ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಇಂದು ( ಮೇ 15 ) ಹುಂಡಿ ಎಣಿಕೆ ನಡೆದಿದ್ದು, 1.72 ಕೋಟಿ ರೂಪಾಯಿ ಸಂಗ್ರಹವಾಗಿದೆ. ದೇವಸ್ಥಾನದ ದಾಸೋಹ ಭವನದಲ್ಲಿ ಒಟ್ಟು 35 ಹುಂಡಿಗಳ ಎಣಿಕೆ ನಡೆದಿದ್ದು, 1,72,85,296 ರೂಪಾಯಿಗಳು, 33 ವಿದೇಶಿ ಕರೆನ್ಸಿ …
ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಇಂದು ( ಮೇ 15 ) ಹುಂಡಿ ಎಣಿಕೆ ನಡೆದಿದ್ದು, 1.72 ಕೋಟಿ ರೂಪಾಯಿ ಸಂಗ್ರಹವಾಗಿದೆ. ದೇವಸ್ಥಾನದ ದಾಸೋಹ ಭವನದಲ್ಲಿ ಒಟ್ಟು 35 ಹುಂಡಿಗಳ ಎಣಿಕೆ ನಡೆದಿದ್ದು, 1,72,85,296 ರೂಪಾಯಿಗಳು, 33 ವಿದೇಶಿ ಕರೆನ್ಸಿ …
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 47 ರನ್‌ಗಳ ಗೆಲುವು ಸಾಧಿಸುವುದರ ಮೂಲಕ ತನ್ನ ಪ್ಲೇಆಫ್ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಪಂದ್ಯದಲ್ಲಿ ಟಾಸ್ ಸೋತು …
ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ಸಾಧಿಸುವ ಮೂಲಕ ಪ್ಲೇಆಫ್‌ಗೆ ಮತ್ತಷ್ಟು ಸನಿಹವಾಗಿದೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ …
ಬೆಂಗಳೂರು: ಜೂನ್ 3ರಂದು ನಡೆಯಲಿರುವ ಈಶಾನ್ಯ - ನೈಋತ್ಯ ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ - ನೈಋತ್ಯ ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯನ್ನಾಗಿ …
ಆಂಧ್ರಪ್ರದೇಶದ ಹೈದರಾಬಾದ್ ಸಮೀಪ ಅಪಘಾತದಿಂದಾಗಿ ಕನ್ನಡ ಹಾಗೂ ತೆಲುಗು ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ ಸಾವಿಗೀಡಾಗಿದ್ದಾರೆ. ಮಂಡ್ಯದ ಹನಕೆರೆ ಮೂಲದ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪವಿತ್ರಾ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಧಾರಾವಾಹಿ ಪ್ರಿಯರು ನಟಿ …
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ್ ಎಂಬುವವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ವಶಕ್ಕೆ …
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಮನೆಗಳಿಗೆ ನೀರು ಪೂರೈಸುತ್ತಿದ್ದ ಪೈಪ್‌ಗೆ ಹಾನಿಯಾಗಿದೆ. ಇನ್ನು ಒಡೆದ …
ಮಂಡ್ಯ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ವಾದ ಪ್ರತಿವಾದಗಳು ನಡೆಯುತ್ತಿದ್ದು, ಸದ್ಯ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕುಮಾರಸ್ವಾಮಿ ಏನೂ ಸಾಚಾ …
ಮೈಸೂರು: ಇಂದು ( ಮೇ 12 ) ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಹವಾಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸುವುದರ ಜತೆಗೆ 23 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೈಸೂರು, ಕೊಡಗು, ಹಾಸನ ಹಾಗೂ ಶಿವಮೊಗ್ಗ …
ಅಹ್ಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 59ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟನ್ಸ್ 35 ರನ್‌ಗಳ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಫೀಲ್ಡಿಂಗ್ ಆರಿಸಿಕೊಂಡು ಗುಜರಾತ್ ಟೈಟನ್ಸ್ …