ನಂಜನಗೂಡು: ಪರವಾನಗಿ ಇಲ್ಲದೆ, ಚರಂಡಿ ಅತಿಕ್ರಮಿಸಿಕೊಂಡು ಕಟ್ಟಡ ನಿರ್ಮಾಣ: ಆರೋಪ ನಂಜನಗೂಡು: ನಗರಸಭಾ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಈ ಕಟ್ಟಡ ಅಕ್ರಮವಾಗಿದ್ದು, ಇದಕ್ಕೆ ಪರವಾನಗಿಯೇ ಇಲ್ಲ. ಆದರೂ ಕಟ್ಟಡ ನಿರ್ಮಾಣವಾಗುತ್ತಿದೆ. ಅದೂ ಅದೂ ಚರಂಡಿಯನ್ನು ಅತಿಕ್ರಮಿಸಿಕೊಂಡು ಕಟ್ಟಡದ ನಿರ್ಮಾಣ ಕಾರ್ಯ ಎಗ್ಗಿಲ್ಲದೆ ಸಾಗಿದೆ. …