ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್‍ಎಫ್‍ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ. ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ …
ಹನೂರು: ಕಳೆದ 3 ವರ್ಷದ ಅವಧಿಯಲ್ಲಿ ಹನೂರು ಪಟ್ಟಣ ಪಂಚಾಯಿತಿಗೆ ಎಸ್‍ಎಫ್‍ಸಿ ಹಾಗೂ ಇನ್ನಿತರೆ ಯೋಜನೆಯಡಿ ಅಗತ್ಯಕ್ಕೆ ತಕ್ಕಂತೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪೌರಾಡಳಿತ ಸಚಿವ ಎನ್.ನಾಗರಾಜು ಉತ್ತರಿಸಿದ್ದಾರೆ. ವಿಧಾನಮಂಡಲದ ಅಧಿವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರು ಕೇಳಿದ …
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರೆಯ ಪ್ರಾಣಿಗಳ ಪ್ರದರ್ಶನದಲ್ಲಿ ಈ ಸಲ ಚಾರ್ಲಿ ಸಿನಿಮಾ ಖ್ಯಾತಿಯ ಶ್ವಾನ ಗಮನೆ ಸೆಳೆಯಲಿದೆ. ಬರುವ ಅಕ್ಟೋಬರ್ 2 ನೇ ತಾರೀಖಿನಂದು ನಗರದ ವಿಶ್ವವಿದ್ಯಾನಿಲಯದ ಸ್ಪೋಟ್ಸ್ ರ್ ಪೆವಿಲಿಯನ್ ಹಾಕಿ ಮೈದಾನದಲ್ಲಿ ನಡೆಯಲಿರುವ ಸಾಕು ಪ್ರಾಣಿಗಳ …
ಮೈಸೂರು: ನಗರದ ಎನ್.ಆರ್. ಸಂಚಾರ ವಿಭಾಗದ ಪಿಎಸ್ಐ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶ್ವಿನಿ ಅನಂತಪುರ ಅವರನ್ನು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಅವರು ಅಮಾನತು ಮಾಡಿ ಆದೇಶವನ್ನು ಹೊರಡಿಸಿದ್ದಾರೆ. ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ ಡೀಲ್ …
ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಇ ಹುಂಡಿಯನ್ನು ತೆರೆದು ಅನುಕೂಲ ಕಲ್ಪಿಸಲಾಗಿದೆ. ಮಲೆಮಾದೇಶ್ವರ ಬೆಟ್ಟದ ಮುಖ್ಯ ದೇವಾಲಯ ಹಾಗೂ ಇನ್ನಿತರ ಕಡೆ ಹುಂಡಿ (ಗೋಲಕ )ಇಡಲಾಗಿತ್ತು ಇದರಿಂದ ಭಕ್ತಾದಿಗಳು ತಮ್ಮ ಹರಕೆ ಕಾಣಿಕೆಗಳನ್ನು ಹುಂಡಿಯಲ್ಲೇ ಹಾಕಬೇಕಿತ್ತು. ಇದೀಗ ಸ್ಟೇಟ್ ಬ್ಯಾಂಕ್ …
ಮೇಲುಕೋಟೆ: ಸಂಸದೆ ಸುಮಲತಾ ನಿಗದಿ ಮಾಡಿದ ದಿನ ನಾನು ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ಸನ್ನಿಧಿಯಲ್ಲಿ ದಾಖಲೆಗಳೊಂದಿಗೆ ಆಣೆಪ್ರಮಾಣಕ್ಕೆ ಬದ್ಧ ಎಂದು ಶಾಸಕ ಸಿ.ಎಸ್.ಪುಟ್ಟರಾಜು ಸಂಸದರ ಪಂಥಾಹ್ವಾನ ಸ್ವೀಕರಿಸಿದ್ದಾರೆ. ಸೋಮವಾರ ಬೆಳಿಗ್ಗೆ ಚೆಲುವನಾರಾಯಣಸ್ವಾಮಿಗೆ ಪೂಜೆ ನೆರವೇರಿಸಿದ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿ, ಸಂಸದೆ ಚುನಾವಣಾ …
ಮೈಸೂರು : ಹೆಚ್ ಡಿ ಕೋಟೆ ತಾಲ್ಲೂಕಿನ ಬೂದನೂರು ಗ್ರಾಮಕ್ಕೆ ಇಂದು ಬೆಳಿಗ್ಗೆ ಏಕಾಏಕಿ ಕಾಡಾನೆಯೊಂದು ನುಗ್ಗಿದ್ದು, ಗ್ರಾಮಸ್ಥರಲ್ಲಿ ಕೆಲಕಾಲ ಆತಂಕವನ್ನುಂಟು ಮಾಡಿದ್ದಲ್ಲದೆ ಮನೆಗಳನ್ನು ಹಾನಿ ಮಾಡಿದೆ. alt="" width="300" height="190">ಗ್ರಾಮದತ್ತ ಬಂದ ಕಾಡಾನೆಯನ್ನು ನೋಡಲು ಗ್ರಾಮಸ್ಥರು ಮುಗಿಬಿದ್ದಿದ್ದರು ಇದನ್ನು ಕಂಡ …
ಬೇಗೂರು (ಗುಂಡ್ಲುಪೇಟೆ) : ಸಮೀಪದ ನಿಟ್ರೆ ಗ್ರಾಮದಲ್ಲಿ ಅಲ್ಲಹಳ್ಳಿ ಮಾರಮ್ಮನ ಜಾತ್ರೆ ಎರಡು ದಿನಗಳ ಕಾಲ ನಡೆಯಲಿದೆ. ಜಾತ್ರೆ ನಡೆಯುವ ಹಿಂದಿನ ದಿನ ಸೆ 19.ರ ಸೋಮವಾರ ಗ್ರಾಮದ ಪಾರ್ವತಾಂಬೆ ದೇವಾಲಯದ ಆವರಣದಲ್ಲಿ ಒಟ್ಟಾಗಿ ಸೇರಿದ ಗ್ರಾಮಸ್ಥರು ಅದ್ದೂರಿ ವಾದ್ಯ ಮೇಳ …
3 ವರ್ಷಗಳಿಂದ ನಡೆಯದೆ ಸ್ಥಗಿತಗೊಂಡಿದ್ದ ಕಾಮಗಾರಿ; ಶಾಸಕರ ಸೂಚನೆ ಮೇರೆಗೆ ಕಟ್ಟಡ ಪೂರ್ಣ ಮಂಜು ಕೋಟೆ ಎಚ್.ಡಿ.ಕೋಟೆ: ಹಳೆಯ ಕಟ್ಟಡದಲ್ಲಿ ಪ್ರಾಣಭಯದಿಂದ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿ ಮತ್ತು ನೌಕರರಿಗೆ ಕೊನೆಗೂ ಒಂದೂವರೆ ಕೋಟಿ ರೂ. ವೆಚ್ಚದ ನೂತನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ …
ಮರಳಿ ಅಧಿಕಾರಕ್ಕೆ ಬರುವುದಕ್ಕೆ ಆತ್ಮವಿಶ್ವಾಸದಲ್ಲಿ ತನಗೆ ಹುಣ್ಣಾಗಿ ಕಾಡುತ್ತಿದ್ದ ಸಮಸ್ಯೆಯನ್ನು ನಿರ್ಲಕ್ಷಿಸಿದ್ದ ಕೈ ಪಾಳೆಯ ಬಿಜೆಪಿ ನೀಡಿದ ಹೊಡೆತದಿಂದ ಎಚ್ಚೆತ್ತು ಔಷಧಿಯ ಬಾಟಲು ಹಿಡಿದುಕೊಂಡಿದೆ. ಅಂದ ಹಾಗೆ ಕೈ ಪಾಳೆಯ ನಿರ್ಲಕ್ಷಿಸಿದ್ದ ಆ ಹುಣ್ಣು ಯಾವುದು ಎಂಬುದು ರಹಸ್ಯದ ವಿಷಯವೇನಲ್ಲ. ಮರಳಿ …
ಯುಕ್ರೇನ್ ದೇಶದ ಮೇಲೆ ರಷ್ಯಾದ ಅತಿಕ್ರಮಣ ಜಗತ್ತಿನ ಇತರ ಪ್ರಮುಖ ಬೆಳವಣಿಗೆಗಳನ್ನು ತೆರೆಮರೆಗೆ ಸರಿಸಿದೆ. ಹಾಗೆ ತೆರೆಮರೆಗೆ ಸರಿದುಹೋದ ಬೆಳವಣಿಗೆ ಅಜರ್‌ಬೈಜಾನ್ ಮತ್ತು ಆರ್ಮೆನಿಯಾ ದೇಶಗಳ ನಡುವೆ ನಡೆಯುತ್ತಿರುವ ಯುದ್ಧ. ಸುಮಾರು ಎರಡು ದಶಕಗಳಿಂದಲೂ ಈ ಯುದ್ಧ ಆಗಾಗ್ಗೆ ನಡೆಯುತ್ತಲೇ ಇದೆ. …