ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ. ೨೦೧೩ ರಲ್ಲಿ …
ಚಾಮರಾಜನಗರ: ಗರ್ಭಿಣಿ ಪತ್ನಿಗೆ ಜ್ಯೂಸ್‌ನೊಂದಿಗೆ ಮದ್ಯ ಕುಡಿಸಿ ಬಳಿಕ ಕತ್ತು ಹಿಸುಕಿ ಕೊಂದಿದ್ದ ಪತಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಕೊಳ್ಳೇಗಾಲ ತಾಲ್ಲೂಕಿನ ರಾಚಪ್ಪಾಜಿ ನಗರದ ಮುತ್ತುರಾಜ್ ಎಂಬಾತ ಶಿಕ್ಷೆಗೊಳಗಾಗಿರುವ ಅಪರಾಧಿ. ೨೦೧೩ ರಲ್ಲಿ …
ಬೆಂಗಳೂರು : ಕರ್ನಾಟಕದ ಸ್ಫೋಟಕ ಬ್ಯಾಟ್ಸ್ ಮನ್ ರಾಬಿನ್ ಉತ್ತಪ್ಪ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.ಬುಧವಾರ ಟ್ವೀಟರ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿ ಸುದೀರ್ಘ ಪತ್ರ ಬರೆದಿದ್ದಾರೆ. ಉತ್ತಪ್ಪ ದೇಶೀಯ ಟೂರ್ನಿಗಳಲ್ಲಿ ಕರ್ನಾಟಕ, ಕೇರಳ …
ರಾಷ್ಟ್ರೀಯ ಸರಕು ಸಾಗಾಣೆ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಬಿಡುಗಡೆ ಮಾಡುತ್ತಾರೆ. ದೇಶದಾದ್ಯಂತ ಸರಕುಗಳ ತಡೆ ರಹಿತ ಸಾಗಾಣೆಯನ್ನು ಸುಲಭಗೊಳಿಸುವುದು ಹೊಸ ನೀತಿಯ ಉದ್ದೇಶವಾಗಿದೆ. ಈ ನೀತಿ ರೂಪಿಸುವುದಾಗಿ 2020 ರ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂದು …
ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 10ನೇ ಘ ಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಮೂಲಕ ನಟ ರಮೇಶ್ ಅರವಿಂದ್ ಅವರು ಡಾಕ್ಟರ್ ರಮೇಶ್ ಅರವಿಂದ್ …
ಹನೂರು : ಮೈಸೂರು ನಟರಾಜ ಪ್ರತಿಷ್ಠಾನ ವತಿಯಿಂದ ನೀಡಲಾಗುವ ವಿಭೂಷಣ ಮೇರುಗಿರಿ ಪ್ರಶಸ್ತಿಯನ್ನು ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು ಪಡೆದುಕೊಂಡಿದ್ದಾರೆ. ತಾಲೂಕಿನ ಉದ್ದನೂರು ಗ್ರಾಮದ ಸಂಸ್ಕೃತ ಶಿಕ್ಷಕ ಮಲ್ಲಣ್ಣ ಅವರು 32 ವರ್ಷಗಳ …
ಸರಳತೆಯ ಶ್ರೇಷ್ಠ ವ್ಯಕ್ತಿ ಈ ಸಲದ ನಮ್ಮ ನಾಡ ಹಬ್ಬ ದಸರಾ ಉದ್ಘಾಟನೆಗೆ ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಬರುತ್ತಿರುವುದು ತುಂಬಾ ಸಂತಸದ ಸಂಗತಿ. ನಮ್ಮ ರಾಷ್ಟ್ರಪತಿಯವರು ತುಂಬಾ ಸರಳ ಸಜ್ಜನಿಕೆಯ ವ್ಯಕ್ತಿ. ಸರಳತೆಯಲ್ಲಿ ಇರುವ ಶ್ರೇಷ್ಠತೆ …
ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ * ೩ ಗ್ರಾಮಗಳಲ್ಲಿ ಪರಿಶೀಲನೆ, ಮಾಹಿತಿ ಸಂಗ್ರಹ * ಗಣಿ ಇಲಾಖೆ ಉಪ ನಿರ್ದೇಶಕರಿಂದ ಸ್ಪಷ್ಟನೆ ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿತ್ತು ಎಂಬ ಹಿನ್ನೆಲೆಯಲ್ಲಿ ಗಣಿ …
ಕನ್ನಡ ಚಿತ್ರರಂಗದ ನಿರ್ಮಾಪಕ ಭಾ ಮಾ ಹರೀಶ್ ಅವರ ತಾಯಿ ಪ್ರೇಮ ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಮೆಜೆಸ್ಟಿಕ್' ಸೇರಿದಂತೆ ಹಲವು ಸಿನಿಮಾ ನಿರ್ಮಿಸಿರುವ ಭಾ ಮಾ ಹರೀಶ್ ಅವರ ತಾಯಿ ಪ್ರೇಮ(74) ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಸದ್ಯ ಕರ್ನಾಟಕ ಚಲನಚಿತ್ರ …
ಮಂಡ್ಯ : ಅನಾರೋಗ್ಯದಿಂದ ಬಳಲುತ್ತಿದ್ದ ನಟ ಎಂ. ರವಿಪ್ರಸಾದ್ (43) ಬುಧವಾರ ಸಂಜೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಹಿತಿ ಡಾ. ಎಚ್.ಎಸ್. ಮುದ್ದೇಗೌಡರ ಪುತ್ರರಾದ ರವಿಪ್ರಸಾದ್, ತಂದೆ-ತಾಯಿ, ಇಬ್ಬರು ತಂಗಿಯರು, …