ರಾಯಚೂರು: ಶ್ರೀರಾಮನು ಕೇವಲ ಬಿಜೆಪಿಗೆ ಮಾತ್ರ ಸೀಮಿತವಲ್ಲ, ದೇಶದ ಪ್ರತಿಯೊಬ್ಬರ ಜೊತೆಯೂ ಶ್ರೀರಾಮ ಇದ್ದಾನೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ಪರಿಪೂರ್ಣಗೊಳ್ಳದೆ ಉದ್ಘಾಟನೆ ಮಾಡುತ್ತಿರುವುದಕ್ಕೆ …










