Mysore
20
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

Author: andolanait

Home/andolanait
andolanait

andolanait

ನವದೆಹಲಿ : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಮುಂಬೈ ತಲುಪಿದ್ದು, ಸಮಾರೋಪದ ಅಂಗವಾಗಿ ಭಾನುವಾರ ನಡೆಯಲಿರುವ ರ್ಯಾಲಿಯಲ್ಲಿ ಹಲವಾರು ಹಿರಿಯ ವಿರೋಧ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ, ಈ ರ್ಯಾಲಿಯಲ್ಲಿ ತಮಿಳುನಾಡು …

ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರ ಕಲಬುರಗಿ ಯಿಂದಲೇ ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ. ಅಪರಾಹ್ನ 1 ಗಂಟೆಗೆ ವಿಶೇಷ ವಿಮಾನದಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿಯವರು ಹೆಲಿಕಾಪ್ಟರ್‌ …

ಮೈಸೂರು : ಮೈಸೂರು ಪ್ರಾಂತ್ಯಕ್ಕೆ ರಾಜಮನೆತನ ನೀಡಿರುವ ಕೊಡುಗೆಯ ಋಣ ತೀರಿಸಲಿಕ್ಕೆ ಚಾಮುಂಡೇಶ್ವರಿ ಒಂದು ಅವಕಾಶ ನೀಡಿದ್ದಾಳೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು. ಜೆಡಿಎಸ್‌ ಹಾಗೂ ಬಿಜೆಪಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವತಂತ್ರ ಹೋರಾಟಕ್ಕೆ, …

ಮೈಸೂರು : ದತ್ತು ಸ್ವೀಕಾರ ಸಮಾರಂಭದ ಸಂದರ್ಭದಿಂದಲೇ ನಮ್ಮ ಹಾಗೂ ಜಿ.ಟಿ.ದೇವೇಗೌಡ ಅವರ ಹೊಂದಾಣಿಕೆ ಇದ್ದೇ ಇದೆ ಎಂದು ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆಯಿಂದ ಚುನಾವಣೆ ಎದುರಿಸುತ್ತಿರುವ ಬೆನ್ನಲ್ಲೆ ಜೆಡಿಎಸ್‌ …

ಶಿವಮೊಗ್ಗ : ನಾನು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ಪರವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ. ಬಿಜೆಪಿ ಪಕ್ಷದಿಂದ ತಮ್ಮ ಮಗ ಕಾಂತೇಶ್‌ಗೆ ಟಿಕೆಟ್‌ ಕೈತಪ್ಪಿದ ಹಿನ್ನಲೆ ಬೆಂಬಲಿಗರ ಸಭೆ ನಡೆಸಿ …

ಮಂಡ್ಯ : ನಿಮ್ಮ ಅಸೆಯನ್ನು ನಾನು ನಿರಾಸೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳುವ ಮೂಲಕ ಮಂಡ್ಯ ಲೋಕಸಭಾ ಚುನಾವಣೆಯ ಜೆಡಿಎಸ್‌ ಅಭ್ಯರ್ಥಿಯ ವಿಚಾರದಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದ್ದಾರೆ. ನಗರದಲ್ಲಿ ಇಂದು ನಡೆದ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ …

ಮಂಡ್ಯ : ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಯ ಸೋಲನ್ನು ನಾನು ಒಪ್ಪಲು ಸಿದ್ದನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, …

ಮಂಡ್ಯ : ರಾಜ್ಯದ ಜನರಿಗಾಗಿ ಒಳ್ಳೆಯ ಕೆಲಸ ಮಾಡಲು ನನ್ನ ಆಯಸ್ಸನ್ನೂ ದೇವರು ಕುಮಾರಣ್ಣ ಅವರಿಗೆ ದಾರೆಯೆರೆಯಲಿ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ನಡೆದ ಲೋಕಸಭಾ ಚುನಾವಣೆಯ ಹಿನ್ನಲೆ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆಯ ಉದ್ದೇಶಿಸಿ ಮಾತನಾಡಿದ ಅವರು, ೬೪ …

ಇನ್ನೊಂದು ತಿಂಗಳಲ್ಲಿ ಬಾಗಲಕೋಟ- ವಿಜಯಪುರ ನಡುವಿನ‌ ರೈಲ್ವೆ ವಿದ್ಯುದ್ದೀಕರಣ ಪೂರ್ಣ ವಂದೇ ಭಾರತ ರೈಲಿಗೆ ಹೆಚ್ಚಿದ ಬೇಡಿಕೆ. ವೆಚ್ಚ ಹಂಚಿಕೆಯ 9 ರೈಲ್ವೆ ಯೋಜನೆಗಳಿಗೆ ಕಟ್ಟುನಿಟ್ಟಿನ ಕಾಲಮಿತಿ ನಿಗದಿ. ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು …

ಮೈಸೂರು : ಸಂವಿಧಾನ ಬದಲಾವಣೆ ಬಿಜೆಪಿ ಪಕ್ಷದ ಹಿಡನ್‌ ಅಜೆಂಡ ಅದನ್ನು ಬೇರೆಯವರ ಕೈನಲ್ಲಿ ಹೇಳಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದ ಮಹಾರಾಜ ಮೈದಾನದಲ್ಲಿ ನಡೆಯುತ್ತಿರುವ ಐದು ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ವರ್ಗದವರಿಗೂ ಸಾಮನತೆ, …

error: Content is protected !!