Mysore
23
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

Author: andolanait

Home/andolanait
andolanait

andolanait

ಹನೂರು: ಶಿಕ್ಷಕರು ಸಹ ಅಪಾರವಾದ ಕೌಶಲ್ಯವನ್ನು ಹೊಂದಿದ್ದಾರೆ, ಅವರ ಪ್ರತಿಭೆಯನ್ನು ಹೊರಹಾಕುವಲ್ಲಿ ಈ ಒಂದು ಕ್ರೀಡಾಕೂಟವು ವೇದಿಕೆಯಾಗಿದೆ ಎಂದು ಮೈಸೂರು ವಿಭಾಗಿಯ ಉಪನಿರ್ದೇಶಕರು (ದೈಹಿಕ ಶಿಕ್ಷಣ) ಸಹ ನಿರ್ದೇಶಕರ ಕಚೇರಿಯ ವೆಂಕಟೇಶಮೂರ್ತಿ ತಿಳಿಸಿದರು. ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ …

ಬೆಂಗಳೂರು- : ಕಳೆದ ಆ.21ರಿಂದ ಆರಂಭವಾದ ಮಳೆ ಬಹಳಷ್ಟು ಕಡೆ ಅವಾಂತರ ಸೃಷ್ಟಿಸಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ಬಂಗಾಳ ಕೊಲ್ಲಿಯ ಶ್ರೀಲಂಕಾ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಒಡಿಸ್ಸಾವರೆಗೂ ಟ್ರಫ್ ನಿರ್ಮಾಣವಾಗಿರುವ ಪ್ರಭಾವದಿಂದಾಗಿ ರಾಜ್ಯದಲ್ಲಿ ಮೋಡ …

ದುಬೈ : ದುಬೈನಲ್ಲಿ ನಡೆಯುತ್ತಿರುವ ಏಷ್ಯಾ ಕಪ್‌ ಟ್ವೆಂಟಿ-20 ಕ್ರಿಕೆಟ್‌ ಟೂರ್ನಿಯಲ್ಲಿಬಿ ಗುಂಪಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ದ ಶ್ರೀಲಂಕಾವು 2 ವಿಕೆಟ್‌ ಅಂತರದ ರೋಚಕ ಜಯವನ್ನು ಸಾಧಿಸುವುದುರ ಮೂಲಕ 4 ವರ್ಷಗಳ ಹಿಂದೆ ಬಾಂಗ್ಲಾದೇಶ ತಂಡದ ಆಟಗಾರರಿಂದ …

ಪ್ರೊ. ಷೇಕ್ ಅಲಿ ಅವರು ದೇಶ ಕಂಡ ಕೆಲವೇ ಕೆಲವು ಲೆಜೆಂಡರಿ ಇತಿಹಾಸಕಾರರಲ್ಲಿ ಒಬ್ಬರು ಇಸ್ಮತ್ ಪಜೀರ್, ಲೇಖಕರು, ಮಂಗಳೂರು. ಮಂಗಳೂರು ವಿಶ್ವವಿದ್ಯಾನಿಲಯದ ಕೂಗಳತೆಯ ದೂರದಲ್ಲೇ ಹುಟ್ಟಿ ಬೆಳೆದವನು ನಾನು. ನಾನು ಚಿಕ್ಕ ಹುಡುಗನಾಗಿದ್ದಾಗಿಂದಲೇ ಪ್ರೊ.ಬಿ.ಷೇಕ್ ಅಲಿ ರಸ್ತೆ ಎಂಬ ಪುಟ್ಟ …

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಕರ್ನಾಟಕದಿಂದ ಇಲ್ಲಿನ ವಾಣಿಜ್ಯ ಮಂಡಳಿಯಾಗಲಿ, ನಿರ್ಮಾಪಕರ ಸಂಘವಾಗಲಿ ಯಾವುದೇ ಹೆಸರನ್ನು ಶಿಫಾರಸು ಮಾಡಿಲ್ಲ ! ಕನ್ನಡ ಚಿತ್ರರಂಗದ ಹಿರಿಯ ಸಾಧಕರನ್ನು ಗುರುತಿಸುವ, ಅವರಿಗೆ ಸೂಕ್ತ ಗೌರವ ಸಲ್ಲಲು ಶಿಫಾರಸು ಮಾಡುವ ಕೆಲಸವನ್ನೂ ಸಂಬಂಧ ಪಟ್ಟವರು ಮರೆತಿದ್ದಾರೆಯೇ? ಪ್ರಸ್ತುತ …

ಕೊಡಗು ಜಿಲ್ಲೆಯ ಕೊಯನಾಡು ಭಾಗದಲ್ಲಿ ಈ ಬಾರಿ ೩ ಬಾರಿ ಪಯಸ್ವಿನಿ ನದಿಯ ಪ್ರವಾಹದ ನೀರು ಮನೆಗಳಿಗೆ ನುಗ್ಗಿದೆ. ಅಯ್ಯೋ ೨೦೧೮ರಿಂದ ಕೊಡಗು ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರತಿವರ್ಷ ಅನಾಹುತ ಸಂಭವಿಸುತ್ತಿದೆ, ಇದರಲ್ಲೇನಿದೆ ವಿಶೇಷ ಎಂದುಕೊಂಡರೆ ಅದಕ್ಕೆ ಕಾರಣ ಸರ್ಕಾರವೇ ಎಂಬುದು ಸ್ಪಷ್ಟ. …

ಮೈಸೂರು: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಗ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಅವರು ಮಾತನಾಡಿದ್ದಾರೆ. ಇದು ಎರಡು ಜನ ಮಕ್ಕಳದ್ದು ಸಮಸ್ಯೆ ಅಲ್ಲ 12 …

ಮೈಸೂರು : ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಒಡನಾಡಿ ಸಂಸ್ಥೆಯ ಸಂಚಾಲಕರಾದ ಪರಶುರಾಂ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ಇಬ್ಬರು ವಿದ್ಯಾರ್ಥಿನಿಯರಷ್ಟೇ ಲೈಂಗಿಕ …

ಮೈಸೂರು : ಪತ್ರಕರ್ತರ ಭವನದಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಕೆ.ದೀಪಕ್ ಅವರು  ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹನಗೂಡು ನಟರಾಜ್ ಅವಿರೋಧ ಆಯ್ಕೆಗೊಂಡಿದ್ದು. ನಿರ್ದೇಶಕರ ಸರ್ವಾನುಮತದಿಂದ ಆಯ್ಕೆಯನ್ನು ಅಂಗೀಕರಿಸಲಾಯಿತು. ಸಹಕಾರ ಇಲಾಖೆ ಚುನಾವಣಾಧಿಕಾರಿ ಜಿ.ಅನುಸೂಯ …

error: Content is protected !!