Mysore
23
overcast clouds

Social Media

ಭಾನುವಾರ, 05 ಜುಲೈ 2026
Light
Dark

Author: andolanait

Home/andolanait
andolanait

andolanait

ಅಲಹಾಬಾದ್‌: ಕೃಷ್ಣಜನ್ಮ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹಿ ಈದ್ಗಾ ಮಸೀದಿ ಸರ್ವೆ ನಡಸಲು ನೇಮಕರನ್ನು ಆಯೋಜಿಸುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಡಿಸೆಂಬರ್‌ 14 ರಂದು ಶಾಹೀ ಈದ್ಗಾ ಮಸೀದಿ ಜಾಗದ ಸರ್ವೆ ನಡೆಸಲು …

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿನ ಆರೋಪಿಯೊಬ್ಬನಿಗೆ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್‌ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್‌ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. ಕವಿತಾ ಲಂಕೇಶ್ ಅವರು ಪ್ರಕರಣದ ಆರೋಪಿ ಮೋಹನ್ …

ಹೈದರಾಬಾದ್‌: ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಜನವರಿ 25 ರಂದು ನಡೆಯಲಿರುವ ಇಂಡೋ-ಆಂಗ್ಲರ ಮೊದಲ ಟೆಸ್ಟ್‌ ಪಂದ್ಯ ನಡೆಯಲಿದೆ. ಈ ಪಂದ್ಯದ ಎರಡನೇ ದಿನ ಭಾರತ ಸಶಸ್ತ್ರ ಪಡೆಗಳ ಕುಟುಂಬಗಳಿಗೆ ಉಚಿತ ಪ್ರವೇಶ ನೀಡಲಾಗುವುದು ಎಂದು ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆ …

ಬೆಂಗಳೂರು : ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಯೂಟ್ಯೂಬ್​ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಕನ್ನಡದ ಹಾಡಿಗೆ ತಲೆದೂಗಿರುವ ಪ್ರಧಾನಿ ನರೇಂದ್ರ ಮೋದಿ, ಆ ಹಾಡಿನ ಲಿಂಕ್​ ಅನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂತಹ …

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾನ ಮಹಾಮಸ್ತಕಾಭಿಷೇಕ ಸೇರಿದಂತೆ ಇಂದಿನಿಂದ ಏಳು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಜನವರಿ 22ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2020 …

ಅಯೋಧ್ಯೆ: ಮೈಸೂರಿನ ಅರುಣ್ ಯೋಗಿರಾಜ್ ನಿರ್ಮಿಸಿದ ರಾಮಲಲ್ಲಾ ವಿಗ್ರಹ ಆಯ್ಕೆಅಯೋಧ್ಯೆಯ ರಾಮಮಂದಿರದಲ್ಲಿ ಇದೇ ಜನವರಿ 22ರಂದು ಪ್ರತಿಷ್ಠಾಪಿಸಲಾಗುವ ರಾಮಲಲ್ಲಾ ವಿಗ್ರಹಕ್ಕೆ ಮೈಸೂರು ಮೂಲದ ಅರುಣ್ ಯೋಗಿರಾಜ್ ಅವರು ನಿರ್ಮಿಸಿರುವ ರಾಮಲಲ್ಲಾನ ವಿಗ್ರಹವನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್‌ನ ಪ್ರಧಾನ …

ಶಿವಮೊಗ್ಗ: 19 ವರ್ಷದೊಳಗಿನವರ ಕ್ರಿಕೆಟ್ ಫೈನಲ್ ಸೋಮವಾರ ಕೂಚ್ ಬಿಹಾರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕದ ಯುವ ಬ್ಯಾಟರ್ ಪ್ರಖರ್ ಚತುರ್ವೇದಿ ಅಮೋಘ ಪ್ರದರ್ಶನ ನೀಡಿದರು. ಪಂದ್ಯದಲ್ಲಿ ಅಜೇಯ 404 ರನ್ ಗಳಿಸುವ ಮೂಲಕ ಪ್ರಖರ್ ಚಾರಿತ್ರಿಕ ದಾಖಲೆ …

ಜನವರಿ 22ರ ಸೋಮವಾರದಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ಭಗವಾನ್ ಶ್ರೀರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಭಾರತದ ಲೆಜೆಂಡರಿ ಕ್ರಿಕೆಟಿಗ ಎಂಎಸ್ ಧೋನಿ ಅವರನ್ನು ಜನವರಿ 15ರಂದು ಆಹ್ವಾನಿಸಲಾಗಿದೆ. ಎಂಎಸ್ ಧೋನಿಗೂ ಮುನ್ನ, ಲೆಜೆಂಡ್ ಬ್ಯಾಟರ್ ಸಚಿನ್ ತೆಂಡೂಲ್ಕರ್ ಮತ್ತು ಪ್ರಸ್ತುತ ಬ್ಯಾಟಿಂಗ್ …

ನಾಗ್ಪುರ:  ರಾಜಕೀಯ ಯಾವತ್ತಿದ್ದರೂ ರಾಜಕೀಯವೇ, ಪ್ರತಿಯೊಂದು ದೇಶವೂ, ಇತರ ದೇಶಗಳಿಗೆ ಸಾರ್ವಕಾಲಿಕವಾಗಿ ಬೆಂಬಲವನ್ನು ನೀಡುತ್ತದೆ ಮತ್ತು ಆ ದೇಶದ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುತ್ತದೆ ಎಂದು ಗ್ಯಾರಂಟಿ ಕೊಡಲು ಸಾಧ್ಯವಿಲ್ಲ" ಈ ಮಾತನ್ನು ನಾನು ಒಪ್ಪುತ್ತೇನೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ …

ನವೆಹಲಿ: ಪಂಜಾಬ್ ಫರೀದ್ಯೋಟ್ ನ ಕೋಟ್ಯಪುರದ ಕೇಂದ್ರವೊಂದರಲ್ಲಿ ಜನವರಿ 7ರಂದು ನಡೆದ ಮಲ್ಟಿ-ಪರ್ಪಸ್ ಆರೋಗ್ಯ ಕಾರ್ಯಕರ್ತರ ನೇಮಕಾತಿ ಪರೀಕ್ಷೆಗಾಗಿ ತನ್ನ ಪ್ರಿಯತಮೆಯ ವೇಷ ಧರಿಸಿ ಆಕೆಯ ಪರ ಪರೀಕ್ಷೆ ಬರೆಯಲು ಆಗಮಿಸಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡದಿದೆ. ಬಾಬಾ ಫರೀದ್ಯೋಟ್ ಯುನಿವರ್ಸಿಟಿ …

error: Content is protected !!