Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: andolanait

Home/andolanait
andolanait

andolanait

ಮಡಿಕೇರಿ: ಹಶೀಶ್ ಆಯಿಲ್ ಮಾರಾಟ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುವ ಕೊಡಗು ಜಿಲ್ಲಾ ಪೊಲೀಸರು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಹಮ್ಮದ್ ಕಬೀರ್ (೩೭), ಅಬ್ದುಲ್ ಖಾದರ್ (೨೭), ಮಹಮ್ಮದ್ ಮುಜಾಬಿಲ್ (೨೨) ಬಂಧಿತ ಆರೋಪಿಗಳು. ನಗರದ ತಮ್ಮ …

ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಜಿಲ್ಲೆಯಲ್ಲಿ ಅಪಾರ ಪ್ರಮಾಣದ ನಷ್ಟ  ಉಂಟಾಗಿದ್ದು, ಈ ನಷ್ಷವನ್ನು ತುಂಬಲು ಪರಿಹಾರವಾಗಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡುವಂತೆ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ  ಅವರು ಸರ್ಕಾರಕ್ಕೆ ಮನವಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. …

ಚಾಮರಾಜನಗರ:ಗಣೇಶ ಹಬ್ಬದ ಹಿಂದಿನ ದಿನ ಮಣ್ಣಿನ ಗಣಪನ ಮೂರ್ತಿಗಳ ಮಾರಾಟಕ್ಕೆ ಜನರು ಮುಗಿಬಿದ್ದಿದ್ದು ಡಾ.ಪುನೀತ್ ರಾಜ್ ಕುಮಾರ್ ಜೊತೆಗಿನ ಗಣಪ ಭಾರಿ ಬೆಲೆಗೆ ಮಾರಾಟವಾಗಿದೆ. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಬಳಿ ಇರುವ ಗಣಪತಿ ಮೂರ್ತಿಗಳ ಮಾರಾಟ ಮಳಿಗೆಯಲ್ಲಿ ಪುನೀತ್ ರಾಜ್ …

ಬೆಂಗಳೂರು : ವರನಟ ಡಾ. ರಾಜ್‌ ಕುಮಾರ್‌ ಅಭಿನಯದ ಜೇಡರ ಬಲೆ ಸಿನಿಮಾವು ಮತ್ತೆ ಸುಮಾರು 54 ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಳ್ಳಲಿದೆ, ಹೇಗಂತೀರಾ ಎಪ್ಪತ್ತರ ದಶಕಗಳ ಹಿಂದೆ ಹೆಸರುವಾಸಿಯಾದ ಸಿನಿಮಾಗಳ ಟೈಟಲ್​ಗಳನ್ನು ಹೊಸ ಚಿತ್ರಗಳಿಗೆ ಮರುಬಳಕೆ ಮಾಡುವುದು ಇತೀಚಿನ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಗೌರಿ ಗಣೇಶ ಹಬ್ಬದಲ್ಲಿ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಹೌದು ನಟಿ ರಮ್ಯಾ ಅವರು ನಾಳೆ ನಾಡಿನ ಜನತೆಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಈ ಬಗ್ಗೆ ಸ್ವತಃ …

ಯಳಂದೂರು: ತಾಲ್ಲೂಕಿನ ಸಮೀಪದಲ್ಲೇ ಇರುವ ಗುಂಬಳ್ಳಿ ಗ್ರಾಮದ ಕೆರೆ ಏರಿ ರಾತ್ರಿ ಸುರಿದ ಭಾರಿ ಮಳೆಗೆ ಹೊಡೆದು ಹೋಗಿದ್ದು ಸಾಕಷ್ಟು ರೈತರ ಜಮೀನು ಜಲಾವೃತವಾಗಿದೆ. ಸಾಕಷ್ಟು ವರ್ಷಗಳ ನಂತರ ಗುಂಬಳ್ಳಿ ಕೆರೆಗೆ ಅಪಾರ ಪ್ರಮಾಣದ ನೀರು ಬಂದಿದ್ದು ೨-೩ ದಿನಗಳ ಹಿಂದೆಯಷ್ಟೇ …

ಹಲವು ಗ್ರಾಮಗಳಲ್ಲಿ ರಸ್ತೆಯಲ್ಲಿ ಹರಿಯುತ್ತಿರುವ ಮಳೆ ನೀರು. ಚಾಮರಾಜನಗರ: ರಾತ್ರಿ ಇಡೀ ಬಿಟ್ಟುಬಿಡದೇ ಸುರಿದ ಮಳೆಯಿಂದಾಗಿ ಗಡಿಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಯಳಂದೂರು ತಾಲೂಕಿನಲ್ಲಿರುವ ಮಾಂಬಳ್ಳಿ ಪೊಲೀಸ್ ಠಾಣೆಗೆ ನೀರು ನುಗ್ಗಿ ಇಡೀ ಠಾಣೆಯೇ ಜಲಾವೃತವಾಗಿದೆ. ಎಲ್ಲರನ್ನೂ ರಕ್ಷಿಸಲು ತೆರಳುವ ಪೊಲೀಸರಿಗೇ ಮಳೆಯಿಂದ …

ಮಡಿಕೇರಿ: ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ. ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ …

ಆರ್. ಎಸ್. ಆಕಾಶ್  ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ  155313 ಕ್ಕೆ ಕರೆ ಮಾಡಿ ಸಹಾಯ ಪಡೆಯಬಹುದಾಗಿದೆ. ಮೈಸೂರು : ಹವಾಮಾನ ವೈಪರಿತ್ಯದಿಂದ ಕೃಷಿ ಕ್ಷೇತ್ರದಲ್ಲಾಗುವ ಗುರುತರ ಬದಲಾವಣೆ ಹಾಗೂ ಹೆಚ್ಚಿನ ಇಳುವರಿಗೆ ತೊಡಕಾಗುವ  ರೋಗಗಳ ಸಮಸ್ಯೆಗಳಿಂದ ರೈತರು ಕಂಗೆಟ್ಟು ಹೋಗಿದ್ದು, …

error: Content is protected !!