ಕೆಟ್ಟಬಾಳು ಮತ್ತು ಘನತೆಯ ಸಾವು ಘನತೆಯ ಆತ್ಮಹತ್ಯೆಗಳೂ ಹೇಡಿತನವಲ್ಲ. ಆಯಸ್ಸು ಮುಗಿದಾಗ ಸಾವನ್ನು ಸ್ವೀಕರಿಸುವ ಸಿದ್ಧತೆಯೇ ಮೃತ್ಯುಂಜಯತ್ವ! ನಮಗೆ ಪದವಿ ತರಗತಿಯಲ್ಲಿ ಆಂಗ್ಲಕವಿ ಜಾನ್ ಡನ್‌ನ ‘ಡೆತ್ ಬಿ ನಾಟ್ ಪ್ರೌಡ್’ ಕವನವಿತ್ತು. ಅದು ಎಲೈ ಸಾವೇ ಗರ್ವ ಪಡಬೇಡ ಎನ್ನುತ್ತ …
ಕೆಟ್ಟಬಾಳು ಮತ್ತು ಘನತೆಯ ಸಾವು ಘನತೆಯ ಆತ್ಮಹತ್ಯೆಗಳೂ ಹೇಡಿತನವಲ್ಲ. ಆಯಸ್ಸು ಮುಗಿದಾಗ ಸಾವನ್ನು ಸ್ವೀಕರಿಸುವ ಸಿದ್ಧತೆಯೇ ಮೃತ್ಯುಂಜಯತ್ವ! ನಮಗೆ ಪದವಿ ತರಗತಿಯಲ್ಲಿ ಆಂಗ್ಲಕವಿ ಜಾನ್ ಡನ್‌ನ ‘ಡೆತ್ ಬಿ ನಾಟ್ ಪ್ರೌಡ್’ ಕವನವಿತ್ತು. ಅದು ಎಲೈ ಸಾವೇ ಗರ್ವ ಪಡಬೇಡ ಎನ್ನುತ್ತ …
ಹಳೇ ಜಿಲ್ಲಾ ಆಸ್ಪತ್ರೆ ಪುನಾರಂಭ ಸೂಕ್ತ; ಬೋಧನಾ ಆಸ್ಪತ್ರೆ ಪಾಡು ಕೇಳುವವರಾರು? ಚಾಮರಾಜನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಇರುವ ಹಳೇ ಜಿಲ್ಲಾ ಆಸ್ಪತ್ರೆಯಲ್ಲಿ ಸೆ.೧೨ ರಿಂದ ಹೊರ ರೋಗಿಗಳ ಸೇವೆ ಪುನಾರಂಭವಾಗಿದೆ. ಸಂಘ ಸಂಸ್ಥೆಗಳ ಒತ್ತಾಯ, ಮಾಧ್ಯಮಗಳ ವರದಿ, ಸಾರ್ವಜನಿಕರ ಅಭಿಪ್ರಾಯಕ್ಕೆ …
ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆನೆ ಲಕ್ಷ್ಮಿ ಆನೆಮರಿಗೆ ಜನ್ಮ ನೀಡಿದೆ. ಲಕ್ಷ್ಮಿ ಆನೆಯನ್ನು ಕ್ಯಾಂಪಸ್ಸಿನಲ್ಲಿರುವ ಇತರೆ ಆನೆಗಳಿಂದ ಬೇರ್ಪಡಿಸಿ ಅರಮನೆಯ ಆವರಣದ ನಿರ್ಬಂಧಿತ ಪ್ರದೇಶದಲ್ಲಿ ಇರಿಸಲಾಗಿತ್ತು. ಲಕ್ಷ್ಮಿ ಮತ್ತು ಮರಿ ಆನೆ ಎರಡು ಆರೋಗ್ಯವಾಗಿದ್ದು, ಸದ್ಯ …
ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ಭಾಗದಲ್ಲಿ ಮಂಗಳವಾರ 8 ಗಂಟೆ ಸಮಯ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು ಈ ಭಾಗದ ಜನರು ಭಯಭೀತರಾಗಿದ್ದಾರೆ. ಚಾ.ನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಬಸಪ್ಪನ ಪಾಳ್ಯ ಹಾಗೂ ಇತರೆ ಗ್ರಾಮಗಳಲ್ಲಿ ಭೂ ಕಂಪನ ಉಂಟಾಗಿದ್ದು ರಾತ್ರಿ …
ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು, ಬೆಂಗಳೂರಿನ ವಿಧಾನಸಭೆಯ ಅಧೀವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ …
ಹನೂರು: ತಾಲ್ಲೂಕಿನ ಗಾಣಿಗಮಂಗಲ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಪರಿಶೀಲನೆ ನಡೆಸಿದರು. ಗಾಣಿಗಮಂಗಲದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಜಲ್ಲಿಕಲ್ಲಿನಿಂದ ಮೆಟ್ಲಿಂಗ್ …
ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ. ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯ 13 …
1 ಲಕ್ಷ ರೂ ಸ್ವಯಂ ಉದ್ಯೋಗ ಸಾಲಕ್ಕಾಗಿ ಮೊದಲ ದಿನವೇ ನೂರಾರು ಬ್ರಾಹ್ಮಣರಿಂದ ಅರ್ಜಿಸಲ್ಲಿಕೆ ಅರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ಮೋದಿ ಕೊಡುಗೆ : ಕೆ.ಎಂ. ನಿಶಾಂತ್ ಮೈಸೂರು : ನಗರದ ವಿಪ್ರಸಹಾಯವಾಣಿ ಹಾಗು ಕೆ.ಎಂ. ನಿಶಾಂತ್ ರವರ …
ಕೆರೆಗಳಿಗೆ ಮತ್ತೆ ನ್ಯಾಯ ಸಿಕ್ಕಿದೆ! ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿದ್ದ ಭಾರೀ ಮಳೆಗೆ ನಗರಗಳೇ ಮುಳುಗಿವೆ! ಬಡಾವಣೆಗಳು ಕೆರೆಯಂತಾಗಿವೆ. ಇದನ್ನೆಲ್ಲ ನೋಡಿದಾಗ ಅನಿಸಿದಿಷ್ಟು- ಕೆರೆಗಳು ಯಾವ ಕೋರ್ಟಿಗೂ ಹೋಗಿ ಕೇಸ್ ಹಾಕದೇ, ಯಾವ ಪೊಲೀಸ್ ಸ್ಟೇಷನ್ ಮೇಟ್ಟಿಲೇರದೇ, ತಮ್ಮೆಲ್ಲಾ ಒತ್ತುವರಿ …
ಕೊಳ್ಳೇಗಾಲ: ವಿಶೇಷ ಚೇತನರ ಮನೆಗೆ ಕಂದಾಯ ಅಧಿಕಾರಿಗಳೇ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಮಾನವೀಯ ಘಟನೆ ತೇರಂಬಳ್ಳಿ ಗ್ರಾಮದಲ್ಲಿ ಜರುಗಿದೆ. ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ಮಹದೇವಪ್ಪ ಎಂಬುವವರ ಪುತ್ರ ಚೇತನ್ (೨೪) ವಿಶೇಷ ಚೇತನರಾಗಿದ್ದು ನಡೆದಾಡಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಬದುಕು …