Mysore
20
overcast clouds
Light
Dark

Author: ಶ್ರೀನಿವಾಸ ಎ

Home/ಶ್ರೀನಿವಾಸ ಎ
ಶ್ರೀನಿವಾಸ ಎ

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

ಧಾರವಾಡ: ಸದ್ಯ ಲೋಕಸಭೆ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ಹಣ, ಹೆಂಡ ಸಾಗಾಣಿಕೆ ಬಗ್ಗೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಹಿನ್ನಲೆ ಮಂಗಳವಾರ ಧಾರವಾಡದ ಫ್ಲ್ಯಾಟ್‌ ಒಂದರಲ್ಲಿ ಸಂಗ್ರಹಿಸಲಾಗಿದ್ದ 18 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. …

ಖಾಸಗಿ ಚಾನೆಲ್‌ ನಡೆಸಿದ ಸಂದರ್ಶನವೊಂದರಲ್ಲಿ ʼರಾಮನನ್ನು ದೇವರು ಅಂತ ಹೇಳಿ ನಮ್ಮ ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಪೂಜೆ ಮಾಡುವುದಿಲ್ಲ. ನೀವು ಹಳ್ಳಿಗಳಲ್ಲಿ ಹೋಗಿ ನೋಡಿ. ಮನೆಗಳಲ್ಲಿ ಕೆಲವರು ಫೋಟೊಗಳನ್ನು ಸಹ ಇಡುವುದಿಲ್ಲʼ ಎಂದು ಡಿಕೆ ಸುರೇಶ್‌ ಹೇಳಿಕೆ ನೀಡಿದ್ದರು. ಈ ಹೇಳಿಕೆಯ …

ಮಂಡ್ಯ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ವಿವಿಧ ಯೋಜನೆಗಳನ್ನು ಜಿಲ್ಲೆಗೆ ತಂದು ಅಭಿವೃದ್ಧಿ ಮಾಡಿದ್ದೇವೆ, ಈ ಅವಧಿಯಲ್ಲೇ ಜಿಲ್ಲೆಗೆ ಶಾಶ್ವತ ಯೋಜನೆ ನೀಡಲಾಗುವುದು ಎಂದು ಸಚಿವ ಎನ್‌ ಚಲುವರಾಯಸ್ವಾಮಿ ಹೇಳಿಕೆ ನೀಡಿದರು. ನಗರದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ ಸಭೆಯಲ್ಲಿ ಮಾತನಾಡಿದ …

ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿಭಿನ್ನ ಹಾಗೂ ವಿಚಿತ್ರ ವಿಡಿಯೊಗಳಿಂದ ವೈರಲ್‌ ಆದ ಯುಟ್ಯೂಬರ್‌ಗಳಲ್ಲಿ ಒಬ್ಬರಾದ ಅಬ್ರದೀಪ್‌ ಸಹ ತಮ್ಮ 27ನೇ ವಯಸ್ಸಿನಲ್ಲಿಯೇ ಮೃತಪಟ್ಟಿದ್ದಾರೆ. ಆಂಗ್ರಿ ರಾಂಟ್‌ಮ್ಯಾನ್‌ ಎಂದೇ ಖ್ಯಾತಿಯನ್ನು ಗಳಿಸಿದ್ದ ಅಬ್ರದೀಪ್‌ ಸಹ ಕೆಜಿಎಫ್‌ ಚಿತ್ರವನ್ನು ಹೊಗಳಿ ಅದೇ ವಿಡಿಯೊದಲ್ಲಿ ಬಾಲಿವುಡ್‌ …

ಮಂಡ್ಯ: ಬಿಜೆಪಿ-ಜೆಡಿಎಸ್‌ನವರು ರಾಜ್ಯದ ಜನತೆಗೆ ಏನನ್ನೂ ಮಾಡಲಿಲ್ಲ. ನಿಮ್ಮ ಕಷ್ಟಕ್ಕೆ ಸ್ಪಂದಿಸಿಲ್ಲ ಬದಲಿಗೆ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಮೈತ್ರಿಯನ್ನು ಜಿಲ್ಲೆಯಿಂದ ಕಿತ್ತೊಗಿಯಿರಿ ಎಂದು ಉಪ ಮುಖ್ಯಮುಂತ್ರಿ ಡಿ.ಕೆ ಶಿವಕುಮಾರ್‌ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು. ನರಗದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ …

ಬೆಂಗಳೂರು: ಎಲ್ಲೆಡೆ ಬಿಸಿಲ ಬೇಗೆ ಹೆಚ್ಚಾಗಿದ್ದು, ಬೇಸಿಗೆಗೆ ಜನರು ಹೈರಾಣಾಗಿದ್ದಾರೆ. ಇನ್ನು ಈ ಸುಡು ಬೇಸಿಗೆಯಲ್ಲಿ ಕಪ್ಪು ಕೋಟ್‌ ಧರಿಸಿ ಕೋರ್ಟಿಗೆ ಬರುತ್ತಿದ್ದ ವಕೀಲರಿಗೆ ಬೇಸಿಗೆಯ ಬಿಸಿ ತುಸು ಹೆಚ್ಚೇ ತಟ್ಟಿದೆ. ಈ ನಿಟ್ಟಿನಲ್ಲಿ ಏಪ್ರಿಲ್‌ 18ರಿಂದ ಮೇ 31ರವರೆಗೆ ವಿಚಾರಣೆಗೆ …

ಮಂಡ್ಯ: ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ನಡೆದ ಅಭೂತಪೂರ್ವ ಪ್ರಜಾಧ್ವನಿ-2 ಕಾರ್ಯಕ್ರಮದಲ್ಲಿ ನೆರೆದಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು …

ಅಯೋಧ್ಯೆ: ಜನವರಿ ತಿಂಗಳಿನಲ್ಲಿ ಪ್ರಾಣಪ್ರತಿಷ್ಠೆ ನಡೆದ ಬಳಿಕ ಇದೇ ಮೊದಲ ಬಾರಿಗೆ ಅಯೋಧ್ಯೆಯ ರಾಮಮಂದಿರದಲ್ಲಿ ರಾಮನವಮಿಯನ್ನು ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯ ಸಂಭ್ರಮದಲ್ಲಿ ಬಾಲರಾಮನ ಮೂರ್ತಿಗೆ ಸೂರ್ಯರಶ್ಮಿಯ ಸ್ಪರ್ಶವೂ ಸಹ ಆಗಿದೆ. ಹೌದು, ಕನ್ನಡಿ ಹಾಗೂ ಮಸೂರಗಳನ್ನು ಬಳಸಿ ಬಾಲರಾಮನ ಹಣೆಗೆ ಸೂರ್ಯನ …