ಮಡಿಕೇರಿ: 1965 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಪುಣ್ಯಸ್ಮರಣೆ ಆಚರಿಸಲಾಯಿತು. ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಕುಟುಂಬಸ್ಥರ ಸಹಯೋಗದಲ್ಲಿ …
ಮಡಿಕೇರಿ: 1965 ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸುವ ಮೂಲಕ ಪುಣ್ಯಸ್ಮರಣೆ ಆಚರಿಸಲಾಯಿತು. ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಕುಟುಂಬಸ್ಥರ ಸಹಯೋಗದಲ್ಲಿ …
ಮೈಸೂರು : ನಿನ್ನೆ ರಾತ್ರಿ ಹೃದಯಾಘಾತದಿಂದ ಅರಣ್ಯ ಸಚಿವ ಉಮೇಶ್ ಕತ್ತಿ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ದಸರಾ ಗಜಪಡೆಗಳಿಗೆ ನಡೆಯಬೇಕಿದ್ದ ಸಾಂಪ್ರದಾಯಿಕ ಪೂಜೆಯನ್ನು ರದ್ದು ಮಾಡಲಾಗಿದೆ. ಈ ಬಗ್ಗೆ ಡಿಸಿಎಫ್ ಕರಿಕಾಳನ್ ಅವರು ಮಾಹಿತಿಯನ್ನು ನೀಡಿದ್ದು, ಇಂದು ದಸರಾ ಆನೆಗಳಿಗೆ …
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾವು 2023 ಮಾರ್ಚ್ 30 ರಿಂದ ತೆರೆಯ ಮೇಲೆ ತನ್ನ ಅಬ್ಬರವನ್ನು ಶುರುವಿಡಲಿದೆ. ಈ ಬಗ್ಗೆ ನಟ ಡಾಲಿ ಧನಂಜಯ ಅವರೇ ತಮ್ಮ ಟ್ವೀಟರ್ …
ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಮಂಡಿ ಮಟ್ಟದ ಗುಂಡಿ ಬಿದ್ದಿದ್ದು ಅಪಾಯ ತಪ್ಪಿಸುವ ಸಲುವಾಗಿ ಸಾರ್ವಜನಿಕರು ಟಿವಿಯೊಂದನ್ನು ಇಟ್ಟು ಅಪಘಾತಕ್ಕೆ ಎಡೆಮಾಡಿಕೊಟ್ಟಂತಿದೆ. ನಗರದ ರಾಮಸಮುದ್ರ ಬಡಾವಣೆಯ ಡಾ.ಶಿವಕುಮಾರಸ್ವಾಮಿ ವೃತ್ತದ ಬಳಿ ಕಾಂಕ್ರೀಟ್ ರಸ್ತೆ ಕಿತ್ತು ಬಂದು ದೊಡ್ಡ ಗುಂಡಿ ಬಿದ್ದಿದೆ. …
-ಪುತ್ತರಿರ ಕರುಣ್ ಕಾಳಯ್ಯ ಐದೂವರೆ ದಶಕದ ಹಿಂದೆ(೧೯೬೫) ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರು ವಿಮಾನವನ್ನು ಹೊಡೆದುರುಳಿಸಿ ಬಲಿದಾನಗೈದವರು ಕೊಡಗಿನ ಅಮರವೀರ ಯೋಧ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ. ಅವರ ಪ್ರತಿಮೆಯನ್ನು ಮಡಿಕೇರಿಯಲ್ಲಿ ಅವರದೇ ಹೆಸರಿನ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದೆ. ಅಪ್ರತಿಮ ವೀರಯೋಧ …
ರಹಮ್ಮತ್ ತರೀಕೆರೆ ಎಷ್ಟೊಂದು ಜನರ ದುಡಿಮೆಯಿಂದ ನಮ್ಮ ಬದುಕು! ಈ ಖಬರಿದ್ದರೆ ನಮ್ಮ ಕಾಲು ಸದಾ ನೆಲದ ಮೇಲಿರುತ್ತದೆ! ಸಿಕ್ಕಲ್ಲಿ ದುಡಿಯಲು ಹೋಗುತ್ತಿದ್ದ ನಾವು ನಮ್ಮ ಕುಲುಮೆಯ ದೆಸೆಯಿಂದ ಸಣ್ಣಮಟ್ಟದ ಮಾಲಕರೂ ಆಗಿದ್ದೆವು. ಕುಲುಮೆಯಲ್ಲಿ ಸದಾ ಐದಾರು ಕೆಲಸಗಾರರು ಇರುತ್ತಿದ್ದರು. ಅಪ್ಪನಿಗೆ …
ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಕೊಡಗು, ಹೋಂ ಮೇಡ್ ವೈನ್‌ಗೂ ಅಷ್ಟೇ ಹೆಸರುವಾಸಿ. ಆದರೆ ಅದೇ ವೈನ್ ಕೊಡಗಿನ ಹೆಸರಿಗೆ ಕಳಂಕ ತರುವ ದಿನಗಳು ದೂರವಿಲ್ಲ. ಕೊಡಗಿನ ಮನೆಯಲ್ಲಿ ವೈನ್ ತಯಾರಿಸುವುದು ಇಂದು ನೆನ್ನೆಯದಲ್ಲ. ಹಲವು ವರ್ಷಗಳಿಂದ ಮನೆಗಳಲ್ಲಿ ವೈನ್ ತಯಾರಿಸಲಾಗುತ್ತಿದೆ. ಹಿಂದೆ …
ಚಾಮರಾಜನಗರ: ಸಿಡಿಲು ಬಡಿದು ರೈತ,ಕುರಿಗಾಹಿ ಹಾಗೂ ಆರು ಕುರಿಗಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಯಳಂದೂರು ತಾಲ್ಲೂಕು ಕೆಸ್ತೂರು ಗ್ರಾಮದ ರೈತ ರೇವಣ್ಣ (44) ಹಾಗೂ ಹನೂರು ತಾಲ್ಲೂಕು ಮೀಣ್ಯಂ ಗ್ರಾಮದ ಕುರಿಗಾಹಿ ಮಾದಪ್ಪ (64) ಮೃತಪಟ್ಟವರು. ಭತ್ತ …
ಚಾಮರಾಜನಗರ : ಜಿಲ್ಲೆಯಾದ್ಯಂತ ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಮಹೇಶ್ ಗಾಳಿಪುರ ಒತ್ತಾಯಿಸಿದ್ದಾರೆ. ಜಿಲ್ಲೆಯ ಬಹುತೇಕ ಎಲ್ಲಾ ಕೆರೆಗಳು …
ಚಾಮರಾಜನಗರ: ನಗರದ ಪ್ರಸಿದ್ಧ ದೊಡ್ಡರಸಿನ ಕೊಳದ ಬಳಿ ಕಳಪೆ ಯುಜಿಡಿ ಕಾಮಗಾರಿ ಮಾಡಲಾಗಿ ದೊಡ್ಡರಸಿನ ಕೊಳದ ಕಟ್ಟೆ ಹೊಡೆದು ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ನಗರದ ಖಾಸಗಿ ಬಸ್ ನಿಲ್ದಾಣದಿಂದ ಹಳೆ ಆರ್.ಟಿ.ಓ ವೃತ್ತಕ್ಕೆ ತೆರಳುವ ಮಾರ್ಗದಲ್ಲಿ ಕೊಳದ ಸಮೀಪ ಯುಜಿಡಿ …