Mysore
24
overcast clouds

Social Media

ಗುರುವಾರ, 18 ಜೂನ್ 2026
Light
Dark

Author: andolanait

Home/andolanait
andolanait

andolanait

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್‌ ಮತ್ತು ಉಪಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದ ಜೊತೆಗೆ ನಮ್ಮ ಮೈತ್ರಿ ಇಲ್ಲ ಎಂದು ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಅವರು ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಸಾಲಿನ ಮೇಯರ್‌ ಮತ್ತು …

ನಾಲ್ಕು ವರ್ಷದ ಬಾಲಕಿಗೆ ಕಾಣಿಸಿಕೊಂಡ ಮೆದುಳು ಜ್ವರ  ಹನೂರು ತಾಲ್ಲೂಕಿನಲ್ಲಿ ಪ್ರಕರಣ ಪತ್ತೆ  ಹನೂರು:  ಜಿಲ್ಲೆಯಲ್ಲಿಯೇ ಇದೇ ಮೊದಲ ಬಾರಿಗೆ ಮೆದುಳು ಜ್ವರ ಪ್ರಕರಣವು ಹನೂರು ಪಟ್ಟಣದ 10ನೇ ವಾರ್ಡಿನಲ್ಲಿ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ 4 ವರ್ಷದ ಬಾಲಕಿಗೆ ಮೆದುಳು …

ಮಂಡ್ಯ : ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ವಾಪಸಾಗುವ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತರಾದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳೆಕುಪ್ಪೆ ಗ್ರಾಮದ  ನಿವಾಸಿ ಸ್ವಾಮಿಗೌಡ ಅವರ ನಿವಾಸಕ್ಕೆ  ಇಂದು ವಿಪಕ್ಷ ನಾಯಕ ಹಾಗೂ ಮಾಜಿ …

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ರಾಷ್ಟ್ರೀಯ ಕ್ರೀಡಾದಿನ ಮೈಸೂರು : ಕ್ರೀಡಾ ಸಂಸ್ಕೃತಿಯನ್ನು ಇಂದಿನ ಯುವ ಜನತೆಯಲ್ಲಿ ಹೆಚ್ಚಿಸುವ ಮತ್ತು ಪ್ರೋತ್ಸಾಹಿಸುವ ಸಲುವಾಗಿ ಶ್ರೇಷ್ಠ ಹಾಕಿ ಪಟು ಮೇಜರ್‌ ಧ್ಯಾನ್‌ ಚಂದ್‌ ಅವರ ಸ್ಮರಣಾರ್ಥವಾಗಿ ಇದೇ ತಿಂಗಳ ಆ. 29 ರಂದು ನಗರದ …

ಚಾಮರಾಜನಗರ :.ನಗರದ ಸೋಮವಾರಪೇಟೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯವೂ ಚರಂಡಿ ನೀರು ಹರಿದುಬರುತ್ತಿದ್ದು, ಅವ್ಯವಸ್ಥೆ ತಾಂಡವಾಡುತ್ತಿದೆ. ಮಾಮೂಲಿ ದಿನಗಳಲ್ಲಿ ಹೀಗಾದರೆ ಇನ್ನೂ ಮಳೆ ಬಂದರಂತೂ ಇಲ್ಲಿ ಸಂಚರಿಸುವುದು ದುಸ್ತರವಾಗುತ್ತಿದೆ. ಅದರಲ್ಲಿಯೂ ವಾಹನ ಸವಾರರು ಹಾಗೂ ಪ್ರತಿನಿತ್ಯ ತೆರಳುವ ಶಾಲಾ ಮಕ್ಕಳಿಗೆ ಕಿರಿಕಿರಿ ಉಂಟಾಗುತ್ತಿದೆ. …

ಕೊಡು- ಕೊಳ್ಳುವಿಕೆಯ ಲೆಕ್ಕದಲ್ಲಿ ಕಾಂಗ್ರೆಸ್,ಜಾ.ದಳ: ಕಾದು ನೋಡುವ ಲೆಕ್ಕಾಚಾರದಲ್ಲಿ ಕಮಲ ಪಾಳೆಯ * ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಮಹಾಪೌರರ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಹಾಪೌರರು ಯಾವ ಪಕ್ಷದವರು ಆಗುತ್ತಾರೆ ಎಂಬ ಕುತೂಹಲ ಮೂರೂ ಪಕ್ಷದ ಕಾರ್ಯಕರ್ತರಲ್ಲಿದೆ. ಕಳೆದ ಬಾರಿಯ ಕಾಂಗ್ರೆಸ್ ಹಾಗೂ …

ನಾಡಹಬ್ಬ ಮೈಸೂರು ದಸರಾ ವಿಧ್ಯುಕ್ತವಾಗಿ ಆರಂಭವಾಗಲು ಇನ್ನೊಂದು ತಿಂಗಳು ಮಾತ್ರ ಬಾಕಿ ಇದೆ. ಸೆಪ್ಟೆಂಬರ್ ೨೬ರ ದಸರಾ ಮಹೋತ್ಸವ ಉದ್ಘಾಟನೆಗೂ ಮುನ್ನ ಸಾಂಸ್ಕೃತಿಕ ನಗರಿಯಲ್ಲಿ ಕೈಗೊಳ್ಳಬಹುದಾದ ಅಭಿವೃದ್ಧಿ ಕಾಮಗಾರಿಗಾಗಿ ಮೈಸೂರು ನಗರ ಪಾಲಿಕೆಯು ಟೆಂಡರ್ ಅನ್ನು ಈಗ ತರಾತುರಿಯಲ್ಲಿ ಕರೆದಿದೆ. ಇದರಿಂದ …

  ಈ ಚಂದ್ರಯಾನಕ್ಕೆ ನಾಸಾ ಹುರಿಗೊಳಿಸಿದವರಲ್ಲಿ ಭಾರತೀಯ ಮೂಲದ ರಾಜಾಚಾರಿ ಎಂಬ ಗಗನಯಾತ್ರಿಯೂ ಇದ್ದಾರೆ! 1958ರಲ್ಲಿ ಜನ್ಮ ತೆಳೆದ ಅಮೆರಿಕಾದ ನಾಸಾ ಸಂಸ್ಥೆಗೆ ಮೂರು ವರುಷ ತುಂಬುವಷ್ಟರಲ್ಲೇ ಬಹು ದೊಡ್ಡ ಜವಾಬ್ದಾರಿಯೊಂದು ಅದರ ಹೆಗಲೇರಿತ್ತು. ಅಮೆರಿಕಾದ ಅಂದಿನ ಅಧ್ಯಕ್ಷರಾಗಿದ್ದ ಜಾನ್ ಎಫ್ …

ಬಾನಾಸುಬ್ರಮಣ್ಯ ಸೃಜನಶೀಲತೆ ಮೆರೆಯಬೇಕಾದ ಕಿರುತೆರೆ, ಸಿನಿಮಾ ರಂಗಗಳು ವಿವಾದಗಳಿಂದ ಹೊರ ಬಂದು ಹೊಸ ಸಾಧ್ಯತೆಗಳಿಗೆ ಮುಖಮಾಡಬೇಕಿದೆ! ಚಲನಚಿತ್ರನಿರ್ಮಾಪಕರನ್ನು ಡಾ. ರಾಜಕುಮಾರ್ ‘ಅನ್ನದಾತ’ರು ಎಂದು ಗೌರವ ನೀಡಿದರು. ಅಭಿಮಾನಿಗಳನ್ನು ‘ದೇವರು’ಗಳೆಂದರು. ಕನ್ನಡ ಚಿತ್ರ ನಿರ್ಮಾಪಕರು ತಮ್ಮದೇ ಆದ ಸಂಘವನ್ನು ಸ್ಥಾಪಿಸಿಕೊಂಡಿದ್ದಾರೆ. ೧೯೮೨ರಲ್ಲಿ ಆರಂಭವಾದ …

ಹನೂರು : ದ್ವಿಚಕ್ರ ವಾಹನ ಸವಾರನಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ತಾಲೂಕಿನ ಸಂದನ ಪಾಳ್ಯ ಗ್ರಾಮದ ಮರಿಯಪ್ರಕಾಶ್ (45) ಗಾಯಗೊಂಡ ವ್ಯಕ್ತಿ, ಇವರು ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನ …

error: Content is protected !!