ಮೈಸೂರು : ನಗರದ ಎಂ.ಎಂ.ಕೆ. ಮತ್ತು ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದಲ್ಲಿ ಇಂದು ಗಣಕ ವಿಜ್ಞಾನ ವಿಭಾಗ ಮತ್ತು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಐ ಸಿ ಟಿ ಅಕಾಡೆಮಿ ಸಹಯೋಗದಲ್ಲಿ ಸಿಎಸ್‌ಆರ್ - ಫೆಡೆಕ್ಸ್ ಕಾರ್ಯಕ್ರಮದ ಅಂಗವಾಗಿ "ಮಹಿಳಾ ಸಬಲೀಕರಣ ಕಾರ್ಯಕ್ರಮ" …
ಮೈಸೂರು : ನಗರದ ಎಂ.ಎಂ.ಕೆ. ಮತ್ತು ಎಸ್.ಡಿ.ಎಂ. ಮಹಿಳಾ ಮಹಾವಿದ್ಯಾಲಯದಲ್ಲಿ ಇಂದು ಗಣಕ ವಿಜ್ಞಾನ ವಿಭಾಗ ಮತ್ತು ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ಐ ಸಿ ಟಿ ಅಕಾಡೆಮಿ ಸಹಯೋಗದಲ್ಲಿ ಸಿಎಸ್‌ಆರ್ - ಫೆಡೆಕ್ಸ್ ಕಾರ್ಯಕ್ರಮದ ಅಂಗವಾಗಿ "ಮಹಿಳಾ ಸಬಲೀಕರಣ ಕಾರ್ಯಕ್ರಮ" …
ಬೆಂಗಳೂರು: ಮಳೆಯಿಂದ ಅಡ್ಡಿಯಾದ ಕೊನೆಯ ಲೀಗ್ ಪಂದ್ಯದಲ್ಲಿ ಗುಲ್ಬರ್ಗ ಮಿಸ್ಟಿಕ್ಸ್ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್ ಅಂತರದಲ್ಲಿ ಜಯ ಗಳಿಸಿದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಜಯದೊಂದಿಗೆ ನಿರ್ಗಮಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮನೀಶ್ ಪಾಂಡೆ ನಾಯಕತ್ವದ …
ನವದೆಹಲಿ: ಅಖಿಲ ಭಾರತ ಫುಟ್‌ಬಾಲ್ ಒಕ್ಕೂಟದ (ಎಐಎಫ್‌ಎಫ್) ಕಾರ್ಯಕಾರಿ ಸಮಿತಿಯ ಚುನಾವಣೆಗಳನ್ನು ಮುಂದೂಡುವಂತೆ ಕೇಂದ್ರ ಸರ್ಕಾರವು ಮಾಡಿದ್ದ ಕೋರಿಕೆಗೆ ಸುಪ್ರೀಂ ಕೋರ್ಟ್ ಸೋಮವಾರ ಸಮ್ಮತಿಸಿದೆ. ಇದಲ್ಲದೆ, ಎಐಎಫ್‌ಎಫ್‌ನ ದಿನಂಪ್ರತಿ ವ್ಯವಹಾರಗಳನ್ನು 36 ರಾಜ್ಯಗಳ ಒಕ್ಕೂಟಗಳು ಆಯ್ಕೆ ಮಾಡಿರುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯವರೇ …
ಮೈಸೂರು: ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆ.೨೩ರಿಂದ ೩೦ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಸಾವರ್ಕರ್ ರಥಯಾತ್ರೆ’ ಆಯೋಜಿಸಲಾಗಿದೆ ಎಂದು ಸಾವರ್ಕರ್ ಪ್ರತಿಷ್ಠಾನ ಮೈಸೂರು ಸಂಘದ ಅಧ್ಯಕ್ಷರಾದ ಯಶಸ್ವಿನಿ ತಿಳಿಸಿದರು. …
ಮುಂಬೈ : ಬಾಲಿವುಡ್ ನ ಹಿರಿಯ ನಿರ್ಮಾಪಕ ಅಬ್ದುಲ್ ಗಫರ್ ನಾಡಿಯಾಡ್‌ವಾಲಾ ಅವರು (92) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆಂದು ಅವರ ಪುತ್ರ ಫಿರೋಜ್ ನಾಡಿಯಾಡ್‌ವಾಲಾ ಅವರು ತಿಳಿಸಿದ್ದಾರೆ. ಇವರ ನಿಧನಕ್ಕೆ ಬಾಲಿವುಡ್ ನ …
ಹನೂರು: ಕ್ಷೇತ್ರ ವ್ಯಾಪ್ತಿಯ 478 ಹಳ್ಳಿಗಳ ಪೈಕಿ ಯಾವುದಾದರೂ ಒಂದು ಗ್ರಾಮದಲ್ಲಿ ಶಾಸಕರು ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದರೇ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಆರ್. ನರೇಂದ್ರ ಸವಾಲೆಸೆದರು. ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ …
ನವದೆಹಲಿ : ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಅವರು ತಮ್ಮ ಮಗುವಿನೊಟ್ಟಿಗೆ ತಾಯ್ತನದ ಸಂಭ್ರಮವನ್ನು ವಾರಾಂತ್ಯ ದಿನಗಳಲ್ಲಿ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಸಾಕಷ್ಟು ಬಿಡುವಿನ ನಡುವೆಯೂ ಕೂಡ ತಾಯಿಯಾಗಿ ತನ್ನ ಜವಾಬ್ದಾರಿಗಳನ್ನು ಹಂತ-ಹಂತವಾಗಿ ತೆಗೆದುಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ವರ್ಷದ ಆರಂಭದಲ್ಲಿ …
ಹನೂರು:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಖಂಡನೀಯ ಎಂದು ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು …
ಟೀನೇಜ್‌ನಲ್ಲಿ ಇರುವ ಯುವ ಮನಸ್ಸುಗಳಿಗೆ ಡಾ. ರವೀಶ್ ಕಿವಿಮಾತು ದಾರಿ ಸಾಗುತ್ತಾ ಇರುವಾಗ ದೃಶ್ಯಗಳು ಬದಲಾಗುತ್ತಾ ಹೋಗುತ್ತವೆ. ಅದೇ ರೀತಿ ಮನುಷ್ಯನ ಜೀವನ ಸಾಗುತ್ತಾ ಹೋದಂತೆ ಮನಸ್ಸು, ದೇಹ ಪ್ರಕೃತಿ, ನೋಡುವ ನೋಟ, ಆಡುವ ಆಟ ಎಲ್ಲವೂ ಬದಲಾಗುತ್ತಾ ಹೋಗುತ್ತವೆ. ಈ …
ಮೈಸೂರು : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಇಂದು ಬೆಳಿಗ್ಗೆ ನಗರದ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಆಪ್ತರು ಜೊತೆಗಿದ್ದರು. ನೆನ್ನೆ ದಿನ ಕೂಡ ಸಚಿವ ಗೋವಿಂದ ಕಾರಜೋಳ ಅವರು ಜಿಲ್ಲೆಯ …