Mysore
20
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: ಶ್ರೀನಿವಾಸ ಎ

Home/ಶ್ರೀನಿವಾಸ ಎ
ಶ್ರೀನಿವಾಸ ಎ

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

ಹುಬ್ಬಳ್ಳಿ: ಗುರುವಾರ ( ಏಪ್ರಿಲ್‌ 18 ) ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್‌ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್‌ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಒಂದೆಡೆ ಪ್ರಕರಣ …

ಹುಬ್ಬಳ್ಳಿ: ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್‌ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ರಾಷ್ಟ್ರಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್‌ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ನೇಹಾ ಹಿರೇಮಠ್ ತಂದೆ ನಿರಂಜನ್‌ ಹಿರೇಮಠ್‌ ಮಾಧ್ಯಮದವರ ಜತೆ …

ಲಕ್ನೋ: ಇಲ್ಲಿನ ಏಕನ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ ‌8 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಲಕ್ನೋ ಸೂಪರ್ ಜೈಂಟ್ಸ್‌ ಫೀಲ್ಡಿಂಗ್‌ …

ಕಳೆದ ಮಾರ್ಚ್‌ 29ರಂದು ತೆರೆಗೆ ಅಪ್ಪಳಿಸಿದ್ದ ರಾಜ್‌ವಂಶದ ಕುಡಿ ಯುವ ರಾಜ್‌ಕುಮಾರ್‌ ನಟನೆಯ ಯುವ ಚಿತ್ರಮಂದಿರಗಳಲ್ಲಿ ಯಶಸ್ಸು ಸಾಧಿಸಿದ ಬೆನ್ನಲ್ಲೇ ಇದೀಗ ಓಟಿಟಿಗೆ ಲಗ್ಗೆ ಇಟ್ಟಿದೆ. ಕೊರೊನಾ ನಂತರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರಗಳು ಬಹುಬೇಗನೆ ಓಟಿಟಿ ಪ್ರವೇಶಿಸುವುದು ಸಾಮಾನ್ಯವಾಗಿದೆ. ಆದರೆ ಇದೀಗ …

ಉಡುಪಿ: ಹಿಂದಿನಂತೆ ಈ ಬಾರಿಯೂ ಕೂಡ ಮಂಡ್ಯ ಲೋಕಸಭೆ ಚುನಾವಣೆ ಅಖಾಡ ಬಾರಿ ಕುತೂಹಲ ಮೂಡಿಸಿದೆ. ಮೈತ್ರಿ ಅಭ್ಯರ್ಥಿಯಾಗಿ ಎಚ್‌.ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಕಣದಲ್ಲಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಚುನಾವಣೆ ಕಾವು ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ …

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಕುರಿತು ಹಾಡು ಬರೆದಿದ್ದಕ್ಕೆ ಯುವಕನ ಮೇಲೆ ಮುಸ್ಲಿಂ ಸಮುದಾಯದ ಯುವಕರು ಹಲ್ಲೆ ಮಾಡಿದ ಆರೋಪ ಕೇಳಿಬಂದಿದೆ. ಅಲ್ಲದೇ ಪಾಕಿಸ್ತಾನ, ಅಲ್ಲಾಹು ಪರ ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಮೈಸೂರಿನ ರೋಹಿತ್‌ ಹಲ್ಲೆಗೊಳಗಾದ ಯುವಕ. ನಗರದ ಸರ್ಕಾರಿ …

ಬೆಂಗಳೂರು: ರಾಜ್ಯದ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.‌ಡಿ. ಕುಮಾರಸ್ವಾಮಿಗೆ ಹೈಕೋರ್ಟ್‌ ಬಿಗ್ ರೀಲೀಫ್‌ ನೀಡಿದೆ. ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಈ …

ತುಮಕೂರು: ವಿದ್ಯುನ್ಮಾನ ಮತಯಂತ್ರಗಳ‌ (ಇವಿಎಂ) ದೋಷದ ಬಗ್ಗೆ ನಾವು ಪ್ರಾರಂಭದಿಂದ ಹೇಳುತ್ತಿದ್ದೇವೆ. ಈಗಲೂ ಇವಿಎಂ ಮೇಲೆ ನಮಗೆ ಅನುಮಾನವಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಕೇರಳದಲ್ಲಿ ಅಣುಕು ಮತದಾನ ಮಾಡುವ ವೇಳೆ ಯಾವುದೇ ಬಟನ್‌ ಒತ್ತಿದರೂ ಬಿಜೆಪಿಗೆ ಮತ …

ಪಶ್ಚಿಮ ಬಂಗಾಳ: ಇಂದು (ಏ.19) ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 102 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಈಗಾಗಲೇ ಜನ ಮತಗಟ್ಟೆಯತ್ತ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ನ ಕ್ಷೇತ್ರದ ಚಂದ್ಮರಿ ಗ್ರಾಮದಲ್ಲಿ …

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಕೊಲೆ ಪ್ರಕರಣ ರಾಜಕೀಯ ನಾಯಕರ ನಾಯಕರ ನಡುವೆ ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರಲ್ಹಾದ್‌ ಜೋಶಿ ಅವರು ಇದೊಂದು ಲವ್‌ ಜಿಹಾದ್‌ ಎಂದು ಆರೋಪಿಸಿದ್ದರು. ಆದರೆ ಇದು ಲವ್‌ ಜಿಹಾದ್‌ ಅಲ್ಲ, ಇಬ್ಬರೂ ಸಹ ಪರಸ್ಪರ ಪ್ರೀತಿಸಿದ್ದರು, …

error: Content is protected !!