Mysore
23
clear sky

Social Media

ಬುಧವಾರ, 11 ಮಾರ್ಚ್ 2026
Light
Dark

Author: ಶ್ರೀನಿವಾಸ ಎ

Home/ಶ್ರೀನಿವಾಸ ಎ
ಶ್ರೀನಿವಾಸ ಎ

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

ಮೈಸೂರು: ಇಂದು ( ಏಪ್ರಿಲ್‌ 19 ) ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ದೇಶದ 17 ರಾಜ್ಯಗಳು ಮತ್ತು 4 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ವಿಶ್ವದ ಬೃಹತ್‌ ಸರ್ಚ್‌ ಎಂಜಿನ್‌ …

  ಮುಲ್ಲಾನ್‌ಪುರ: ಇಲ್ಲಿನ ಮಹಾರಾಜ ಯದವೀಂದ್ರ ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಪಂಜಾಬ್‌ ಕಿಂಗ್ಸ್‌ ವಿರುದ್ಧ 9 ರನ್‌ಗಳ ಗೆಲುವನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಪಂಜಾಬ್‌ ಕಿಂಗ್ಸ್‌ ಬೌಲಿಂಗ್‌ ಆರಿಸಿಕೊಂಡು ಮುಂಬೈ ಇಂಡಿಯನ್ಸ್‌ ತಂಡವನ್ನು ಮೊದಲು …

  ಬೆಂಗಳೂರು: ಇಲ್ಲಿನ ಸಾರಕ್ಕಿ ಮಾರ್ಕೆಟ್‌ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಂದು ( ಏಪ್ರಿಲ್‌ 18 ) ನಡೆದಿದೆ. ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದೆ. ಸುರೇಶ್‌, ಅನುಷಾ …

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೂಡಿದ್ದ ಒಕ್ಕಲಿಗ ಅಸ್ತ್ರ ಪ್ರಯೋಗ ಯಶಸ್ವಿಯಾಗಿದೆ. ಹೌದು. ಅದರಂತೆ ಇದೀಗ ಮೈಸೂರಿನ ಒಕ್ಕಲಿಗ ಸಮುದಾಯ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ. ಈ ಕುರಿತು …

ಕೋಲಾರ: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ತಿರುಗಿ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಪದೇ ಪದೇ ಮೈಸೂರು, ಚಾಮರಾಜನಗರಕ್ಕೆ ಬಂದು ಚುನಾವಣಾ ಪ್ರಚಾರ ಮಾಡುತ್ತಿರುವುದು ಕುತೂಹಲಕ್ಕೆ …

ಮುಂಬೈ: ಇದೇ ತಿಂಗಳ 14ರಂದು‌ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಮನೆ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣವನ್ನು ಮುಂಬೈ ಕ್ರೈಮ್‌ ಬ್ರ್ಯಾಂಚ್‌ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ಸದ್ಯ ಶಾಕಿಂಗ್ ವಿಚಾರ ಎಂದರೆ …

ಮಂಡ್ಯ: ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನರಸಿಂಹ ಎಂಬ ಆರೋಪಿ ಕುಡಿಯುವ ನೀರಿಗೆ ವಿಷ ಬೆರೆಸಿದ್ದು ಪತ್ನಿ ಹಾಗೂ ಇಬ್ಬಳು ಮಕ್ಕಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಆರೋಪಿ ನರಸಿಂಹ ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರೆಸಿದ್ದು, ಪತ್ನಿ ಕೀರ್ತನಾ (23), ಮಕ್ಕಳಾದ ಜಯಸಿಂಹ …

ಕೇರಳ: ಇಲ್ಲಿನ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ( ಏಪ್ರಿಲ್‌ 17 ) ನಡೆಸಲಾದ ಅಣುಕು ಮತದಾನದ ವೇಳೆ ಇವಿಎಂ (ವಿದ್ಯುನ್ಮಾನ ಮತಯಂತ್ರ) ನಲ್ಲಿ ದಾಖಲಾದ ಮತವು ತಪ್ಪಾಗಿ ಬಿಜೆಪಿ ಅಭ್ಯರ್ಥಿಗೆ ಹೋಗುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. …

ಶಿವಮೊಗ್ಗ: ಲೋಕಸಭೆ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ರೂಪುಗೊಳ್ಳುತ್ತಿದೆ. ಕಾಂಗ್ರೆಸ್‌ ಪರ ಸ್ಟಾರ್ ಚಂದ್ರು ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಮೈತ್ರಿ ಅಭ್ಯರ್ಥಿಯಾಗಿ ಹೆಚ್‌ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಸದ್ಯ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳು ಜೋರಾಗಿದ್ದು, ನಟ ದರ್ಶನ್‌ ಇಂದು …

ಮುಂಬೈ: ಜಾರಿ ನಿರ್ದೇಶನಾಲಯ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್‌ ಕುಂದ್ರಾ ಮೇಲೆ ಕಣ್ಣಿಟ್ಟಿದ್ದು, ಇದೀಗ ದಂಪತಿಗೆ ಸೇರಿದ 97.97 ಕೋಟಿ ರೂ ಮೊತ್ತದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ವರದಿಯಾಗಿದೆ. ಇದರಲ್ಲಿ ಶಿಲ್ಪಾ ಶೆಟ್ಟಿಗೆ ಸೇರಿದ‌ ಜುಹುವಿನಲ್ಲಿರುವ …

error: Content is protected !!