Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

Author: andolanait

Home/andolanait
andolanait

andolanait

ಸ್ವಾತಂತ್ರ್ಯದ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದಲ್ಲಿ ನಡೆದ ಹೋರಾಟದ ಇಣುಕು ನೋಟ ಭಾಗ-2 ಅಧಿವೇಶನದ ಕಾರ್ಯಕ್ರಮದ ಉತ್ತಮ ನಿರ್ವಹಣೆಗೆ ವಸತಿ ವ್ಯವಸ್ಥೆ, ಊಟದ ವ್ಯವಸ್ಥೆ, ಸ್ವಯಂ ಸೇವಕ ವ್ಯವಸ್ಥೆ, ವೇದಿಕೆ ವ್ಯವಸ್ಥೆ ,ಮೆರವಣಿಗೆ ವ್ಯವಸ್ಥೆಗಳಿಗೆ ಉಪಸಮಿತಿಗಳು ರಚನೆಗೊಂಡವು. ಮೈಸೂರು ಸಂಸ್ಥಾನದ ಮೊದಲ …

ನಾ ದಿವಾಕರ ಸ್ವತಂತ್ರ ಭಾರತ ತನ್ನ ೭೫ ವಸಂತಗಳನ್ನು ಪೂರೈಸಿ ಯಶಸ್ವಿಯಾಗಿ ನೂರರತ್ತ ದಾಪುಗಾಲು ಹಾಕುತ್ತಿದೆ. ಆರ್ಥಿಕವಾಗಿ ಭಾರತದ ವಿಶ್ವದ ಅಗ್ರಗಣ್ಯ ರಾಷ್ಟ್ರವಾಗುತ್ತದೆ ಎಂಬ ಮಾರುಕಟ್ಟೆ ತಜ್ಞರ ಆಶಾದಾಯಕ ಭವಿಷ್ಯದ ನಡುವೆಯೇ ಭಾರತ ಈ ಅಮೃತ ಗಳಿಗೆಯನ್ನು ಮನೆಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ …

‘ಘರ್ ಘರ್ ತಿರಂಗಾ’ ಅಭಿಯಾನಕ್ಕೆ ಒಕ್ಕೂಟ ಸರ್ಕಾರ ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಂದು ಮನೆಯ ಮೇಲೂ ರಾಷ್ಟ್ರಧ್ವಜ ಹಾರಿಸಬೇಕು ಎಂದು ಕರೆ ನೀಡಿದ್ದಾರೆ. ಅಂದರೆ ಧ್ವಜ ಹಾರಿಸಿದರೆ ಮಾತ್ರ ದೇಶಪ್ರೇಮಿಗಳು ಎಂಬ ಮುದ್ರೆ ಬೀಳುತ್ತದೆಯೇ? ಸಾಮಾನ್ಯವಾಗಿ ಯಾರಿಗೆ ಯಾವುದರ …

ತುಂಬಾ ದಿನಗಳ ಕೊಟ್ರ ಬಂದ. ಎಲೆಕ್ಷನ್ ಗೆಲ್ಲೋ ಸಾಧ್ಯತೆ ಇರುವ ನಾಯಕನ ಮುಖದಲ್ಲಿದ್ದಂತದ್ದೇ ಕಳೆ! ಆತ್ಮವಿಶ್ವಾಸ!! ‘ಏನ್ಲಾ ಕೊಟ್ರಾ ಇಷ್ಟ್ ದಿನಾ ಕಾಣ್ಲೆ ಇಲ್ಲಾ.. ಯಾವ ದೇಶ ಉದ್ಧಾರ ಮಾಡಕ್ಕೆ ಹೋಗಿದ್ಯೋ?’ ಅಂತಾ ಕೇಳಿದೆ. ‘ಅಯ್ಯೋ ಬುಡಿ ಸಾ.. ನಮ್ ದೇಸಾನೇ …

ನವದೆಹಲಿ: ಎರಡು ಬಾರಿ ಒಲಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ 2022 ರ ಸ್ಪರ್ಧೆಯಿಂದಾಗಿ ಎಡಪಾದದ ಗಾಯದಿಂದ ಬಳಲುತ್ತಿದ್ದು, ನಾನು ಭಾರತಕ್ಕಾಗಿ ಕಾಮನ್ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಸನಿಹದಲ್ಲಿರುವಾಗ ಅನಿವಾರ್ಯವಾಗಿ  ನಾನು …

ಮೈಸೂರು :ಸಂಸದ ಪ್ರತಾಪ್‌ ಸಿಂಹ ಅವರು ಇಂದು ಐಪಿಎಲ್‌ ಛೇರ್ಮನ್ ಬ್ರಿಜೇಶ್ ಪಟೇಲ್ ಮತ್ತು ಕೆಎಸ್‌ಸಿಎ  ಸೆಕ್ರೆಟರಿ ಸಂತೋಷ್ ಮೆನನ್ ಅವರನ್ನು  ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ  ಮೈಸೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ 20 ಎಕರೆ ಜಾಗ ಕೊಡಿಸುವಂತೆ ಮನವಿ …

ಮೈಸೂರು : ಆರ್.ಟಿ.ನಗರ ರಿಂಗ್ ರೋಡ್ ಬಳಿ ಇಂದು ಬೆಳಿಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಇನ್ನೋವಾ ಕಾರುಗಳ ಮುಖಾಮುಖಿ ಡಿಕ್ಕಿಯಾಗಿದೆ. ಇತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ಆರ್.ಟಿ.ನಗರ ರಿಂಗ್ ರಸ್ತೆ ಜಂಕ್ಷನ್ ಅಪಘಾತದ ಹಾಟ್ ಸ್ಪಾಟ್ ಆಗುತ್ತಿದೆ.  …

ಮೈಸೂರು: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಮೈಸೂರು ನಗರ ಪೊಲೀಸ್ ವತಿಯಿಂದ ಸಂಕಲ್ಪ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪಂಜಿನ ಕವಾಯಿತು ಮೈದಾನದಿಂದ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಸಂಕಲ್ಪ ನಡಿಗೆಯನ್ನು ನಡೆಸಲಾಯಿತು. ನಡಿಗೆಯಲ್ಲಿ ಪೊಲೀಸ್ ಇಲಾಖೆಯ ಹಿರಿಯ …

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ ಮಾಡಲಾಯಿತು. ಹರ್ ಘರ್ ತಿರಂಗಾ ಕಾರ್ಯಕ್ರಮದ ಅಂಗವಾಗಿ ಅಧಿಕಾರಿ ಸಿಬ್ಬಂದಿ, ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು ಇನ್ನಿತರಿಂದ ಜಾಥಾ ನಡೆಸಿದರು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯತ್ರಿ, ಹೆಚ್ಚುವರಿ …

error: Content is protected !!