Mysore
25
scattered clouds
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಚನ್ನಪಟ್ಟಣ ಅಭ್ಯರ್ಥಿ ನಾನೇ ಎಂದು ಡಿಕೆ ಶಿವಕುಮಾರ್‌ ಅವರು ಎಲ್ಲಿಯೂ ಹೇಳಿಲ್ಲ. ಈ ಸಂಬಂಧ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ಸಂಬಂಧ ಹೈಕಮಾಂಡ್‌ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ …

ನವದೆಹಲಿ: ಇದೇ ಜುಲೈ 16ರಿಂದ ಆರಂಭವಾಗಲಿರುವ ಪ್ಯಾರಿಸ್‌ ಒಲಂಪಿಕ್ಸ್‌ 2024ಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್‌ ಅವರು ಆಯ್ಕೆಯಾಗಿದ್ದಾರೆ. ಬಿಹಾರದ ಜಮುಯಿ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕಿಯಾಗಿದ್ದಾರೆ ಶ್ರೇಯಸಿ. ಇವರು ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿಯಾಗಿದ್ದಾರೆ. ಮತ್ತು …

ಮುಂಬೈ: ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ ಸಂಪರ್ಕ ಕಲ್ಪಿಸುವ ಸಮುದ್ರ ಸೇತುವೆಯಾದ ಅಟಲ್‌ ಸೇತುವೆ ಉದ್ಘಾಟನೆಯಾದ ಕೆಲವೇ ತಿಂಗಳಲ್ಲಿ ಬಿರುಕು ಬಿಟ್ಟಿವೆ. ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದು, ಇದೊಂದು ಭ್ರಷ್ಟಾಚಾರದ ವಾಸನೆಯಾಗಿದೆ ಎಂದು ದೂರಿದ್ದಾರೆ. …

ಬೆಂಗಳೂರು: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳವನ್ನು ಮಂಡ್ಯದಲ್ಲಿ ಆಯೋಜಿಸಲಾಗುವುದು. ಹಾಗೂ ಕಾರ್ಯಕ್ರಮದ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಮಂಡ್ಯದಲ್ಲಿ ಈ …

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚ್ಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಭಾರೀ ಅನಾಗುತದಿಂದ ಮೃತಪಟ್ಟವರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್‌ ತಿಳಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಲ್ಲಕುರಿಚ್ಚಿಯಲ್ಲಿ ಮದ್ಯ ಸೇವನೆಯಿಂದ …

ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ನಾಲ್ಕು ಟಿ20 ಪಂದ್ಯಗಳ ಸರಣಿ ವೇಳಾಪಟ್ಟಿಯನ್ನು ಐಸಿಸಿ ಪ್ರಕಟಿಸಿದೆ. ಟಿ20 ವಿಶ್ವಕಪ್‌ ಮುಗಿದ ಬಳಿಕ ಭಾರತ ತಂಡ ದಕ್ಷಿಣ ಆಫ್ರಿಕಾದೊಂದಿಗೆ ನಾಲ್ಕು ಪಂದ್ಯಗಳ ಟಿ20 ಸರಣಿ ಆಡಲಿದೆ. ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ …

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲಾ ಹಂಪನಾ ಅವರು ಶನಿವಾರ(ಜೂನ್‌.22) ನಿಧನರಾಗಿದ್ದಾರೆ. ನಗರದ ರಾಜರಾಜೇಶ್ವರಿ ನಗರದ ತಮ್ಮ ಮಗಳ ನಿವಾಸದಲ್ಲಿ ಇಂದು ಬೆಳಿಗ್ಗೆ ಹೃದಯಾಘಾತದಿಂದ ಹಂಪನಾ ಅವರು ಇಹಲೋಕ ಸೇರಿದ್ದಾರೆ. ಇವರಿಗೆ 89 ವರ್ಷ ವಯಸ್ಸಾಗಿತ್ತು. ಕಮಲಾ ಅವರು …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ನಮಗೂ ಒಪ್ಪಂದವಿದೆ. ಈ ಒಪ್ಪಂದ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹನ್ನೆರೆಡು ದಿನಗಳ ಕಾಲ ಪೊಲೀಸರ ವಿಚಾರಣಾ ಕೈದಿಯಾಗಿ ತಿನಿಖೆ ಎದುರಿಸಿದ್ದು, ಇಂದು ಮದ್ಯಾಹ್ನ ಕೋರ್ಟ್‌ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. 12 ದಿನಗಳ ಕಾಲ ತನಿಖೆ ಎದುರಿಸಿರುವ ದರ್ಶನ್‌ ಅವರನ್ನು ಇಂದು …

ಬೆಂಗಳೂರು: ಎಚ್‌ಡಿ ಕುಮಾರಸ್ವಾಮಿಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು, ಜೆಡಿಎಸ್‌ ನಾಯಕರೊಂದಿಗೆ ಚರ್ಚಿಸಿ ಅಭ್ಯರ್ಥಿ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಮಾತನಾಡಿದ ಅವರು, ಶಾಸಕರಾಗಿರುವ ಡಿಕೆ ಶಿವಕುಮಾರ್‌ …