Mysore
20
overcast clouds

Social Media

ಭಾನುವಾರ, 05 ಜುಲೈ 2026
Light
Dark

Author: andolanait

Home/andolanait
andolanait

andolanait

ಮೈಸೂರು: ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಕೊಡುಗೆ ಶೂನ್ಯವಾಗಿದ್ದು, ಅವರಿಗೆ ಅಪರಾಧಿ ಪ್ರಜ್ಞೆಯಿದೆ ಹೀಗಾಗಿ ಅವರು ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೊಗದಿರಲು ನಿರ್ಧರಿಸಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಅಯೋಧ್ಯೆ ರಾಮ ಮಂದಿರ …

ಮೈಸೂರು: ಶ್ರೀರಾಮ ಪ್ರಭುವಿನ ದರ್ಶನಕ್ಕೆ ಜಿಲ್ಲೆಯಿಂದ ತೆರಳುವ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಗೆ ಮೈಸೂರಿನಿಂದ ರೈಲು ಸಂಪರ್ಕ ಕಲ್ಪಿಸಲಾಗಿದೆ. ಮೈಸೂರು ಮಾರ್ಗವಾಗಿ ಅಯೋಧ್ಯೆಗೆ ಅತ್ಯಂತ ವೇಗವಾಗಿ ಚಲಿಸುವ ಮೈಸೂರು-ಅಯೋಧ್ಯೆ-ಮೈಸೂರು ರೈಲು ಸೇವೆ ಫೇಬ್ರವರಿ 4ರಿಂದ ಆರಂಭವಾಗಲಿದೆ. ಈ ಬಗ್ಗೆ ಮೈಸೂರು-ಕೊಡಗು …

ನವದೆಹಲಿ: ವಿರೋಧಪಕ್ಷಗಳ ಇಂಡಿಯಾ(ಐಎನ್‌ಡಿಐಎ) ಮೈತರಿಕೂಟದ ಮುಖ್ಯಸ್ಥರನ್ನಾಗಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು NDTV ವರದಿ ಮಾಡಿದೆ. ಈ ಕುರಿತು ಅಧಿಕೃತ ಹೇಳಿಕೆ ಮಾತ್ರ ಬರಬೇಕಿದೆ. ಮುಖ್ಯಸ್ಥ ಹುದ್ದೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್‌ …

ಜೊಹಾನ್ಸ್ ಬರ್ಗ್: ದಕ್ಷಿಣ ಆಫ್ರಿಕಾ ತಂಡದ ಅಂಡರ್-19 ವಿಭಾಗದ ನಾಯಕ ಡೇವಿಡ್ ಟೀಗರ್ ಅವರನ್ನು ಸೌಥ್‌ ಆಫ್ರಿಕಾ ಕ್ರಿಕೆಟ್‌ ಬೋರ್ಡ್‌ ನಾಯಕನ ಸ್ಥಾನದಿಂದ ಕೆಳಗಿಳಿಸಿದೆ. ಇಸ್ರೆಲ್‌ ಪರವಾಗಿ ಹೇಳಿಕೆ ನೀಡಿದ್ದರು ಎಂಬ ಹಿನ್ನಲೆ ಅವರನ್ನು ಯುದ್ಧ ವಿರೋಧಿ ಪ್ರತಿಭಟನಕಾರರು ಗುರಿಯಾಗಿಸಬಹುದು ಎಂಬ …

ಪುಣೆ: ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ …

ಡಿ.ವಿ ರಾಜಶೇಖರ ನಿರೀಕ್ಷೆಯಂತೆಯೇ ಭಾರತ ಮತ್ತು ನೆರೆಯ ದ್ವೀಪಸಮುದಾಯ ದೇಶ ಮಾಲೀವ್ ನಡುವಣ ಬಾಂಧವ್ಯ ಕೆಟ್ಟಿದೆ. ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಗಳಲ್ಲಿ ಚೀನಾ ಪರವಾದಿ ಮಹಮ್ಮದ್ ಮುಯಿಜ್ಜು ಗೆಲುವು ಸಾಧಿಸಿದಾಗಲೇ ಎರಡೂ ದೇಶಗಳ ನಡುವೆ ಅಹಿತಕರ ಬೆಳವಣಿಗೆ ಆಗುತ್ತದೆಂದು …

ಬೆಂಗಳೂರು : ಹಸುವಿನ ಸಗಣಿ ಮತ್ತು ಗಂಜಲಗಳಿಂದ ಹಲವು ಉತ್ಪನ್ನಗಳನ್ನು ತಯಾರಿಸುತ್ತಿರುವ ಜೇಡ್ಲ ಆರ್ಗಾನಿಕ್ಸ್‌  ಎಂಬ ಸಂಸ್ಥೆ ಈಗ ಹೊಸದೊಂದು ಅವಿಷ್ಕಾರದ ಮೂಲಕ ಜನರನ್ನು ಅಚ್ಚರಿಗೆ ನೂಕಿದೆ . ಗೋಮೂತ್ರದಿಂದ ಮೌತ್‌ ಫ್ರೆಶನರ್‌ ಮಾತ್ರವಲ್ಲದೇ ಸುಗಂಧ ದೃವ್ಯ  ತಯಾರಿಕೆಯಲ್ಲಿಯೂ ತೊಡಗಿಕೊಂಡಿದೆ. ಶ್ರೀರಾಮಚಂದ್ರಾಪುರ …

ನವದೆಹಲಿ : 2024 ರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭವ್ಯ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಹಿಂದೂ ಸರ್ಕಾರಿ ನೌಕರರಿಗೆ 2 ಗಂಟೆಗಳ ವಿಶೇಷ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಮಾರಿಷಸ್ ಸರ್ಕಾರ ತೆಗೆದುಕೊಂಡಿದೆ. ಉದ್ಯೋಗಿಗಳಿಗೆ ಸಾರ್ವಜನಿಕ …

ರಾಯಚೂರು: ತರಾತುರಿಯಲ್ಲಿ ಅಪೂರ್ಣ ರಾಮಮಂದಿರ ಉದ್ಘಾಟನೆ ಮಾಡಲು ಹೊರಟಿರುವುದು ರಾಮನಿಗೂ ನೋವು ತಂದಿದೆ ಎಂದು ತಿಂಥಣಿ ಬ್ರಿಡ್ಜ್ ಕಾಗಿನೆಲೆ ಕನಕ ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ದೇವದುರ್ಗ ತಾಲೂಕಿನ ಸಂಸ್ಥಾನ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮ ಮಂದಿರ …

ಬೆಂಗಳೂರು: ಕರ್ನಾಟಕದಿಂದ ಹಜ್ ಯಾತ್ರೆ ಕೈಗೊಳ್ಳುವ ಯಾತ್ರಿಗಳಿಗೆ ರಾಜ್ಯ ಹಜ್ ಸಮಿತಿ, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅನುದಾನ, ಸಹಾಯಧನ ನೀಡುತ್ತಿಲ್ಲ. ಆದರೆ, ಸುಗಮ ಯಾತ್ರೆಗಾಗಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ …

error: Content is protected !!