ಕಠ್ಮಂಡು: ನೇಪಾಳದ ಡಾಂಗ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯರು ಸೇರಿ ೧೨ ಮಂದಿ ಸಾವಿಗೀಡಾಗಿದ್ದಾರೆ. ಈ ಅಪಘಾತ ಕುರಿತು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ನೀಡಿವೆ. ಬಾಂಕೆ ಜಿಲ್ಲೆಯ ನೇಪಾಳದಗಂಜ್ನಿಂದ ಕಠ್ಮಂಡುವಿಗೆ ಪ್ರಯಾಣ ಮಾಡುತ್ತಿದ್ದ ಬಸ್, …









