Mysore
24
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: andolanait

Home/andolanait
andolanait

andolanait

ಪ್ರವಾಸಿಗರ ಸ್ವರ್ಗ, ದಕ್ಷಿಣ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರವಾಣ ಕಡಿಮೆಯಾಗಿದ್ದು, ಪ್ರವಾಸೋದ್ಯಮ ಚೇತರಿಸಿ ಕೊಳ್ಳುತ್ತಿದೆ. ಏಳು-ಬೀಳುಗಳ ನಡುವೆ ಪ್ರವಾಸೋದ್ಯಮ ಅವಲಂಭಿತರು ಲಾಭದತ್ತ ಮುಖ ವಾಡಿದ್ದಾರೆ. ಪ್ರವಾಸೋದ್ಯಮ ಚೇತರಿಕೆ ಸಂಬಂಧ ಇಂದಿನಿಂದ ‘ಆಂದೋಲನ’ ದಿನಪತ್ರಿಕೆ ಸರಣಿ ವಿಶೇಷ ವರದಿಗಳನ್ನು ಪ್ರಕಟಿಸಲಿದೆ. …

ಸಾ.ರಾ.ಮಹೇಶ್ ಮನವೊಲಿಕೆಗೆ ಕಸರತ್ತು ನಡೆಸುತ್ತಿರುವ ಆಕಾಂಕ್ಷಿತರು ಕೆ.ಬಿ.ರಮೇಶನಾಯಕ ಮೈಸೂರು: ಕೊಡು-ಕೊಳ್ಳುವಿಕೆಯ ಸೂತ್ರದಡಿ ಈ ಬಾರಿಯ ಚುನಾವಣೆಯಲ್ಲಿ ಮಹಾಪೌರ ಸ್ಥಾನವನ್ನು ಪಡೆಯುವ ನಿರೀಕ್ಷೆಯಲ್ಲಿರುವ ಜಾ.ದಳದಲ್ಲಿ ಮಹಾಪೌರ ಸ್ಥಾನಕ್ಕಾಗಿ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಉಂಟಾಗಿದ್ದು, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ನಾಯಕರಿಗೆ …

ಚಾಮರಾಜನಗರ : ಜಿಲ್ಲೆಯ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ತಿರಳುತ್ತಿದ್ದ ಬಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿಂಬಂ ಘಟ್ಟ ಪ್ರದೇಶದಲ್ಲಿ ರಾತ್ರಿ ಸಂಚಾರಕ್ಕೆ ನೀಷೇಧ ಇರುವುದರಿಂದ ತಮಿಳುನಾಡಿಗೆ ಸರಕು ಸಾಗಿಸುವ ಲಾರಿಗಳೆಲ್ಲಾ ಮಲೆಮಹದೇಶ್ವರ ಬೆಟ್ಟದ …

ಕಳೆದ ಶತಮಾನದ ೭೦ರ ದಶಕದಲ್ಲಿ ತುರ್ತುಪರಿಸ್ಥಿತಿ ವಿರುದ್ಧದ ಚಳವಳಿಯ ಮೂಲಕ ಸಮಾಜವಾದಿ ರಾಜಕಾರಣ ಮುನ್ನೆಲೆಗೆ ಬಂದಿದ್ದು, ಲೋಹಿಯಾ, ಜೆಪಿ, ಕಿಷನ್ ಪಟ್ನಾಯಕ್ ಮುಂತಾದವರ ಪ್ರಭಾವ ದೇಶದ ವಿವಿಧ ರಾಜ್ಯಗಳ ಜೊತೆಗೆ ಕರ್ನಾಟಕವನ್ನೂ ಪ್ರಭಾವಿಸಿದ್ದು, ಸಮಾಜವಾದಿ ಸಿದ್ಧಾಂತ, ಬದ್ಧತೆಯ ಹೋರಾಟ ಯುವಜನರನ್ನು ದೊಡ್ಡಮಟ್ಟದಲ್ಲಿ …

ಆಂದೋಲನ ಓದುಗರ ಪತ್ರಗಳು ಮಾದರಿ ಪ್ರತಿಭಟನೆ ಯಳಂದೂರು ತಾಲ್ಲೂಕು ಮಾಂಬಳ್ಳಿಯಲ್ಲಿ ಗ್ರಾಮಪಂಚಾಯಿತಿ ಆವರಣದಲ್ಲೇ ಶವಸಂಸ್ಕಾರ ನಡೆಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವುದು ವಿಶೇಷವಾಗಿದೆ. ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲ ಎಂಬುದು ಗ್ರಾಮಸ್ಥರ ತಕರಾರು. ಸ್ಮಶಾನಕ್ಕೆ ಸೇತುವೆ ನಿರ್ಮಿಸಿಕೊಡಬೇಕಾದದ್ದು ಗ್ರಾಮಪಂಚಾಯ್ತಿ ಅಥವಾ ಜಿಲ್ಲಾ ಪಂಚಾಯಿತಿಯ …

ಮೈಸೂರು : ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಪ್ರೊ.ಸಿ.ಬಸವರಾಜು ನೇಮಕಗೊಂಡಿದ್ದಾರೆ. ಮೈಸೂರು ವಿ ವಿ ಕಾನೂನು ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಬಸವರಾಜು, ಈ ಹಿಂದೆ ಮೈಸೂರು ವಿವಿ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಮಡಿಕೇರಿ: ಲೋಕೋಪಯೋಗಿ ಇಲಾಖೆ ಮಡಿಕೇರಿ ಉಪ ವಿಭಾಗದ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತದಿಂದ ಕಂಟಕ ಪ್ರಾರಂಭವಾಗಿದೆ. ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೊಡಗು ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗದ ತಡೆ ಗೋಡೆ ಕಾಮಗಾರಿಗೆ ಸಂಭಂದಿಸಿದಂತೆ ನಿರ್ವಹಣೆ ಹೊತ್ತಿರುವ ಕಿರಿಯ ಇಂಜಿನಿಯರ್ ಕೆ.ಎಲ್.ದೇವರಾಜು, ಅಂದಿನ ಸಹಾಯಕ ಕಾರ್ಯಪಾಲಕ …

ಹನೂರು: ತಾಲೂಕಿನ ಪ್ರಮುಖ 8 ಜಲಾಶಯಗಳ ಪೈಕಿ ರಾಮನಗುಡ್ಡ ಹೊರತುಪಡಿಸಿ 7 ಜಲಾಶಯಗಳು ಭರ್ತಿಯಾಗಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಅಜ್ಜೀಪುರ ಸಮೀಪದ ಉಡುತೊರೆ ಜಲಾಶಯ ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಉಡುತೊರೆ …

ಹನೂರು: ತಾಲ್ಲೂಕಿನ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಆರ್ ನರೇಂದ್ರ ಎಸ್.ಡಿ. ಪಿ. ಯೋಜನೆಯಡಿ ಅಜ್ಜಿಪುರ ಗ್ರಾಮದಿಂದ ಕಾಂಚಳ್ಳಿ ಗ್ರಾಮದವರೆಗೆ 1.03 …

error: Content is protected !!