Mysore
25
clear sky

Social Media

ಗುರುವಾರ, 05 ಮಾರ್ಚ್ 2026
Light
Dark

Author: ಶ್ರೀನಿವಾಸ ಎ

Home/ಶ್ರೀನಿವಾಸ ಎ
ಶ್ರೀನಿವಾಸ ಎ

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

ಮಡಿಕೇರಿ: ಆನ್‌ಲೈನ್‌ ವಂಚಕರಿಗೆ ಗ್ರಾಹಕರ ಬದಲಿ ಸಿಮ್‌ ಕಾರ್ಡ್‌ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಸಿಮ್‌ ಡಿಸ್ಟ್ರಿಬ್ಯೂಟರ್‌ ಅಬ್ದುಲ್‌ ರೋಷನ್‌ ಎಂಬಾತನನ್ನು ಕೇರಳದ ಮಲಪ್ಪುರಂನ ಸೈಬರ್‌ ಪೊಲೀಸರು ಬುಧವಾರ ರಾತ್ರಿ ( ಮೇ 8 ) ಬಂಧಿಸಿದ್ದಾರೆ. 2018ರಿಂದ ಏರ್‌ಟೆಲ್‌ ಸಿಮ್‌ ಡಿಸ್ಟ್ರಿಬ್ಯೂಟರ್‌ …

ಹಾಸನ: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಪ್ರಕರಣದ ನಾಲ್ಕನೇ ಪ್ರಮುಖ ಆರೋಪಿ ಮುಸ್ತಾಫ ಪೈಚಾರ್‌ ಸೇರಿದಂತೆ ಮೂವರನ್ನು ಬಂಧಿಸಿದೆ. ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ಸುಳ್ಯದ ಮೊಹಮ್ಮದ್‌ ಮುಸ್ತಾಫ ಅಲಿಯಾಸ್‌ ಮುಸ್ತಾಫ ಪೈಚಾರ್‌, …

ಮೈಸೂರು: ಇಂದು ( ಮೇ 9 ) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ರಾಜ್ಯಾದ್ಯಂತ ಪರೀಕ್ಷೆ ಬರೆದ ಒಟ್ಟು 8,59,967 ವಿದ್ಯಾರ್ಥಿಗಳ ಪೈಕಿ 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.73.40 ಫಲಿತಾಂಶ ಬಂದಿದೆ. ಆದರೆ ಕಳೆದ …

ಮದ್ದೂರು: ಇಂದು ( ಮೇ 9 ) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಮದ್ದೂರು ತಾಲೂಕಿನ ತಗ್ಗಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಗ್ರಾಮದ ಮಹದೇವ್ ಅವರ ಮಗ ನಿಖಿಲ್ (16) ಎಂಬ ವಿದ್ಯಾರ್ಥಿ 3 ವಿಷಯಗಳಲ್ಲಿ ಅನುತ್ತೀರ್ಣನಾದ ಹಿನ್ನೆಲೆಯಲ್ಲಿ ಮನನೊಂದು ತಮ್ಮ …

ಮುಂಬರುವ ಜೂನ್‌ 2ರಿಂದ ಚುಟುಕು ಕ್ರಿಕೆಟ್‌ ಸಮಯ ಟಿ20 ವಿಶ್ವಕಪ್‌ ಟೂರ್ನಿ ವೆಸ್ಟ್‌ ಇಂಡೀಸ್‌ ಹಾಗೂ ಯುಎಸ್‌ಎನಲ್ಲಿ ಆರಂಭಗೊಳ್ಳಲಿದ್ದು, ಇದಕ್ಕಾಗಿ ಟೀಮ್‌ ಇಂಡಿಯಾದ ಹೊಸ ಜೆರ್ಸಿ ಅನಾವರಣಗೊಂಡಿದೆ. ಅಡಿಡಾಸ್‌ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ʼಒಂದು ಜೆರ್ಸಿ, ಒಂದು ದೇಶʼ ಎಂಬ …

ವಿಜಯಪುರ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಂಬಂಧ ಸಚಿವ ಆರ್‌ಬಿ ತಿಮ್ಮಾಪುರ ನೀಡುರುವ ಹೇಳಿಕೆಗೆ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪ್ರಜ್ವಲ್‌ರನ್ನು ಭಗವಾನ್‌ ಶ್ರೀಕೃಷ್ಣಗೆ ಹೋಲಿಕೆ ಮಾಡಿ ಹೇಳಿಕೆ ನೀಡಿದ್ದಾರೆ. ಈ ವಿವಾದಿತ ಹೇಳಿಕೆಗೆ ಸಾಮಾಜಿಕ …

ಬೆಂಗಳೂರು: ತನ್ನ ಮೇಲೆ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲು ಮಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿರುವ ಎರಡನೇ ದೂರು ಇದಾಗಿದ್ದು, ಗೃಹ ಸಚಿವ ಜಿ ಪರಮೇಶ್ವರ್‌ ಈ ಕುರಿತು …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಕೆಸರೆರಚಾಟ ಏರ್ಪಟ್ಟಿದೆ. ತನ್ನನ್ನು ಹಾಗೂ ತನ್ನ ಅಣ್ಣ ಡಿಕೆ ಶಿವಕುಮಾರ್‌ ಅವರನ್ನು ಚಿಲ್ಲರೆ ಸಹೋದರರು, ಅವರದು ʼ420 ಕುಟುಂಬʼ ಎಂದು …

ಎಲ್ಲರಿಗೂ ವೇಗದ ನೆಟ್‌ವರ್ಕ್‌ ಫೀಚರ್‌ ಇರುವ 5ಜಿ ಮೊಬೈಲ್‌ಗಳನ್ನು ಬಳಸಬೇಕು ಎಂಬ ಆಸೆ ಇರುತ್ತದೆ. ಆದರೆ ಕೆಲವರು ಹೆಚ್ಚಿನ ಬೆಲೆ ತೆರಬೇಕಲ್ಲ ಎಂಬ ಕಾರಣಕ್ಕೆ ಹಿಂದೇಟು ಹಾಕುವವರಿದ್ದಾರೆ. ಅಂತಹವರಿಗೆ 12000 ರೂಗಳಿಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಒಳ್ಳೆಯ ಫೀಚರ್‌ ಇರುವ 5ಜಿ …

ಭಾರತದಲ್ಲಿ ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿರುವ ಒನ್‌ಪ್ಲಸ್‌ ಇದೀಗ ತನ್ನ ಒಂದಷ್ಟು ಗ್ರಾಹಕರಿಗೆ ಶಾಕಿಂಗ್‌ ಹಾಗೂ ಬೇಸರದ ಸುದ್ದಿಯನ್ನು ನೀಡಿದೆ. ತನ್ನ ಒನ್‌ಪ್ಲಸ್‌ 8 ಹಾಗೂ ಒನ್‌ಪ್ಲಸ್‌ 8 ಪ್ರೊ ಬಳಕೆದಾರರಿಗೆ ನಿಮ್ಮ ಮೊಬೈಲ್‌ಗಳು ಕೊನೆಯದಾಗಿ ಸಾಫ್ಟ್‌ವೇರ್‌ ಅಪ್‌ಡೇಟ್‌ಗಳನ್ನು ಸ್ವೀಕರಿಸುತ್ತಿವೆ …

error: Content is protected !!