Mysore
23
overcast clouds

Social Media

ಭಾನುವಾರ, 14 ಜೂನ್ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಚುನಾವಣಾ ಆಯೋಗ ಹಾಗೂ ಆದಾಯ ತೆರಿಗೆ ಇಲಾಖೆ ತನ್ನ ಕೈಚಳಕ ತೋರಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 16 ಕಡೆಗಳಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ, ವಜ್ರ ಹಾಗೂ ಹಣವನ್ನು …

ಮಂಗಳೂರು: ಕಾವೇರಿ ನೀರಿಗಾಗಿ ಮೇಕೆದಾಟು ಯೋಜನೆಯನ್ನು ಜನರು ಭಾವನೆಗಳ ಎಲ್ಲೆ ಮೀರಿ ಎರಡೂ ರಾಜ್ಯಗಳ ಒಳಿತಿಗಾಗಿ ಶ್ರಮಿಸಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಹೇಳಿದ್ದಾರೆ. ಕರ್ನಾಟಕದಲ್ಲಿ, ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿದೆ. ಇದನ್ನು ಬಗೆ ಹರಿಸುವಲ್ಲಿ ಸರ್ಕಾರ ಎಡವಿದೆ. …

ಹಾಸನ್‌: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ಡಿಕ್ಕಿಯಾಗಿದ್ದು, ಈ ಡಿಕ್ಕಿಯಿಂದಾಗಿ ಬೈಕ್‌ ಹೊತ್ತಿ ಹುರಿದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಈ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೇಡಿಗಹಳ್ಳಿ ಸರ್ಕಲ್‌ ಬಳಿ ಸಂಭವಿಸಿದೆ. ಬೆಂಗಳೂರು ಮಾರ್ಗದಿಂದ ಬರುತ್ತಿದ್ದ ಬೈಕ್‌ಗೆ …

ಚಾಮರಾಜನಗರ/ಕೊಳ್ಳೇಗಾಲ: ಮಾಜಿ ಶಾಸಕ ಎನ್‌.ಮಹೇಶ್‌ ಅವರು ಸಭೆಯೊಂದರಲ್ಲಿ ನನ್ನನ್ನು ಕೊಳ್ಳೇಗಾಲದ ಹೊಲೆಯ ಮೂದೇವಿಗಳು ಸೋಲಿಸಿಬಿಟ್ರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದಾಗಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಎನ್‌. ಮಹೇಶ್‌ ವಿರುದ್ಧ ದಲಿತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದವು. ಇನ್ನು ಈ ಆಕ್ಷೇಪಾರ್ಹ ಹೇಳಿಕೆ …

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್‌ಕೆ ಮತ್ತು ಎಲ್ಎಸ್‌ಜಿ ನಡುವಿನ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಋತುರಾಜ್‌ ಗಾಯಕ್ವಾಡ್‌ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಹೌದು, ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ …

ಮೈಸೂರು: ಐನ್‌ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಂಎಲ್‌ಸಿ ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಕಾವೇರಿಯಲ್ಲಿ ನೀರಿಲ್ಲದಿದ್ದರೂ, ತಮಿಳುನಾಡಿಗೆ …

ಚೆನ್ನೈ: ಆಸ್ಟ್ರೇಲಿಯನ್‌ ಸ್ಟಾರ್‌ ಆಲ್‌ರೌಂಡರ್‌ ಮಾರ್ಕಸ್‌ ಸ್ಟೋಯ್ನಿಸ್‌ ಅವರ ಶತಕದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡವು 6 ವಿಕೆಟ್‌ಗಳ ಅಂತರದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮಣಿಸಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ …

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣಾ ಅಖಾಡ ರಂಗೇರಿದೆ. ಈ ಬಾರಿ ಜೆಡಿಎಸ್‌ ನೇರ ಸ್ಪರ್ಧೇ ಮಾಡದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದೆ. ಇತ್ತ ಕಾಂಗ್ರೆಸ್‌, ಬಿಜೆಪಿ-ಜೆಡಿಎಸ್‌ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ್ದು, ಬಲಿಷ್ಠ ಅಭ್ಯರ್ಥಿಯನ್ನೇ ನೇಮಿಸಿದೆ. ಇತ್ತ ಬಿಜೆಪಿಯಿಂದ ಟಿಕೆಟ್‌ ಸಿಗುವ ಭರವಸೆ …

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅವರನ್ನು ಏಕವಚನಲ್ಲೇ ಛಾಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಾನು ಈ ಕ್ಷೇತ್ರದಲ್ಲಿ ಗೆದ್ದ ಬಳಿಕ ಅವರಪ್ಪ ಬಂದು ನನ್ನನ್ನು ಬಿಜೆಪಿ …

ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರನ್ನು ಬಿಜೆಪಿ ಘಟಕ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮೊದಲ ಬಾರಿಗೆ ಮಾತನಾಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೇ ಬಿಜೆಪಿ …

error: Content is protected !!