Mysore
24
overcast clouds

Social Media

ಗುರುವಾರ, 18 ಜೂನ್ 2026
Light
Dark

Author: andolanait

Home/andolanait
andolanait

andolanait

ಬೆಂಗಳೂರು : ಗ್ರಾಮೀಣ ಮಟ್ಟದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ಸಲುವಾಗಿ ಪ್ರತಿ ಗ್ರಾಮ ಮಟ್ಟದಲ್ಲೂ ಸ್ವಾಮಿ ವಿವೇಕಾನಂದ ಹೆಸರಿನಲ್ಲಿ ಸಂಘವನ್ನು ಸ್ಥಾಪಿಸುವ ಮೂಲಕ 10 ಲಕ್ಷ ಉದ್ಯೋಗವನ್ನು ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದ ಹೆಸರಿನಲ್ಲಿ …

ಚಾಮರಾಜನಗರ: ಸ್ವಾಂತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್ ಅವರಿಗೆ ಟಿಪ್ಪು ಸುಲ್ತಾನ್ ಅವರನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ನಗರದ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಡಿ.ದೇವರಾಜ್ ಅರಸು 107 …

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್  ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ. ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ …

ಮೈಸೂರು :ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಮಿಂಚಿದ ಗುಲ್ಬರ್ಗ ಮಿಸ್ಟಿಕ್ಸ್‌ ತಂಡ ಮಹಾರಾಜ ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್‌ ವಿರುದ್ಧದ ಪಂದ್ಯದಲ್ಲಿ 28 ರನ್‌ಗಳ ಅಂತರದಲ್ಲಿ ಅದ್ಭುತ ಜಯ ದಾಖಲಿಸಿದೆ. ಜಯ ಗಳಿಸಲು ಗುಲ್ಬರ್ಗ ತಂಡ ಮಂಗಳೂರಿಗೆ 165 ರನ್‌ಗಳ ಕಠಿಣ ಸವಾಲು ನೀಡಿತ್ತು. …

ಆಂದೋಲನ ಕಾರ್ಟೂನ್ ಮಹಮ್ಮದ್. ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ. ಹೌದು ಸಾರ್ ನಮ್ಮ ಕಾರ್ಯಕರ್ತರು ಮೊಟ್ಟೆ ಅಂತ ಪೌಷ್ಟಿಕ ಐಟಂ ಅನ್ನು ಎಸೆಯಬಾರದಿತ್ತು.

ಕರ್ನಾಟಕದ ರೈತರಿಗೆ ನೆಲದ ಒಡೆತನದ ಹಕ್ಕು ಕೊಟ್ಟವರು ಡಿ.ದೇವರಾಜ ಅರಸು. ನಾವಿಂದು (೨೦ನೇ ಆಗಸ್ಟ್ ೧೯೧೫) ಅವರ ೧೦೮ನೇ ವರ್ಷದ ಹುಟ್ಟು ಹಬ್ಬದ ಆಚರಣೆಯಲ್ಲಿದ್ದೇವೆ. ಅರಸು ಮುಖ್ಯಮಂತ್ರಿಗಳಾಗಿ ೫೦ ವರ್ಷಗಳು ಕಳೆದಿವೆ. ಆದರೆ ಅವರು ಕರ್ನಾಟಕ ಜನತೆಯ ಹೃದಯದಲ್ಲಿ  ಶಾಶ್ವತ ಸ್ಥಾನ …

ಯಡಿಯೂರಪ್ಪ ಅವರನ್ನು ನಿರ್ದಾಕ್ಷಿಣ್ಯವಾಗಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ್ದ ಬಿಜೆಪಿ ನಾಯಕತ್ವವೀಗ ಹಿತದೃಷ್ಟಿ’ಯಿಂದ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರದ ಚುನಾವಣೆ ಸಮಿತಿ ಸದಸ್ಯತ್ವದ ಗೌರವ ಸಲ್ಲಿಸಿದೆ. ಈ ಗೌರವ ಸಲ್ಲಿಕೆಯ ಹಿಂದಿನ ಮರ್ಮ ಕುರಿತಂತೆ ನಾನಾ ರೀತಿಯ ಚರ್ಚೆಗಳು ನಡೆದಿವೆ. ಯಡಿಯೂರಪ್ಪ …

ಮೈಸೂರು :  ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಡಾ.ಕೆ.ಆರ್.ದಾಕ್ಷಾಯಿಣಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಹಾಲಿ ಡೀನ್ ಆಗಿದ್ದ ಡಾ.ಎಚ್. ಎಸ್.ದಿನೇಶ್ ಅವರ ಸ್ಥಾನಕ್ಕೆ ಸರ್ಕಾರ ನೇಮಿಸಿತ್ತು. ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಸಿ.ವೆಂಕಟರಾಜು ಹೂಗುಚ್ಛ ನೀಡಿ ಸ್ವಾಗತಿಸಿದರು.ನಾಮ ನಿರ್ದೇಶಿತ ಸದಸ್ಯೆ ಬಿ.ಎಸ್.ಹೇಮಲತಾ …

ಮೈಸೂರು: ಕುರಿ ಹಾಗೂ ಮೇಕೆಗಳನ್ನು ಇನ್ನು ನೀವು ಮಾರುಕಟ್ಟೆಗೆ ಹೋಗಿಯೇ ಖರೀದಿಸಬೇಕಿಲ್ಲ. ಇದಕ್ಕಾಗಿ ಆನ್‌ಲೈನ್ ಸೇವೆಗೆ ಅಣಿಗೊಳಿಸಲಾಗುತ್ತಿದ್ದು, ಮನೆಯಲ್ಲಿಯೇ ಕುಳಿತು ಸೂಕ್ತ ಮಾಹಿತಿ ಪಡೆದು ಖರೀದಿಸುವ ಡಿಜಿಟಲ್ ಮಾರುಕಟ್ಟೆ ವ್ಯವಸ್ಥೆ ಮೈಸೂರಿನಲ್ಲಿ ಜಾರಿಗೆ ಬರುತ್ತಿದೆ.   ಕುರಿ ಹಾಗೂ ಮೇಕೆಗಳ ಮಾರುಕಟ್ಟೆ …

ಮೈಸೂರು : ಜಿಲ್ಲೆಯ ಎಸ್ ಡಿ.ಪಿ.ಐ ಜಿಲ್ಲಾಧ್ಯಕ್ಷರಾದ ರಫತ್ ಖಾನ್ ಅವರು ದೇಶದ ಪ್ರಸ್ತುತ ನಿರುದ್ಯೋಗ, ಬೆಲೆ ಏರಿಕೆ, ಖಾಸಗೀಕರಣ, ಭ್ರಷ್ಟಾಚಾರ ಮತ್ತು ಕೋಮು ದ್ವೇಷದ ತ್ವರಿತ ಹರಡುವಿಕೆಯಂತಹ ಚಾಲ್ತಿಯಲ್ಲಿರುವ ಪರಿಸ್ಥಿತಿ ಹಾಗೂ ಚುನಾಯಿತ ಪ್ರತಿನಿಧಿಗಳು ಬಹಿರಂಗವಾಗಿ ತಾರತಮ್ಯ ಎಸಗುತ್ತಿದ್ದು, ಅಲ್ಪಸಂಖ್ಯಾತರು …

error: Content is protected !!