Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

Author: andolanait

Home/andolanait
andolanait

andolanait

ಮೈಸೂರು : ಕೆಎಸ್ಒಯುನ ನಿವೃತ್ತ ಸಹಾಯಕ ಉಪನ್ಯಾಸಕ ಡಾ.  ಅಪ್ಪಾಜಿ ಗೌಡ ಅವರು ನಿಧನರಾಗಿದ್ದಾರೆ. ಕಳೆದ ಶನಿವಾರದಂದು ಬೋಗಾದಿ ರಿಂಗ್ ರೋಡ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅಪ್ಪಾಜಿ ಗೌಡ …

ಬೆಂಗಳೂರು : ಬರ್ಮಿಂಗ್ ಹ್ಯಾಂ ಕಾಮನವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಕರ್ನಾಟಕ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಮೃತ ಕ್ರೀಡಾ ದತ್ತು ಯೋಜನೆ ಅಡಿ ಆಯ್ಕೆಯಾಗಿರುವ 75 ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು.

ಬೆಂಗಳೂರು- ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ವತಿಯಿಂದ 2 ಕೋಟಿ ರೂ. ಮೊತ್ತದ ಶಿಕ್ಷಣ ನಿಯ ಚೆಕ್‍ನ್ನು ರಾಜ್ಯ ಸಹಕಾರ ಮಹಾಮಂಡಲಕ್ಕೆ ಹಸ್ತಾಂತರಿಸಲಾಯಿತು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸಮ್ಮುಖದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರು, ಸಹಕಾರ …

ಮೈಸೂರು : ಜೆಎಸ್ ಎಸ್ ಮಹಾವಿದ್ಯಾಪೀಠದ ೨೩ನೇ ಪೀಠಾಧಿಪತಿ ಡಾ. ರಾಜೇಂದ್ರ ಸ್ವಾಮೀಜಿ ಅವರ ಜನ್ಮ ಜಯಂತಿಯನ್ನು ಆಗಸ್ಟ್ ೧೮ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಪುತ್ತೂರು ಮಠದಲ್ಲಿ ಆಯೋಜಿಸಲಾಗಿದೆ. ಈ ವರ್ಷ ಅಮೆರಿಕದ ಮೇರಿಲ್ಯಾಂಡ್‌ನ ಗೇಥರ್ಸ್ ಬರ್ಗ್ ನಲ್ಲಿರುವ ಜೆಎಸ್ ಎಸ್ …

ಅಂಬೇಡ್ಕರ್ ಚಿಂತನೆಗಳನ್ನೇ ಸಿನಿಮಾ ಆಗಿಸುವ ಪಾ.ರಂಜೀತ್ "ನೀಲಂ" ಮೂಲಕ ಹೊಸ ಕ್ರಾಂತಿ ಹುಟ್ಟು ಹಾಕಿರುವ ಶೋಷಿತರ ನಾಯಕ. "ನಿನ್ನದು ಅಧಿಕಾರ ಅಷ್ಟೇ ಇದ್ದು ಹೋಗುತ್ತೀಯಾ; ನನ್ನದು ಹಕ್ಕು ನಾನು ಇರುವವರೆಗೂ ಇದು ನನ್ನ ನೆಲ" ಈ ವಿಧದ ಸಂಭಾಷಣೆಗಳನ್ನು ಸೂಪರ್ ಸ್ಟಾರ್ …

ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸನ್ನಡತೆಯ ಆಧಾರದ ಮೇಲೆ ಮೈಸೂರು ಕೇಂದ್ರ ಕಾರಾಗೃಹದಿಂದ 20 ಕೈದಿಗಳು ಬಿಡುಗಡೆಗೊಂಡರು. ಸರ್ಕಾರದ ನಿರ್ದೇಶನದ ಮೇರೆಗೆ 20 ಮಂದಿ ಸಜಾ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಇಂದು 81 ಕೈದಿಗಳನ್ನು ಬಿಡುಗಡೆ …

ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್‌ ಟಾಪ್‌ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ನಾಲ್ವರು ವಿದ್ಯಾರ್ಥಿಗಳಿಗೆ ವಿತರಿಸಿ ಶುಭ ಹಾರೈಸಿದರು. ಸರ್ಕಾರಿ ವಿಭಜಿತ …

ಮೈಸೂರು : ಮಹಾನಗರ ಪಾಲಿಕೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರವರ್ತುಲ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಭೂಗತ ಕೇಬಲ್ ಹಾಗೂ ಸಿಸಿಎಂಎಸ್ ವ್ಯವಸ್ಥೆಯೊಂದಿಗೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವ …

ಚಾಮರಾಜನಗರ: ನಗರದ ಮುಸ್ಲಿಂ ಸಮುದಾಯದ ಸಾದಿಕ್ ಉಲ್ಲಾ ಖಾನ್ ಎಂಬ ಯುವಕ ಕಳೆದ ೫ ವರ್ಷಗಳಿಂದ ರಾಷ್ಟ್ರೀಯ ಹಬ್ಬಗಳಲ್ಲಿ ಗಾಂಧೀಜಿಯ ವೇಷಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು ಎಲ್ಲರ ಗಮನ ಸೆಳೆಯುತ್ತಿದ್ದಾನೆ. ನಗರದ ೫ನೇ ವಾರ್ಡ್ ನ ನಿವಾಸಿ ಜಬ್ಬಾರ್ ಖಾನ್ ಹಾಗೂ ಸಲ್ಮಾ ಬಾನು …

error: Content is protected !!