಮಂಡ್ಯ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳು ನೇಮಕವಾಗಿರುವುದು ಇಬ್ಬರ ನಡುವೆ ಮ್ಯೂಸಿಕ್ ಚೇರ್ ಆಟ ಆರಂಭವಾಗಿದೆ. ಡಿಡಿಪಿಯು ಹುದ್ದೆಗೆ ಉಮೇಶ್ ಹಾಗೂ ಮಂಜುನಾಥ್ ಪ್ರಸನ್ನ ಎಂಬುವರನ್ನು ಸರ್ಕಾರ ನೇಮಿಸಿ ಎಡವಟ್ಟು ಮಾಡಿದ್ದು, ಈ ಹಿನ್ನೆಲೆಯಲ್ಲಿ …

ಹನೂರು: ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತಿ ಮುಖ್ಯವಾಗಿದ್ದು, ಇಂತಹ ಶ್ರೇಷ್ಠ ವೃತ್ತಿಯಲ್ಲಿ ತೊಡಗಿ ನಿವೃತ್ತಿ ಹೊಂದುತ್ತಿರುವ ನಿವೃತ್ತ ಮುಖ್ಯಶಿಕ್ಷಕ ಲಿಂಗರಾಜು ಅವರ ಮುಂದಿನ ವೃತ್ತಿ ಜೀವನ ಶುಭಕರವಾಗಿರಲಿ ಎಂದು ಶಿಕ್ಷಕ ಶಾಂತರಾಜು ತಿಳಿಸಿದರು. ಪಟ್ಟಣದ ಸರ್ಕಾರಿ ಜಿ.ವಿ. ಗೌಡ …

ಸುಟ್ಟಗಾಯಗಳಾದಾಗ ಏನು ಮಾಡಬೇಕು? ಸುಟ್ಟಗಾಯಗಳು ಮತ್ತು ಬಿಸಿನೀರಿಂದ ಉಂಟಾದ ಬೊಬ್ಬೆಗಳು ಸಾಕಷ್ಟು ಸಮಸ್ಯೆಗಳನ್ನು ತಂದೊಡ್ಡುತ್ತವೆ. ಗಾಯ ವಾಸಿಯಾದರೂ ಚರ್ಮದ ಮೇಲೆ ಕಲೆ ಉಳಿದುಕೊಂಡುಬಿಡುತ್ತದೆ. ಹೀಗಾಗಿ ಸುಟ್ಟಗಾಯಗಳಿಗೆ ನಿಖರವಾದ ಚಿಕಿತ್ಸೆ ಅತ್ಯಗತ್ಯ. ಸುಟ್ಟಗಾಯಗಳು ಹೆಚ್ಚಾಗಿ ಚರ್ಮಕ್ಕೆ ಹಾನಿ ಮಾಡುವುದು. ಗಾಯದ ತೀವ್ರತೆ ಹೆಚ್ಚಾಗಿದ್ದರೆ ಮಾತ್ರ …

ಸೆ.೨೧ ವಿಶ್ವ ಶಾಂತಿ ದಿನ; ವರ್ಣಬೇಧ ನೀತಿ ಕೊನೆಗಾಣಿಸಲು ಪಣ ಡಾ.ಬಿ.ಎನ್‌.ರವೀಶ್‌  ಸೆ.೨೧ನ್ನು ವಿಶ್ವದಾದ್ಯಂತ ಶಾಂತಿ ದಿನವನ್ನಾಗಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ. ಒಂದು ಲೆಕ್ಕಕ್ಕೆ ಶಾಂತಿ ಲೋಕ ಕಲ್ಯಾಣದಿಂದ ಹಿಡಿದು ವ್ಯಕ್ತಿಯ ಮನಸ್ಥಿತಿ, ದೇಹಾರೋಗ್ಯವನ್ನೂ ಕಾಪಾಡಿಕೊಳ್ಳಲು ಇರುವ ಸರಳ ಮಾರ್ಗ. ಈ …

ಮೈಸೂರು: ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ಸಂಗೀತ ವಿದ್ವಾಂಸರು, ಗಾಯಕರು ನಡೆಸಿಕೊಡುವ ಅರಮನೆ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೇದಿಕೆ ನಿರ್ಮಾಣ ಕಾರ್ಯ ಆರಂಭವಾಗಿದ್ದು ಅಂಬಾವಿಲಾಸ ಅರಮನೆ ಎದುರು ವಿಶಾಲವಾದ ವೇದಿಕೆ ನಿರ್ಮಿಸಲು ಕಾರ್ಮಿಕರು ಕೆಲಸ ಆರಂಭಿಸಿದ್ದಾರೆ. ೧೦*೨೦ ಅಡಿ ಅಗಲದ ವೇದಿಕೆ ನಿರ್ಮಾಣ …

ರಾಜ್ಯದ 30 ಜಿಪಂ ಸೇರಿದಂತೆ 43 ಸ್ತಬ್ಧ ಚಿತ್ರಗಳು ಅನಾವರಣ; ಈ ಬಾರಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸ್ತಬ್ಧಚಿತ್ರದ್ದೇ ವಿಶೇಷ ಕೆ.ಬಿ.ರಮೇಶನಾಯಕ ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮ, ೭೫ ವರ್ಷಗಳಲ್ಲಿ ಮಾಡಿರುವ ಸಾಧನೆ, ಮೈಸೂರು ಜಿಲ್ಲೆಯ ವಿಶೇಷತೆಗಳ ಪ್ರದರ್ಶನ, ಹುಲಿ …

ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರ 61ನೇ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರಕ್ಕೆ ಯಾವ ಟೈಟಲ್ ಫೈನಲ್ ಆಗಲಿದೆ ಎಂಬ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇತ್ತು. ಕೊನೆಗೂ ಆ ಕುತೂಹಲಕ್ಕೆ ತೆರೆ ಬಿದ್ದಿದೆ. …

error: Content is protected !!