Mysore
28
scattered clouds

Social Media

ಮಂಗಳವಾರ, 16 ಜೂನ್ 2026
Light
Dark

Author: andolanait

Home/andolanait
andolanait

andolanait

ಮೈಸೂರು: ಬಂಡೀಪುರದ ಮೊದಲ ಉಪಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್. ಶಿವಲಿಂಗಯ್ಯ (86). ಗುರುವಾರ ಬೆಳಿಗ್ಗೆ ನಿಧನರಾಗಿದ್ದರು.. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯಲ್ಲಿ ವಿಶೇಷ ಕಾಳಜಿ ಹೊಂದಿದ್ದು ಹಲವಾರು ವಿನೂತನ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಹೆಗ್ಗಳಿಕೆ ಇವರದ್ದು.  ನಾಗರಹೊಳೆ, ಬಂಡೀಪುರ, ಬಿಳಿಗಿರಿರಂಗನ ಬೆಟ್ಟ, ಕೆ.ಗುಡಿ, …

ಮಂಡ್ಯ : ಸತತವಾಗಿ ಸುರಿದ ಮಳೆಯಿಂದಾಗಿ ಕೆ.ಆರ್‌.ಎಸ್‌  ಅಣೆಕಟ್ಟೆಯ ನೀರಿನ ಮಟ್ಟ ಏರಿಕೆಯಾಗಿದ್ದು ನೀರಿನ ಮಟ್ಟ ಹೆಚ್ಚಾಗಿದೆ. :124.38,  ಒಳಹರಿವು : 68586, ಹೊರಹರಿವು :80161 ಹೊರಹರಿವು ಇದ್ದು ನೀರು ಹೆಚ್ಚಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ದೋಣಿ ವಿಹಾರವು ಸಂಪೂರ್ಣ ಮುಚ್ಚಲಾಗಿದೆ. ಈ …

ವೀರನಹೊಸಳ್ಳಿ: ಇದುವರೆಗೆ ಯಾವುದೇ ಪ್ರಚಾರವಿಲ್ಲದೆ, ಸದ್ದಿಲ್ಲದೆ ಆಗಮಿಸುತ್ತಿದ್ದ ದಸರಾ ಗಜಪಡೆಗೆ ಈ ಬಾರಿ ಅಭೂತಪೂರ್ವ ಸ್ವಾಗತದೊಂದಿಗೆ ಬರಮಾಡಿಕೊಳ್ಳಲು ಅರಣ್ಯ ಇಲಾಖೆ ನಿರ್ಧರಿಸಿದೆ. ಪ್ರವಾಸಿಗರು ಹಾಗೂ ವಿವಿಧ ಜಾನಪದ ಕಲಾ ತಂಡಗಳನ್ನು ಬಳಸಿಕೊಂಡು ಆಗಸ್ಟ್ ೭ರಂದು ಆರಂಭವಾಗಲಿರುವ ಗಜ ಪಯಣಕ್ಕೆ ಅರಣ್ಯ ಇಲಾಖೆ …

ಪಿರಿಯಾಪಟ್ಟಣ : ಸಿದ್ದರಾಮಯ್ಯ ಅವರ ಅಭಿಮಾನಿಯೊಬ್ಬ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಮುಗಿಸಿ ಬರುವ ವೇಳೆ ವ್ಯಾನ್‌  ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ  ಸಿದ್ದರಾಮಯ್ಯ ಅವರ ಅಭಿಮಾನಿ ಫಸಿ ಎಂಬಾತ ಸ್ಥಳದಲ್ಲಿಯೇ ನಿಧನರಾಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಬಳೆ ಈ ಅವಘಡ …

ಚಾಮರಾಜನಗರ : ಸುವರ್ಣಾವತಿ,ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿ ನದಿಗೆ ನೀರು ಹರಿದುಬಿಟ್ಟಿರುವ ಪರಿಣಾಮ ಕೆರೆಕಟ್ಟೆಗಳು ಭರ್ತಿಯಾಗಿದ್ದು,ಚಾಮರಾಜನಗರ ತಾಲ್ಲೂಕಿನ ಕಣ್ಣೇಗಾಲದ ರಸ್ತೆ ಮುಳುಗಡೆಯಾಗಿದೆ. ಕಣ್ಣೇಗಾಲದಿಂದ ಆಲೂರು ಗ್ರಾಮಕ್ಕೆ ತೆರಳುವ ಮಾರ್ಗದ ಸೇತುವೆ ಮಟ್ಟ ನೀರು ಹರಿಯುತ್ತಿದೆ. ಜಲಾಶಯದಿಂದ ನೀರು ಹರಿದು ಬಿಟ್ಟಿರುವ ಕಾರಣ ರಾತ್ರಿ …

ಗುಂಡ್ಲುಪೇಟೆ: ಕಾಂಗ್ರೆಸ್‌ ಪಕ್ಷದ ಮುಖಂಡ ಗಣೇಶ್‌ ಪ್ರಸಾದ್‌ ಅವರ ಬಗ್ಗೆ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮುಡ್ನಾಕೂಡು ಪ್ರಕಾಶ್ ಅವರು ಜನವಿರೋಧಿ ಎಂದು ಹೇಳಿಕೆಗಳನ್ನು ಪತ್ರಿಕೆಗಳಲ್ಲಿ ನೀಡಿದ್ದರು. ಈ ವಿಚಾರವಾಗಿ ಇಂದು ಚಾಮರಾಜನಗರ ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ …

ಲಕ್ನೋ - ಹಿಂದಿ ಚಲನಚಿತ್ರ  ನಟ ಹಾಗೂ ರಂಗಭೂಮಿ ಕಲಾವಿದ ಮಿಥಿಲೇಸ್ ಚತುರ್ವೇದಿ ಅವರು ನಿಧನರಾಗಿದ್ದಾರೆ. ಮಿಥಿಲೇಸ್ ಚತುರ್ವೇದಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಗದರ್ ಏಕ್ ಪ್ರೇಮ್ ಕಥಾ, ಸತ್ಯ, ಬಂಟಿ ಹೌರ್ ಬಬ್ಲಿ, ಕೊಹಿ ಮಿಲ್ ಗಯಾ, ಸೇರಿದಂತೆ …

ಆಂದೋಲನ ಕಾರ್ಟೂನ್ ಮಹಮ್ಮದ್ : 04 ಗುರುವಾರ 2022ಆಂದೋಲನ ಕಾರ್ಟೂನ್ ಮಹಮ್ಮದ್ : 04 ಗುರುವಾರ 2022 ಮುಂಗಾರು ಅಧಿವೇಶನದಲ್ಲಿ ಜಿ ಎಸ್ ಟಿ, ನಿರುದ್ಯೋಗ, ಬೆಲೆ ಏರಿಕೆ, ಆರ್ಥಿಕ ಹಿಂಜರಿತ ಇವುಗಳ ಕುರಿತು.

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಪುರುಷರ ಹೈಜೆಂಪ್ ನಲ್ಲಿ ಭಾರತದ ತೇಜಸ್ವಿನ್ ಶಂಕರ್ ಅವರು ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ತೇಜಸ್ವಿನ್ …

ಬರ್ಮಿಂಗ್ ಹ್ಯಾಮ್ : ಕಾಮನ್ ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಜೂಡೋ ಪಟು ತುಲಿಕಾ ಮಾನ್ ಅವರು ಬೆಳ್ಳಿ ಪದಕ ಬಳಿಕ ತಮ್ಮ ಮೊದಲ ಮಾತನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ.   "ನನ್ನ ಈ ಪ್ರದರ್ಶನದಿಂದ ನನಗೆ ಸಂತೋಷವಿಲ್ಲ ಆದರೆ …

error: Content is protected !!