ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಟಾಸ್ …
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ಮೂರನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಟಾಸ್ …
ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 4 ವಿಕೆಟ್‌ಗಳ ಗೆಲುವನ್ನು ದಾಖಲಿಸುವುದರ ಮೂಲಕ ಕ್ಲಾಲಿಫೈಯರ್ 2 ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಸೋತ …
ಮೈಸೂರು: ಇಲ್ಲಿನ ಯರಗನಹಳ್ಳಿಯಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಸಿಲಿಂಡರ್ ಸೋರಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19) ಮತ್ತು ಸ್ವಾತಿ (17) ಮೃತ …
ಬೆಂಗಳೂರು: ನಿನ್ನೆ ( ಮೇ 21 ) ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿಆರ್ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇನ್ನು ಈ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಸೇರಿದಂತೆ ಹಲವು …
ಮೈಸೂರು: ಕಲುಷಿತ ನೀರು ಸೇವನೆಯಿಂದಾಗಿ ಅಸ್ವಸ್ಥಗೊಂಡಿದ್ದ ಯುವಕ ಸಾವನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಡಿ. ಸಾಲುಂಡಿ ಗ್ರಾಮದ ಕನಕರಾಜು (20) ಮೃತ ದುರ್ದೈವಿ. ನಿನ್ನೆ ( ಮೇ 20 ) ಡಿ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದ ಕಾರಣ ಹಲವರಿಗೆ …
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17 ನೇ ಐಪಿಎಲ್ ಆವೃತ್ತಿಯ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್‌ಗಳ ಗೆಲುವು ಸಾಧಿಸುವುದರ ಮೂಲಕ ಪ್ಲೇಆಫ್ ಪ್ರವೇಶಿಸಿದೆ. ರಾಯಲ್ ಚಾಲೆಂಜರ್ಸ್ …
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟಾಪ್ ಆರ್ಡರ್‌ನ ಉತ್ತಮ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 218 ರನ್ ಕಲೆಹಾಕಿ ಚೆನ್ನೈ ಸೂಪರ್ …
ಮೈಸೂರು: ಇದೇ ತಿಂಗಳ 18ರಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರ ಹುಟ್ಟುಹಬ್ಬವಿದ್ದು, ಈ ಕುರಿತಾಗಿ ಇದೀಗ ಹೆಚ್‌ಡಿಡಿ ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸುವ ಮೂಲಕ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಕಾಲಿಡುತ್ತಿರುವ …
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಭೀಕರ ಹತ್ಯೆಗೆ ಹುಬ್ಬಳ್ಳಿ ಸಾಕ್ಷಿಯಾಗಿದೆ. ಇಲ್ಲಿನ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಪ್ರೀತಿ ನಿರಾಕರಿಸಿದ ಕಾರಣಕ್ಕೆ ವಿಶ್ವ …
ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಸಿಲುಕಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ಬೀಡುಬಿಟ್ಟಿದ್ದು, ಸ್ವದೇಶಕ್ಕೆ ಯಾವಾಗ ಮರಳಿದ್ದಾರೆ ಎಂಬ ಪ್ರಶ್ನೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಉತ್ತರಿಸಿದ್ದು, ಪ್ರಜ್ವಲ್ ಇದುವರೆಗೂ ಸಹ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದಿದ್ದಾರೆ. …