Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

Author: andolanait

Home/andolanait
andolanait

andolanait

ಬೇಗೂರು (ಗುಂಡ್ಲುಪೇಟೆ ತಾ) : ಹರಿದ ಧ್ವಜ ಹಾರಿಸಿ ಅಪಮಾನವೆಸಗಿರುವ ಘಟನೆ ಗ್ರಾಮದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ನಡೆದಿದ್ದು, ಪ್ರಕರಣ ಬೇಗೂರು ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬ್ಯಾಂಕ್ ನೌಕರರು ಸೋಮವಾರ ಬೆಳಿಗ್ಗೆ 10:00 ಸಮಯದಲ್ಲಿ ಹರಿದ ರಾಷ್ಟ್ರಧ್ವಜ ಹಾರಿಸಿರುವುದನ್ನು ಗಮನಿಸಿದ …

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೆಕೆ ಆರ್ ತಂಡಕ್ಕೆ ಚಂದ್ರಕಾಂತ್ ಪಂಡಿತ್ ಅವರನ್ನು ಅವರನ್ನು ತರಬೇತಿದಾರರಾಗಿ ನೇಮಕ ಮಾಡಲಾಗಿದೆ. ಈ ಹಿಂದೆ ಕೂಚ್ ಆಗಿದ್ದ ಬ್ರೆಂಡನ್ ಮೆಕಲಂ, ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ನೇಮಕಗೊಂಡ ಹಿನ್ನೆಲೆ ಅವರ,ಸ್ಥಾನಕ್ಕೆ ಚಂದ್ರಕಾಂತ್ ಅವರನ್ನು,ನೇಮಕ …

ಚಾಮರಾಜನಗರ :ಡಾ. ಬಿ. ಆರ್. ಅಂಬೇಡ್ಕರ್ ಭವನದ ರಸ್ತೆಯಲ್ಲಿ ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಕೆಪಿ ಮೋಹಲ್ಲಾದ ಫರ್ಹಾದ್ ಉರ್ ರೆಹಮಾನ್(33) ಮತ್ತು ಯಾಸಿರ್ ಅರಾಫತ್ (19) ಬಂದಿದ್ದರು …

ಮೈಸೂರು :ಕೇಂದ್ರ ಸರ್ಕಾರದ ಹರ್ ಘರ್  ತಿರಂಗ  ಅಭಿಯಾನದ ನಂತರ ವಜಾ ಸಂಗ್ರಹ ಅಭಿಯಾನಕ್ಕೆ ಕಾರಾಗೃಹದ ಮುಖ್ಯ ಅಧೀಕ್ಷಕಿ ದಿವ್ಯಶ್ರೀ ಇಂದಿಲ್ಲಿ  ಚಾಲನೆ ನೀಡಿದ್ದಾರೆ . ನಗರದ ಇಂಡಿಯನ್ ಆಯಿಲ್ ಕಾರ್ಪೋರೆಷನ್ ಕಂಪನಿಯ ವಸಂತ್ ಸರ್ವಿಸ್ ಸ್ಟೇಷನ್ ,ಮಾರುತಿ ಸರ್ವಿಸ್ ಸ್ಟೇಷನ್ …

ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರ ಹಿಂಸೆಗೆ ಬೇಸತ್ತು ಕಛೇರಿಯಲ್ಲೇ ವಿಷ ಸೇವನೆ. ನೌಕರನ ಪರಿಸ್ಥಿತಿ ಗಂಭೀರ. ಚಾಮರಾಜನಗರ:ಕೊಳ್ಳೇಗಾಲ ತಾಲ್ಲೂಕಿನ ಮಲ್ಲಳ್ಳಿಮಾಳ ಗ್ರಾಮದ ಲೋಕೇಶ್ ಎಂಬುವವರು ರೇಷ್ಮೆ ಇಲಾಖೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದು. ಇಬ್ಬರು ಮಕ್ಕಳನ್ನು ಚಾ.ನಗರದ ಸೆಂಟ್ ಜೋಸೆಫ್ ಶಾಲೆಗೆ …

ಮೈಸೂರು : ನಗರದ  ಹೆಸರಾಂತ ವೈದ್ಯರು, ಭಾರತ್ ಕ್ಯಾನ್ಸರ್ ಆಸ್ಪತ್ರೆ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಎಂ.ಸಿ. ವಿಶ್ವೇಶ್ವರ ನಿಧನ. ಕಳೆದ ಕೆಲದಿನಗಳ ಹಿಂದಷ್ಟೆ ಅವರಿಗೆ ಪಿತ್ತಜನಕಾಂಗದ ಮರುಜೋಡಣೆ ಮಾಡಲಾಗಿತ್ತು. ಅದು ಅವರ ದೇಹಕ್ಕೆ ಹೊಂದದೆ ಆರೋಗ್ಯ ಸಮಸ್ಯೆ ಉಲ್ಭಣಿಸಿದ್ದು. ಇಂದು ತೀವ್ರ ಹೃದಯಾಘಾತದಿಂದ …

ಮೈಸೂರು : ನಗರದ  ವಿದ್ಯಾರಣ್ಯ ಪುರಂ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸಿ.ಜಿ. ರಾಜು ಅವರಿಗೆ ಈ ಸಾಲಿನ ರಾಷ್ಟ್ರಪತಿ ಪದಕ ದೊರೆತ ಹಿನ್ನೆಲೆಯಲ್ಲಿ ಕನ್ನೆಗೌಡನ ಕೊಪ್ಪಲ್ ಚಾಮುಂಡೇಶ್ವರಿ ಯುವಕರ ಸಂಘ ಹಾಗೂ ಯಜಮಾನರು ಯುವಕ ಮಿತ್ರರು ಸೇರಿ  ಇನ್ಸ್ ಪೆಕ್ಟರ್ …

ಹುಣಸೂರು : ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಯ ಮೇಲೆ ನಗರ ಸಭೆಯ ಸದಸ್ಯ ಬೆದರಿಕೆ ಮತ್ತು ಹಲ್ಲೆಯನ್ನು ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹುಣಸೂರು ಪೊಲೀಸ್‌ ಠಾಣೆಯಲ್ಲಿ ದೂರು  ದಾಖಲಾಗಿದೆ. ಮೈಸೂರು ನಗರಸಭೆ ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ …

ಚಾಮರಾಜನಗರ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಚಾಮರಾಜನಗರ ಇವರ ವತಿಯಿಂದ ನಾಳೆ ( ಆ.18 ಗುರುವಾರ) ಸಂಜೆ 5 ಗಂಟೆಗೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಅಮೃತ ವರ್ಷ ಬೆಳ್ಳಿಯ ಸ್ಪರ್ಶ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಚಾಮರಾಜನಗರ …

error: Content is protected !!