ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ. 5 ಚಿನ್ನದ ಪದಕಗಳು: ಭಾರತ ಪುರುಷರ ರಿಕರ್ವ್ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್‌ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್, ತರುಣ್‌ದೀಪ್ …
ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ. 5 ಚಿನ್ನದ ಪದಕಗಳು: ಭಾರತ ಪುರುಷರ ರಿಕರ್ವ್ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್‌ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್, ತರುಣ್‌ದೀಪ್ …
ಬಾಗಲಕೋಟೆ: ಇಲ್ಲಿನ ರಬಕವಿ ಬನಹಟ್ಟಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಪ್ರಚಾರದ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಘೋಷಿಸಿರುವ ಬರ ಪರಿಹಾರದ ಮೊತ್ತದ ಕುರಿತು ಅಸಮಾಧಾನ ಹೊರಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಎನ್‌ಡಿಆರ್‌ಎಫ್ ನಿಯಮಾವಳಿ ಪ್ರಕಾರ …
ಚಾಮರಾಜನಗರ: ನಿನ್ನೆ ( ಏಪ್ರಿಲ್ 26 ) ರಾಜ್ಯದ ಒಟ್ಟು 14 ಕ್ಷೇತ್ರಗಳಿಗೆ ಲೋಕಸಭೆ ಚುನಾವಣೆ ನಡೆಯಿತು. ಎಲ್ಲೆಡೆ ಮತದಾನ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹಕ್ಕನ್ನು ಚಲಾಯಿಸಿದರು. ಆದರೆ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಗೆ ಬರುವ …
ಬೆಂಗಳೂರು: ಇದೇ ಏಪ್ರಿಲ್ 18 ಹಾಗೂ 19ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇದರಲ್ಲಿ 4 ವಿಷಯಗಳಲ್ಲಿ ಕನಿಷ್ಠ 45 ಪ್ರಶ್ನೆಗಳು ಕೈಬಿಟ್ಟ ಪಠ್ಯದಿಂದ ಬಂದಿರುವುದಾಗಿ ಆರೋಪ ಕೇಳಿಬಂದಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳಲ್ಲಿ ಪಠ್ಯದಿಂದ ಕೈಬಿಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ …
ಮೈಸೂರು: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 3454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅತ್ತ ತಮಿಳುನಾಡಿಗೆ ನೆರೆ ಪರಿಹಾರವೆಂದು 275 ಕೋಟಿ ರೂಪಾಯಿಗಳನ್ನೂ ಸಹ ಇದೇ ವೇಳೆ ಬಿಡುಗಡೆಗೊಳಿಸಿದೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ ರಾಜ್ಯ ಸರ್ಕಾರ 18174 …
ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು ದಿನ ಠಿಕಾಣಿ …
ಬೆಳಗಾವಿ: ಎರಡು ದಶಕಗಳಿಂದ ಬಿಜೆಪಿ ಭದ್ರಕೊಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಇತ್ತ ಕಾಂಗ್ರೆಸ್ ಕೂಡ ಕ್ಷೇತ್ರ ಕಿತ್ತುಕೊಳ್ಳಲು ಹರಸಾಹಸ ಪಡುತ್ತಿದೆ. ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಕ್ಕೆ ಮೊದಲ ಹಂತದ ಮತದಾನ ಏ.26 ರಂದು(ನಿನ್ನೆ) ನಡೆದಿದೆ. ಇನ್ನುಳಿದ 14 …
ಅಯೋಧ್ಯೆ: 4ರಿಂದ 12 ವರ್ಷದೊಳಗಿನ ಮಕ್ಕಳನ್ನು ಬಿಹಾರದಿಂದ ಉತ್ತರಪ್ರದೇಶಕ್ಕೆ ಅನಧಿಕೃತವಾಗಿ ಸಾಗಿಸುತ್ತಿದ್ದಾಗ 95 ಮಕ್ಕಳನ್ನು ಅಯೋಧ್ಯೆಯ ಮಕ್ಕಳ ಆಯೋಗವು ರಕ್ಷಣೆ ಮಾಡಿದೆ. ಉತ್ತರ ಪ್ರದೇಶದ ಮಕ್ಕಳ ಆಯೋಗದ ಸದಸ್ಯೆ ಸುಚಿತ್ರಾ ಚುತುರ್ವೇದಿ ಅವರು ಅಯೋಧ್ಯೆಯ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸರ್ವೇಶ್ …
ಮಣಿಪುರ: ಭದ್ರತಾ ಪಡೆಗಳ ಶಿಬಿರದ ಮೇಲೆ ಸಶಸ್ತ್ರಧಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಶನಿವಾರ (ಏ.27) ಮುಂಜಾನೆ ನಡೆದಿದೆ. ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶಂಕಿತ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ …
ಬೆಂಗಳೂರು: ಲಂಚ, ಭ್ರಷ್ಟಾಚಾರದ ಪ್ರಯತ್ನ ಹಾಗೂ ಚುನಾವಣಾ ನೋಡಲ್ ಅಧಿಕಾರಿಗಳೊಂದಿಗೆ ಅನುಚಿತ ವರ್ತನೆ ಅರೋಪದ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸುಧಾಕರ ಆಪ್ತ, ಬಿಜೆಪಿ …