ಕೊಳ್ಳೇಗಾಲ : ಭತ್ತ ಕಟಾವು ಯಂತ್ರ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಿನಕನಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಪಾಳ್ಯ ಗ್ರಾಮದ 32 ವರ್ಷದ ಸಂತೊಷ್, ಆತನ ಪತ್ನಿ …
ಕೊಳ್ಳೇಗಾಲ : ಭತ್ತ ಕಟಾವು ಯಂತ್ರ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಿನಕನಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಪಾಳ್ಯ ಗ್ರಾಮದ 32 ವರ್ಷದ ಸಂತೊಷ್, ಆತನ ಪತ್ನಿ …
ತಮಿಳುನಾಡು/ಮದುರೈ: ಸುಗ್ಗಿ ಹಬ್ಬದ ಪ್ರಯುಕ್ತ ತಮಿಳುನಾಡಿನಾದ್ಯಂತ ಆಚರಿಸಲಾಗುವ ಪೊಂಗಲ್ ಹಬ್ಬದಂದು ಮಧುರೈ ಜಿಲ್ಲೆಯ ಅನವಿಯಪುರಂನಲ್ಲಿ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟು ವೇಳೆ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಕನಿಷ್ಠ 36 ಜನರು ಗಾಯಗೊಂಡಿದ್ದಾರೆ. ತಮಿಳುನಾಡಿನ ಪುದುಕೊಟ್ಟೈನಲ್ಲಿ 29 ಮಂದಿ ಗಾಯಗೊಂಡಿದ್ದಾರೆ. ಜಲ್ಲಿಕಟ್ಟು ಕಾರ್ಯಕ್ರಮಕ್ಕೆ …
ಉತ್ತರ ಪ್ರದೇಶ: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳದೇ ಬಿಎಸ್ಪಿ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ ಎಂದು ಬಿಎಸ್ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ ನೀಡಿದ್ದಾರೆ. ಲಕ್ನೋದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಹೆನ್ ಮಾಯಾವತಿ, ಲೋಕಸಭಾ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಸ್ವತಂತ್ರವಾಗಿಯೇ …
ಮಂಡ್ಯ: ಅಪ್ರಾಪ್ತ ಹಿಂದೂ ಬಾಲಕಿಯನ್ನು ಪ್ರೀತಿ ಹೆಸರಲ್ಲಿ ಪುಸಲಾಯಿಸಿ ಅನ್ಯಧರ್ಮೀಯ ಯುವಕ ಕರೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಪಟ್ಟಣದ 19 ವರ್ಷದ ಯುವಕ ಸೈಯದ್ ತಬ್ರೀಜ್ ವಿರುದ್ಧ ಲವ್ ಜಿಹಾದ್ ಆರೋಪಿಸಲಾಗಿದೆ. 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಮುಸ್ಲಿಂ …
ಇಂದೋರ್: ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಪ್ರವಾಸಿ ಆಫ್ಘಾನಿಸ್ತಾನ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್‌ಗಳ ಅಂತರದ ಗೆಲುವು ದಾಖಲಿಸಿತು. ಆ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ …
ರಾಯಚೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನಾಗಲಿ ಅಥವಾ ನನ್ನ ಮಗ ಯತೀಂದ್ರ ಆಗಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ರಾಯಚೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, …
ಮಕರ ಸಂಕ್ರಾಂತಿಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿರುವ ಗೋವುಗಳಿಗೆ ಹುಲ್ಲು ಹಾಗೂ ಬೆಲ್ಲವನ್ನು ತಿನ್ನಿಸಿದರು ಎಂದು ndtv ವರದಿ ಮಾಡಿದೆ. ಇದಕ್ಕೂ ಮುನ್ನ, ಪೊಂಗಲ್ ಹಬ್ಬವು ರಾಷ್ಟ್ರೀಯ ಸ್ಫೂರ್ತಿಯಾದ ಒಂದು ಭಾರತ, ಶ್ರೇಷ್ಠ ಭಾರತವನ್ನು ಪ್ರತಿಫಲಿಸುತ್ತದೆ ಹಾಗೂ …
ಆರ್.ಟಿ ವಿಠ್ಠಲಮೂರ್ತಿ ಕಳೆದ ವಾರ ಕರ್ನಾಟಕಕ್ಕೆ ಬಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದರು. ಈ ಹೊತ್ತಿಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಹಲವು ಸಚಿವರು ಹೆಚ್ಚುವರಿ ಡಿಸಿಎಂ ಹುದ್ದೆಯ ಬೇಡಿಕೆಯನ್ನು ಮುಂದಿಟ್ಟು …
ನವದೆಹಲಿ: ಉತ್ತರ ಭಾರತದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿಯಿಂದಾಗಿ ವಿಮಾನಗ ಳ ಸಂಚಾರಲದಲ್ಲಿ ವಿಳಂಬವಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಗೋ ವಿಮಾನದ ಪೈಲಟ್ ವಿಳಂಬದ ಬಗ್ಗೆ ಘೋಷಣೆ ಮಾಡುತ್ತಿದ್ದಾಗ ಪ್ರಯಾಣಿಕನೊಬ್ಬನು ತನ್ನ ಸೀಟಿನಿಂದ ಧಾವಿಸಿ ದೈಹಿಕವಾಗಿ ಹಲ್ಲೆ ಮಾಡಿದ್ದಾನೆ. ಇಂಡಿಗೋ ವಿಮಾನದಲ್ಲಿ ಈ …
ಅಯೋಧ್ಯೆ: ರಾಮಮಂದಿರ ಥೀಮ್‌ನಲ್ಲಿ ತಯಾರಾದ ಬನಾರಸಿ ಸೀರೆಗಳಿಗೆ ಈಗ ವಿದೇಶಗಳಲ್ಲೂ ಬೇಡಿಕೆ ಇದೆ. ವಿಶೇಷವಾದ ನೇಯ್ಗೆಯ ಕಲೆಯಿಂದ ತಯಾರಾದ ಈ ಸೀರೆಗಳನ್ನು ಇಟಲಿ ಮತ್ತು ಸಿಂಗಾಪುರಕ್ಕೆ ಕಳುಹಿಸಲಾಗುತ್ತಿದೆ. ಇದೀಗ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗುತ್ತಿದ್ದು, ಈ ಸೀರೆಗಳಿಗೆ ಬೇಡಿಕೆ ಮತ್ತಷ್ಟು ಹೆಚ್ಚಾಗುವ …