Mysore
30
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Author: ಶ್ರೀನಿವಾಸ ಎ

Home/ಶ್ರೀನಿವಾಸ ಎ
ಶ್ರೀನಿವಾಸ ಎ

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿದಿರುವ ಕಾಂಗ್ರೆಸ್‌ ಅಭ್ಯರ್ಥಿ ತಮ್ಮ ಸೋದರ ಡಿಕೆ ಸುರೇಶ್‌ ಪರ ಮತಪ್ರಚಾರ ಮಾಡುವ ವೇಳೆ ಅಪಾರ್ಟ್‌ಮೆಂಟ್‌ ಒಂದರ ಜನರ ಜತೆ ಸಭೆ ನಡೆಸಿ ಮಾತನಾಡಿದ್ದ ಡಿಕೆಶಿ ತನ್ನ ಸಹೋದರನಿಗೆ ಮತ ಹಾಕಿದರೆ ನಿಮ್ಮ …

ಮೈಸೂರು: ನಾಳೆ ( ಏಪ್ರಿಲ್‌ 26) ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 13 ರಾಜ್ಯಗಳ ಒಟ್ಟು 89 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಸಂಜೆ 6 ಗಂಟೆಗೆ ಕೊನೆಗೊಳ್ಳಲಿದೆ. ಸಂಜೆ ಆರರ …

ಮಂಡ್ಯ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡುವ ಸಂದೇಶ ಸಾರುವ ಹೀಲಿಯಂ ಬಲೂನ್‌ ಅನಾವರಣಗೊಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಇದೇ ರೀತಿಯ ಬಲೂಲ್‌ಗಳನ್ನು ಜಿಲ್ಲಾಧಿಕಾರಿ ಕಛೇರಿ, ಮಂಡ್ಯ ಬಸ್ …

ಹೊಸದಿಲ್ಲಿ: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ನಾಲ್ಕು ತಿಂಗಳುಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂ ಕೋರ್ಟ್‌ ಆದೇಶ ಹೊರಡಿಸಿದ್ದು, ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚಿಸಿದೆ. ಇದರ …

ಹಾರೋಹಳ್ಳಿ: ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ದಿನಗಣನೆ ಶುರುವಾಗಿದ್ದು, ಈ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಿಗೆ ಚುನಾವಣ ನಡೆಯಲಿದೆ. ಈ ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಡಿಕೆ ಸುರೇಶ್‌ ಸ್ಪರ್ಧಿಸುತ್ತಿದ್ದು, ಎದುರಾಳಿಯಾಗಿ ಬಿಜೆಪಿಯಿಂದ ಡಾ. ಸಿಎನ್‌ ಮಂಜುನಾಥ್‌ …

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆ ಮತಯಾಚನೆ ಮಾಡುವ ವೇಳೆ ಮತದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್ ಆರ್‌ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಬೆಂಗಳೂರು ಗ್ರಾಮಾಂತರ‌ ಕ್ಷೇತ್ರದ ಕಾಂಗ್ರೆಸ್‌ …

ಭಾಗಲ್‌ಪುರ್‌(ಬಿಹಾರ): ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನವನ್ನು ರದ್ದುಗೊಳಿಸಿ ಬಹುಸಂಖ್ಯಾತ ಭಾರತವನ್ನು ವಿಫಲಗೊಳಿಸಲು ಯತ್ನಿಸುತ್ತಿದೆ. ಆದರೆ ಪ್ರಜಾಪ್ರಭುತ್ವದ ಹಿತರಕ್ಷಣೆಗಾಗಿ ಹೋರಾಟ ಮಾಡುತ್ತಿರುವ ʻಇಂಡಿಯಾʼ ಮೈತ್ರಿಕೂಟ ಬಿಜೆಪಿಯ ಎಲ್ಲಾ ಯತ್ನವನ್ನು ವಿಫಲಗೊಳಿಸಲಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. …

ಮೈಸೂರು: ಯದುವೀರ್‌ ತುಂಬ ಸರಳ ವ್ಯಕ್ತಿ, ಜೊತೆಗೆ ವಿದ್ಯಾವಂತರಾಗಿದ್ದಾರೆ, ಅವರಿಗೆ ರಾಜಕೀಯ ಅವಶ್ಯಕತೆ ಇಲ್ಲ, ಆದರೆ ಜನರ ಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದಾರೆ. ಯದುವೀರ್‌ ಒಡೆಯರ್‌ಗೆ ಮತ ನೀಡಿ ಮೈಸೂರು ಮಹಾರಾಜರ ಋಣ ತೀರಿಸಿ ಎಂದು ಸುಮಲತಾ ಅಂಬರೀಶ್‌ ಮನವಿ ಮಾಡಿದರು. …

ಬೆಂಗಳೂರು: ಭಾರತೀಯ ಜನತಾ ಪಕ್ಷವು ಅಳೆದು ತೂಗಿ ಕೊನೆಗೂ ಲೋಕಸಭಾ ಚುನಾವಣೆಯ ಪ್ರಣಾಳಿಕೆ ಪತ್ರವನ್ನು ಬಿಡುಗಡೆ ಮಾಡಿದೆ. ಅದರೊಳಗೇನಿದೆ ಎಂದು ಇಣುಕಿದರೆ ದೊಡ್ಡ ಚೊಂಬು ಕಾಣುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ …

ಮೈಸೂರು: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ರಾಜಕಾರಣಿಗಳು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದು, ಸದ್ಯ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಸಹ ಈ ಕುರಿತು ಹೇಳಿಕೆಯನ್ನು ನೀಡಿದ್ದಾರೆ. ನಗರದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಸುಮಲತಾ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದಾಗ …

error: Content is protected !!