Mysore
24
broken clouds

Social Media

ಶನಿವಾರ, 28 ಫೆಬ್ರವರಿ 2026
Light
Dark

Author: ಶ್ರೀನಿವಾಸ ಎ

Home/ಶ್ರೀನಿವಾಸ ಎ
ಶ್ರೀನಿವಾಸ ಎ

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ದಾಖಲೆಯ ಗೆಲುವು ಸಾಧಿಸಿರುವ ಹೆಚ್‌ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಸರ್ಕಾರದಲ್ಲಿ ಕೇಂದ್ರ ಸಚಿವ ಸ್ಥಾನ ಸಿಗಲಿದೆಯಾ ಎಂಬುದರ ಕುರಿತು ಚರ್ಚೆಗಳು ಜೋರಾಗಿವೆ. ಈ ಕುರಿತ ಪ್ರಶ್ನೆ ಕುಮಾರಸ್ವಾಮಿಯವರಿಗೂ ಸಹ ಎದುರಾಗಿದ್ದು, ಅವರು ಪ್ರತಿಕ್ರಿಯೆ …

ಗುಂಡ್ಲುಪೇಟೆ: ತಾಲೂಕಿನಲ್ಲಿ ಇಂದು ( ಜೂನ್‌ 6 ) ಸಂಜೆ ಸುರಿದ ಭಾರೀ ಮಳೆಗೆ ಕೆಲವೆಡೆ ರಸ್ತೆ, ಜಮೀನು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿಗೆ ಸಂಪರ್ಕ ಕಷ್ಟವಾಗಿದೆ. ಮರಳಾಪುರದಲ್ಲಿ ಭಾರೀ …

ಚಿಕ್ಕಬಳ್ಳಾಪುರ: ಮೊನ್ನೆಯಷ್ಟೇ (ಜೂನ್‌ 4) ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದುಕೊಂಡಿತು. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್‌ 2 ಮತ್ತು ಕಾಂಗ್ರೆಸ್‌ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದವು. ಫಲಿತಾಂಶ ಹೊರಬಿದ್ದ ಬಳಿಕ ಶಾಸಕ ಪ್ರದೀಪ್‌ ಈಶ್ವರ್‌ …

ಹೊಸದಿಲ್ಲಿ: ಮೊನ್ನೆಯಷ್ಟೇ (ಜೂನ್‌ 4) ಹೊರಬಿದ್ದ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಜಯಭೇರಿ ಬಾರಿಸಿ ಸಂಸದೆಯಾಗಿ ಆಯ್ಕೆಯಾದ ಬಾಲಿವುಡ್‌ ನಟಿ ಕಂಗನಾ ರಣಾವತ್‌ಗೆ ಸಿಐಎಸ್‌ಎಫ್‌ ಮಹಿಳಾ ಸಿಬ್ಬಂದಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿರುವ …

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದುಕೊಳ್ಳುವತ್ತ ಹೆಜ್ಜೆ ಇಟ್ಟಿದೆ. ಇತ್ತ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಕಾಂಗ್ರೆಸ್‌ನ ವೆಂಕಟರಮಣೇಗೌಡ …

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭದ ಸುತ್ತುಗಳಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದುಕೊಳ್ಳುವ ಮುನ್ಸೂಚನೆಯನ್ನು ಮುನ್ನಡೆಯ ಅಂಕಿಅಂಶಗಳು ನೀಡುತ್ತಿವೆ. ಪ್ರತಿ ಬಾರಿಯಂತೆ ಈ ಬಾರಿಯೂ ಭಾರೀ ಚರ್ಚೆಗೆ ಒಳಗಾಗಿರುವ …

ಮಂಡ್ಯ: ಇಂದು ( ಜೂನ್‌ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಾರಿ ಯಾವ ಬಣ ಮ್ಯಾಜಿಕ್‌ ನಂಬರ್‌ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಕುತೂಹಲ ಮೂಡಿದ್ದು, ಎಲ್ಲರ ಚಿತ್ತ ಮತಎಣಿಕೆಯತ್ತ ನೆಟ್ಟಿದೆ. ಇನ್ನು …

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ವಾಪಸ್ ಆಗಿದ್ದು, ಬೆಂಗಳೂರಿನ ದೇವನಹಳ್ಳಿ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ‌. ರಾಜ್ಯದಲ್ಲಿ ನಡೆದ ಮೊದಲ ಹಂತದ …

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ 35 ದಿನಗಳ ಬಳಿಕ ದೇಶಕ್ಕೆ ವಾಪಸ್ ಆಗಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ತಂಡ ವಶಕ್ಕೆ ಪಡೆದಿದೆ. ರಾಜ್ಯದಲ್ಲಿ ನಡೆದ ಮೊದಲ ಹಂತದ ಲೋಕಸಭಾ ಚುನಾವಣೆ ದಿನ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊ ಹರಿಬಿಟ್ಟ ಇಬ್ಬರನ್ನು ಇಂದು ( ಮೇ 28 ) ಎಸ್‌ಐಟಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ. ಅಶ್ಲೀಲ ವಿಡಿಯೊಗಳು ಬಿಡುಗಡೆಗೊಳ್ಳುವ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಕೌಂಟ್‌ಡೌನ್‌ …

error: Content is protected !!