Mysore
20
overcast clouds
Light
Dark

Author: ಶ್ರೀಧರ್ ಆರ್ ಭಟ್

Home/ಶ್ರೀಧರ್ ಆರ್ ಭಟ್
ಶ್ರೀಧರ್ ಆರ್ ಭಟ್

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

• ಶ್ರೀಧರ್ ಆರ್.ಭಟ್ ನಂಜನಗೂಡು: ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಿ ಉದ್ಘಾಟನೆಗಾಗಿ ಕಾದಿರುವ ಸರ್ಕಾರಿ ಶಾಲೆಯ ಕಲಾಮಂಟಪದ ಕಾಮಗಾರಿಯ ಬಣ್ಣವನ್ನು ಆಷಾಢದ ಸೋನೆ ಮಳೆ ಬಟ್ಟಬಯಲಾಗಿಸಿದೆ. ಒಂದು ಶತಮಾನದ ಇತಿಹಾಸ ಹೊಂದಿರುವ ನಂಜನಗೂಡು ನಗರದ ಮಹಾತ್ಮ ಗಾಂಧಿ ರಸ್ತೆಯ ರಥ ಬೀದಿಯಲ್ಲಿರುವ …

ಕಪಿಲಾ ನದಿಯ ಹರಿವಿನೊಂದಿಗೇ ನಂಜನಗೂಡಿನಲ್ಲಿ ಕೈಗಾರಿಕೆಗಳೂ ಬೆಳೆದಿವೆ. ನೂರು ವರ್ಷಗಳಿಗೂ ಹೆಚ್ಚು ಕಾಲದಿಂದ ಕಾರ್ಖಾನೆಗಳು ಸ್ಥಳೀಯರ ಬದುಕಿನೊಂದಿಗೆ ಬೆಸೆದುಕೊಂಡಿವೆ. ಬಹುಶಃ ಆರಂಭದಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ದೊರೆತಿತ್ತು. ಅದರಲ್ಲಿಯೂ ಸುಜಾತ ಹತ್ತಿ ಗಿರಣಿಯಲ್ಲಿ ಬಹುತೇಕ ಸ್ಥಳೀಯರೇ ಕಾರ್ಮಿಕರಾಗಿದ್ದರು. ಆದರೆ, ಅಭಿವೃದ್ಧಿ, ಪೈಪೋಟಿಯ ಕಸರತ್ತಿನಲ್ಲಿ …

ನಂಜನಗೂಡು : ಟ್ರಾಕ್ಟರ್‌ನ ರೂಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್ (8) ಮೃತ ದುರ್ದೈವಿ. ತಾಯಿ ಮಮತಾ ದೇವರಸಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದು ಶಾಲಾ …

ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ. ಸಾಕಷ್ಟು ವರ್ಷಗಳ ಕಾಲದ ಬೃಹತ್ …