ಉಡುಪಿ: ಕಾರ್ಕಳದಲ್ಲಿ ನಡೆದಿರುವ ಯುವತಿಯ ಅಪಹರಣ ಹಾಗೂ ಆಕೆಯ ಮೇಲಿನ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. ಇದೊಂದು ಪೈಶಾಚಿಕ ಕೃತ್ಯವಾಗಿದ್ದು, ಈ ಪ್ರಕರಣ ಸಂಬಂಧ …
ಉಡುಪಿ: ಕಾರ್ಕಳದಲ್ಲಿ ನಡೆದಿರುವ ಯುವತಿಯ ಅಪಹರಣ ಹಾಗೂ ಆಕೆಯ ಮೇಲಿನ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. ಇದೊಂದು ಪೈಶಾಚಿಕ ಕೃತ್ಯವಾಗಿದ್ದು, ಈ ಪ್ರಕರಣ ಸಂಬಂಧ …
ಶಿವಮೊಗ್ಗ: ಹಣವನ್ನು ಡಬಲ್ ಮಾಡುತ್ತದೆ ಎಂದು ನಂಬಿ ಆನ್‌ಲೈನ್ ಅಪ್ಲಿಕೇಷನ್‌ಗೆ ಹಣ ಹೂಡಿಕೆ ಮಾಡಿ ಮೋಸ ಹೋದ ಯುವನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಲೇಔಟ್‌ನ 27 ವರ್ಷದ ಪ್ರದೀಪ್ ನೇಣಿಗೆ ಶರಣಾದ …
ಬೆಂಗಳೂರು: ಇಂಧನ ಪರಿಹಾರಗಳನ್ನು ನೀಡುವಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಷೆರ್ವನ್, ಬೆಂಗಳೂರಿನಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ನಾವೀನ್ಯತೆ ಶ್ರೇಷ್ಠತಾ ಕೇಂದ್ರ (ಇಎನ್‌ಜಿಐಎನ್‌ಇ) ಸ್ಥಾಪಿಸಲು 8,300 ಕೋಟಿ ಹೂಡಿಕೆ ಮಾಡುವುದಾಗಿ ಇಂದು ಇಲ್ಲಿ ಪ್ರಕಟಿಸಿದೆ. ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ …
ಮಹಾರಾಷ್ಟ್ರ: ಉಕ್ಕು ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 22 ಕಾರ್ಮಿಕರಿಗೆ ಗಾಯಗಳಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಶನಿವಾರ (ಆ.24) ನಡೆದಿದೆ. ಗಜಕೇಸರಿ ಸ್ಟೀಲ್ ಮಿಲ್‌ನ ಬಾಯ್ಲರ್ ಇಂದು ಮದ್ಯಾಹ್ನ ಸ್ಫೋಟಗೊಂಡಿದ್ದು, ಇದರಲ್ಲಿ ಗಾಯಗೊಂಡ 22 ಕಾರ್ಮಿಕರ …
ಮೈಸೂರು: ಇದೇ ಆಗಸ್ಟ್ 27ರಂದು ತಮಿಳುನಾಡಿನ ತಿರುಚಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ ಎಂದು ಈ ಬಗ್ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ …
ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಇದೇ ಆಗಸ್ಟ್ 28ರ ಬುಧವಾರದಂದು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಬ್ಲಾಕ್ ಹಂತ, …
ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಇಂದು (ಆಗಸ್ಟ್ 24) ಮಾತನಾಡಿದ ಅವರು, ರಾಜ್ಯ …
ಮೈಸೂರು: ಮೈಸೂರು ದಸರಾ ಮಹೋತ್ಸವ-2024 ರ ಅಂಗವಾಗಿ ದಸರಾ ಚಲನಚಿತ್ರೋತ್ಸವ ಉಪಸಮಿತಿ ವತಿಯಿಂದ ಕಿರುಚಿತ್ರಗಳ ನಿರ್ಮಾಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ “ಕಿರುಚಿತ್ರ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ. ಕಿರುಚಿತ್ರವು 10 ರಿಂದ 15 ನಿಮಿಷಗಳ ಅವಧಿಗೆ ಸೀಮಿತವಾಗಿ ನಿರ್ಮಿಸಿರುವ ಕಿರುಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುತ್ತದೆ. ಅತ್ಯತ್ತಮ …
ಮೈಸೂರು: ಮೈಸೂರಿನ ಖ್ಯಾತ ಜನಪದ ಗಾಯಕ, ಕಲಾವಿದರಾದ ಡಾ. ಮೈಸೂರು ಗುರುರಾಜು ಅವರಿಗೆ ʼಜನಪದ ಕಂಠೀರವʼ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನ ಬನಶಂಕರಿಯ ಸುಚಿತ್ರ ಫಿಲಂ ಮತ್ತು ಕಲ್ಚರ್ ಅಕಾಡೆಮಿಯಲ್ಲಿ ಅಂತರಾಷ್ಟ್ರೀಯ ಜನಪದ ದಿನಾಚರಣೆ ಪ್ರಯುಕ್ತ ʼಜನಪದ ಸಿರಿ ಕನ್ನಡʼ ವತಿಯಿಂದ …
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಆಗಸ್ಟ್ 24) ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. …