ಒಂದು ಕೋಟಿ ರೂ.ಒಳಗಿನ ಬಂಡವಾಳ ಬೇಡುವ ಚಿತ್ರಗಳು, ಒಳ್ಳೆಯ ಕಥೆ, ಸ್ಕ್ರಿಪ್ಟ್ ಇದ್ದರೆ ಅಂತಹವರಿಗೆ ಪರಂವಃ ಸಂಸ್ಥೆ ನೆರವಾಗಲಿದೆ! ಕಳೆದ ವಾರ ಪರಂವಃ ಸ್ಟುಡಿಯೊದ ಎರಡು ಚಿತ್ರಗಳ ಮುಹೂರ್ತವಿತ್ತು. ಪರಂವಃ, ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮಾಲೀಕತ್ವದ ನಿರ್ಮಾಣ ಸಂಸ್ಥೆ. ಅವರ …
ಒಂದು ಕೋಟಿ ರೂ.ಒಳಗಿನ ಬಂಡವಾಳ ಬೇಡುವ ಚಿತ್ರಗಳು, ಒಳ್ಳೆಯ ಕಥೆ, ಸ್ಕ್ರಿಪ್ಟ್ ಇದ್ದರೆ ಅಂತಹವರಿಗೆ ಪರಂವಃ ಸಂಸ್ಥೆ ನೆರವಾಗಲಿದೆ! ಕಳೆದ ವಾರ ಪರಂವಃ ಸ್ಟುಡಿಯೊದ ಎರಡು ಚಿತ್ರಗಳ ಮುಹೂರ್ತವಿತ್ತು. ಪರಂವಃ, ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮಾಲೀಕತ್ವದ ನಿರ್ಮಾಣ ಸಂಸ್ಥೆ. ಅವರ …
ನಾ ದಿವಾಕರ ಬಂಡವಾಳಶಾಹಿ ಆರ್ಥಿಕತೆಯಲ್ಲಿ ಚುನಾಯಿತ ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಶಾಹಿ ಮತ್ತು ತಳಮಟ್ಟದ ಅಧಿಕಾರ ಕೇಂದ್ರಗಳು ಅತಿ ಹೆಚ್ಚು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತವೆ. ಈ ಎಲ್ಲ ಅಧಿಕಾರ ಮತ್ತು ಆಡಳಿತ ಕೇಂದ್ರಗಳೂ ಅಂತಿಮವಾಗಿ ಮಾರುಕಟ್ಟೆ ಶಕ್ತಿಗಳೊಡನೆ ನೇರ ಸಂಬಂಧವನ್ನು ಹೊಂದಿರುತ್ತವೆ. ಸುಂದರ ನಗರಿಯನ್ನು …
ಚಾಮರಾಜನಗರ ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಮತ್ತು ಚಿಕ್ಕಹೊಳೆ ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ೨ ಬಾರಿ ಭರ್ತಿಯಾದವು. ಆಗಸ್ಟ್ ಕೊನೆಯ ಮತ್ತು ಸೆಪ್ಟೆಂಬರ್ ಮೊದಲ ವಾರಗಳಲ್ಲಿ ಜಲಾಶಯಗಳಿಂದ ಅತಿ ಹೆಚ್ಚು ನೀರು ಸುವರ್ಣಾವತಿ ಹೊಳೆಯಲ್ಲಿ ಭೋರ್ಗರೆದು ಹರಿದು ಚಾಮರಾಜನಗರ ಮತ್ತು …
ಮೈಸೂರು: ಎಚ್.ಡಿ. ಕೋಟೆಯ ಕಬಿನಿ ಹಿನ್ನೀರು ಪ್ರದೇಶದ ಸಫಾರಿ ಹಾದಿಯಲ್ಲಿ ಸಲಗವೊಂದು ಪ್ರವಾಸಿಗರ ವಾಹನವನ್ನು ಅಟ್ಟಿಸಿಕೊಂಡು ಬರುತ್ತಿರುವ ಘಟನೆ ವೈರಲ್ ಆಗಿದೆ. ಗುರುವಾರ ಬೆಳಗ್ಗಿನ ಸಫಾರಿ ವೇಳೆ ಈ ಘಟನೆ ನಡೆದಿದೆ. ಜಂಗಲ್ ಲಾಡ್ಜಸ್ಗೆ ಸೇರಿದ ಈ ವಾಹನದ ಚಾಲಕ ಪ್ರಕಾಶ್ …
ಯಳಂದೂರು: ತಾಲ್ಲೂಕಿನ ಪುರಾಣಿಪೋಡಿನ ಗಿರಿಜನ ಆಶ್ರಮ ಶಾಲೆಯ ಬಳಿ ಕಾಣಿಸಿಕೊಂಡಿದ್ದ ಮರಿಯಾನೆಗೆ ಕೊನೆಗೂ ತಾಯಿ ಸಿಗಲಿಲ್ಲ. ಆದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಮೈಸೂರಿನ ಕೂರ್ಗಳ್ಳಿ ಬಳಿಯ ಪ್ರಾಣಿಗಳ ಪುನರ್ವಸತಿ ಕೇಂದ್ರಕ್ಕೆ ಮರಿಯಾನೆಯನ್ನು ರವಾನಿಸಿದ್ದಾರೆ. ತಾಯಿಯಿಂದ ಬೇರ್ಪಟ್ಟಿದ್ದ ಗಂಡು ಮರಿಯಾನೆ ಭಾನುವಾರ ಪುರಾಣಿ …
ಯಳಂದೂರು: ಸುವರ್ಣಾವತಿ ಹೊಳೆ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹವು ಗುರುವಾರ ತಾಲ್ಲೂಕಿನ ಬೂದಿತಿಟ್ಟು ಗ್ರಾಮದ ಕಬ್ಬಿನ ಗದ್ದೆಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಅಂಬಳೆ ಗ್ರಾಮದ ಮಂಜು (೪೫) ಮೃತರು ಎಂದು ಗುರುತಿಸಲಾಗಿದೆ. ಮಂಗಳವಾರ ಈತ ತನ್ನ ಪತ್ನಿಯ ಗ್ರಾಮವಾದ ಬೂದಿತಿಟ್ಟುಗೆ …
ಹನೂರು : ಪಟ್ಟಣದಿಂದ ಲೊಕ್ಕನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದ ಹಿನ್ನೆಲೆ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಎರಡನೇ ವಾರ್ಡ್ ನ ಸಮೀಪ ಇರುವ ತಟ್ಟೆಹಳ್ಳಕ್ಕೆ ಸುಮಾರು ಮೂವತ್ತು ವರ್ಷಗಳ ಹಿಂದೆ …
ಹನೂರು: ಮಳೆ ಹಾನಿಯಿಂದ ನಷ್ಟ ಹೊಂದಿರುವ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ನೀಡುತ್ತಿರುವ ಪರಿಹಾರ ಧನವನ್ನು ಹೆಚ್ಚಿಸಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಶಾಸಕ ಆರ್ ನರೇಂದ್ರ ಒತ್ತಾಯಿಸಿದರು. ಲೊಕ್ಕನಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಮಳೆಯಿಂದ ನಷ್ಟವಾಗಿರುವ ಬೆಳೆ ಪರಿಶೀಲನೆ ನಡೆಸಿ ಅವರು …
ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರಿಗೆ ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ …