Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಚಾಮರಾಜನಗರ: ಕಾರ್ಯಕ್ರಮಕ್ಕೆ ಅನುಮತಿ ಪಡೆದಿರುವ ಅವಧಿ ಮೀರಿದ ಹಿನ್ನಲೆ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸನ್ನಿವೇಷ ಚಾಮರಾಜನಗರದಲ್ಲಿ ನಡೆದಿದೆ. ನಗರದ ರಥ ಬೀದಿಯ ಗುರುನಂಜಪ್ಪ ಛತ್ರದ ಮುಂಭಾಗ ನಮೋ ಬ್ರಿಗೇಡ್‌ ವತಿಯಿಂದ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಸೂಲಿಬೆಲೆ …

ಬಿಹಾರ/ಪಾಟ್ನಾ: ಜೆಡಿಯು (ಜನತಾ ದಳ ಯುನೈಟೆಡ್‌) ಯುವ ಮುಖಂಡ ಸೌರಭ್‌ ಕುಮಾರ್‌ನನ್ನು ಬುಧವಾರ (ಏ.24) ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಬಿಹಾರ ರಾಜಧಾನಿ ಪಾಟ್ನಾದ ಪನ್‌ಪುನ್‌ನಲ್ಲಿ ತಡ ರಾತ್ರಿ 33 ವರ್ಷದ ಸೌರಭ್‌ ಕುಮಾರ್‌ ಮೇಲೆ ದಾಳಿ ಕೋರರು …

ಮಂಡ್ಯ: ರಾಜ್ಯ ಕಾಂಗ್ರೆಸ್‌ ಸರ್ಕಾರ ಕಾವೇರಿ ನೀರನ್ನು ತನ್ನ ರಾಜಕೀಯ ರಾಜಕೀಯ ಸ್ವಾರ್ಥಕ್ಕಾಗಿ ನೆರೆಯ ತಮಿಳುನಾಡು ರಾಜ್ಯಕ್ಕೆ ಮಾರಾಟ ಮಾರಿಕೊಂಡಿದೆ. ಇಲ್ಲಿ ಮೇಕೆದಾಟು ಯೋಜನೆ ಕೈಗೊಳ್ಳುತ್ತೇವೆ ಎನ್ನುತ್ತಾರೆ, ಕಾವೇರಿಯನ್ನು ಕಾಪಾಡುತ್ತೇವೆ ಎಂದು ಹೇಳುತ್ತಾರೆ. ಆದರೆ, ತಮಿಳುನಾಡಿನಲ್ಲಿ ಮೇಕೆದಾಟು ಯೋಜನೆಯ ವಿರೋಧಿ ಆಗಿರುವ …

ಮೈಸೂರು: ಏ.26 ರಂದು ನೆಡೆಯುವ ಲೋಕಸಭಾ ಚುನಾವಣೆಗೆ ನಾವು ಸಿದ್ದರಿದ್ದು, ಈ ಬಾರಿಯ ಚುನಾವಣೆಯನ್ನು ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸಾಧನೆಗಳನ್ನು ಮುಂದಿಟ್ಟು ಚುನಾವಣೆ ಎದುರಿಸಲಿದ್ದೇವೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಮಾಳವಿಕಾ …

ದೆಹಲಿ: ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌ ವಿರುದ್ಧ 4 ರನ್‌ಗಳ ರೋಚಕ ಗೆಲುವನ್ನು ಕಂಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದ ಗುಜರಾತ್‌ ಟೈಟನ್ಸ್‌ ಫೀಲ್ಡಿಂಗ್‌ ಆರಿಸಿಕೊಂಡು …

ಕೊಡಗು/ವಿರಾಜಪೇಟೆ: ನಗರ ಬಿಜೆಪಿ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ನಡೆಸಲಾಯಿತು. ಬೆಳಿಗ್ಗೆ ಪಟ್ಟಣದ ತೆಲುಗರ ಬೀದಿಯ ಮಾರಿಯಮ್ಮ ಗುಡಿಯಿಂದ ವಿರಾಜಪೇಟೆಯ ಗಡಿಯಾರ ಕಂಬದ ಮೂಲಕ …

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ‌ ಮಂಗಳವಾರ(ಏ.೨೩) ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಅಧಿಕಾರಿಗಳು ಬೈಕ್‌ ಜಾಥಾ ಮೂಲಕ ಕಡ್ಡಾಯ ‌ಮತದಾನದ‌ ಅರಿವು ಮೂಡಿಸಿದರು. ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಜಗನಾಥ್ ಮೂರ್ತಿ ಮಾತನಾಡಿ, …

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ, ವರನಟ ಡಾ. ರಾಜ್‌ ಕುಮಾರ್‌ ಅವರ ಜನ್ಮದಿನವಿಂದು ಕನ್ನಡ ಚಿತ್ರರಂಗವನ್ನು ಉತ್ತುಂಗಕ್ಕೆ ಕೊಂಡೊಯ್ದ ಮೊದಲಿಗೆ ಡಾ. ರಾಜ್‌ ಕುಮಾರ್‌ ಎಂದರೇ ತಪ್ಪಾಗಲಾರದು. ಇಂದು (ಏ.24) ಅಣ್ಣವ್ರ ಜನ್ಮದಿನವಾಗಿದ್ದು, ಅವರ ಇಡೀ ಕುಟುಂಬವೇ ಸಮಾಧಿಗೆ …

ಹಾಸನ: ಹಾಸನದಲ್ಲಿ ಕೆಲವು ಬಿಜೆಪಿಗರು ನಮಗೆ ಬೆಂಬಲ ಘೋಷಿಸದೇ ಇರುವುದು ನಿಜ. ಹಾಗೆಯೇ ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಎಚ್‌ಡಿ ಕುಮಾರಸ್ವಾಮಿಗೆ ಸಹಾಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಹೇಳಿದ್ದಾರೆ. ಆ ಮೂಲಕ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು …

ಬೆಂಗಳೂರು: ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್‌ಗೆ ರಾಜೀನಾಮೆ ನೀಡರುವ ಕೆ.ಪಿ ನಂಜುಂಡಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್‌, ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಅವರ ನೇತೃತ್ವದಲ್ಲಿಂದು ಅಧಿಕೃತವಾಗಿ ನಂಜುಂಡಿ ಕಾಂಗ್ರೆಸ್‌ …

error: Content is protected !!