Mysore
26
light rain

Social Media

ಗುರುವಾರ, 18 ಜೂನ್ 2026
Light
Dark

Author: andolanait

Home/andolanait
andolanait

andolanait

ಹನೂರು: ತಾಲೂಕಿನ ಮಾಲಿಂಗನತ್ತ ಗ್ರಾಮಕ್ಕೆ ನಿರಂತರ ಜ್ಯೋತಿ ಯೋಜನೆಯಡಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಗ್ರಾಮಸ್ಥರು ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮಾಲಿಂಗನತ್ತ ಗ್ರಾಮದಲ್ಲಿ …

ಗಣಿತ ಮೇಷ್ಟ್ರ ಹುಲಿ ಮುದ್ದು ಬೀರಿಹುಂಡಿ ಶಾಲೆಯ ಶಿವಶಂಕರ್ ಸರ್ ಎಂದರೆ ಅಚ್ಚುಮೆಚ್ಚು ನನ್ನ ಪ್ರೀತಿಯ ಮೇಷ್ಟ್ರು ಸಮಾಜ ಎಲ್ಲರನ್ನೂ ಗೌರವಿಸುತ್ತದೆ. ಅದರಲ್ಲಿ ಮೊದಲ ಸಾಲಿನಲ್ಲಿ ನಿಲ್ಲುವವರು ಶಿಕ್ಷಕರು. ಅದರಲ್ಲಿಯೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಂತದಲ್ಲಿ ದೊರಕುವ ಶಿಕ್ಷಕರ ಬಗ್ಗೆ ವಿದ್ಯಾರ್ಥಿಗಳಿಗೆ …

ವಿನುತ ಪುರುಷೋತ್ತಮ್ ಹಳೆಯ ಹಾಡು ಹಾಡು ಮತ್ತೆ ಇಂದಿಗೆ ಹೊಸತು ನಾಳೆಗೆ ಹಳತು. ಆದರೆ ಅದು ನಿತ್ಯ ನೂತನವಾಗಬೇಕಾದರೆ ಅದರೊಳಗೊಂದು ಶಕ್ತಿ ಇರಬೇಕು, ಸ್ವಾದ ಬೇಕೇ ಬೇಕು. ಹೀಗೊಂದು ಸ್ವಾದವನ್ನು ಬದುಕಿನ ಹಲವು ಘಟ್ಟಗಳಲ್ಲಿ ಹೀರಿಕೊಂಡಿರುತ್ತೇವೆ. ಆದರೆ ಮತ್ತೆ ಅದೇ ಸ್ವಾದ …

ಚುಟುಕುಮಾಹಿತಿ  ಗೋಧಿಯನ್ನು ಆಮದು ಮಾಡಿಕೊಳ್ಳುವ ಯಾವುದೇ ಯೋಜನೆ ಇಲ್ಲ.  ನಮ್ಮ ದೇಶೀಯ ಅವಶ್ಯಕತೆಗಳನ್ನು ಪೂರೈಸಲು ಸಾಕಷ್ಟು ದಾಸ್ತಾನು ಹೊಂದಿದೆ ಮತ್ತು ಎಫ್‌ಸಿಐ ಪಡಿತರ ವಿತರಣೆಗೆ ಸಾಕಷ್ಟು ದಾಸ್ತಾನು ಹೊಂದಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸ್ಪಷ್ಟಪಡಿಸಿದೆ. ಗೋಧಿ ಆಮದು …

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಸಿಮ್ಸ್ ಆಸ್ಪತ್ರೆಯಲ್ಲಿ ಭಿಕ್ಷುಕನೊಬ್ಬನ ಮೃತದೇಹವನ್ನು ವಾರಸುದಾರರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಹನೂರು ಪಟ್ಟಣದಲ್ಲಿ ಪೇಪರ್, ಬಾಟಲ್ ಹಾಗೂ ಇತರೆ ಸಾಮಗ್ರಿಗಳನ್ನು ಹಾಯ್ದು ಕೊಂಡು ಅನಾಥನಂತೆ ಬದುಕು ಸಾಗಿಸುತ್ತಿದ್ದ ತಂಗರಾಜ್ ಎಂಬಾತನೇ ಮೃತ …

ಬೆಂಗಳೂರು: ಮಳೆಯಿಂದಾಗಿ ಕಠಿಣ ಸವಾಲನ್ನು ಎದುರಿಸಿದ ಮೈಸೂರು ವಾರಿಯರ್ಸ್‌ ತಂಡ ಶ್ರೇಯಸ್‌ ಗೋಪಾಲ್‌ ಅವರ ಆಲ್ರೌಂಡ್‌ ಪ್ರದರ್ಶನದ ನಡುವೆಯೂ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 7 ರನ್‌ಗಳ ವೀರೋಚಿತ ಸೋಲನುಭವಿಸಿದೆ. ಉತ್ತಮ ಬೌಲಿಂಗ್‌ ಪ್ರದರ್ಶಿಸಿದ ಮನೀಶ್‌ ಪಾಂಡೆ ಪಡೆ ಜಯದೊಂದಿಗೆ ಅಂಕಪಟ್ಟಿಯಲ್ಲಿ ಮೇಲುಗೈ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರ ಪುತ್ರ ಮನೋರಂಜನ್‌ ರವಿಚಂದ್ರನ್‌ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮನೋರಂಜನ್‌ ಅವರು ಸಂಗೀತಾ ದೀಪಕ್‌ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು ಸ್ಯಾಂಡಲ್‌ವುಡ್‌ ನಲ್ಲಿ ಸಂತಸಮನೆ ಮಾಡಿದೆ. …

ಚಾಮರಾಜನಗರ: ದೇವರ ಸ್ವರೂಪವೇ ಆಗಿರುವ ಮಹಾತ್ಮ ಗಾಂಧೀಜಿಯನ್ನು ಕೊಂದಂತಹ ನಾಥೂರಾಮ್ ಗೋಡ್ಸೆ ಹಾಗೂ ಅವರ ಸಂಸ್ಕೃತಿಯ ವೈಭವೀಕರಣ ಸಲ್ಲದು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಭಾನುವಾರ ಸುದ್ದಿಗಾರರೊಂದಿಗೆ …

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್‌ ಪಕ್ಷಗಳ …

error: Content is protected !!