Mysore
26
overcast clouds

Social Media

ಮಂಗಳವಾರ, 05 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಬೆಂಗಳೂರು: ಕಾಮ್ರೇಡ್ ಸೂರ್ಯನಾರಾಯಣ್ ಸದನದ ಒಳಗೆ ಮತ್ತು ಹೊರಗೂ ಹೋರಾಟಗಾರರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು. ಕಾಮ್ರೇಡ್ ಸೂರ್ಯನಾರಾಣರಾವ್ ಅವರ ಜನ್ಮ ಶತಮಾನೋತ್ಸವ ಪ್ರಯುಕ್ತ ಟೌನ್ ಹಾಲ್ ನಲ್ಲಿಂದು (ಆ 24) "ಕರ್ನಾಟಕದ ಅಭಿವೃದ್ಧಿಯಲ್ಲಿ ಕಾರ್ಮಿಕ‌ ಚಳವಳಿಯ ಪಾತ್ರ" ಕುರಿತ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು (ಆ.24) ಮೇಘಾಲಯದ ನೂತನ ರಾಜ್ಯಪಾಲರಾದ ಸಿ.ಎಚ್.ವಿಜಯ್‌ಶಂಕರ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಸಂಬಂಧ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ಯದುವೀರ್‌ ಅವರು, "ಮೇಘಾಲಯದ ನೂತನ …

ಮೈಸೂರು: ಕೆಆರ್‌ಎಸ್‌ (ಕೃಷ್ಣರಾಜ ಸಾಗರ) ಮಾದರಿಯಲ್ಲಿ ಕಬಿನಿ ಜಲಾಶಯದ ಬಳಿಯೂ ಸಹಾ ಉದ್ಯಾನವನ ನಿರ್ಮಿಸಲಾಗುವುದು ಎಂದು ಎಚ್‌ಡಿ ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಹೇಳಿದರು. ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಬಿನಿಯಲ್ಲಿ ಉದ್ಯಾನವನ ನಿರ್ಮಾಣ ಸಂಬಂಧ 30 ಕೋಟಿ …

ಬೆಂಗಳೂರು: ನಟ ದರ್ಶನ್‌ ಅವರಿಂದ ನಡೆಯಲಾಗಿದೆ ಎನ್ನಲಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ತನಿಖೆ ಅಂತಿಮ ಘಟ್ಟ ತಲುಪಿರುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ್‌ ಹೇಳಿದ್ದಾರೆ. ಈ ಸಂಬಂಧ ಶುಕ್ರವಾರ (ಆ.23) ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು, ಪ್ರಕರಣದ ತನಿಖೆ …

ಬೆಂಗಳೂರು: ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆಗೆ ಸೂಚನೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಾಲಿನ್ಯ …

ಮಡಿಕೇರಿ: ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ವಿವಿಧ ಬಡಾವಣೆ ಹಾಗೂ ಇತರೆ ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ 6.25 ವೇಳೆಗೆ 2 ರಿಂದ 3 ಸೆಕೆಂಡ್‌ ಒಳಗಾಗಿ ಭೂಮಿ ಕಂಪಿಸಿರುವ ಅನುಭವವಾಗಿದೆ. ಭಾರೀ ಶಬ್ಧ ಕೇಳಿದ ಜನರು ಗುಡುಗಿನ …

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದಾಖಲೆ ಸಮೇತವೇ ಉತ್ತರ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು; …

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗಳನ್ನು ಅರಮನೆಗೆ ಬರಮಾಡಿಕೊಳ್ಳುವುದರ ಮೂಲಕ ಶುಕ್ರವಾರ (ಆ.23) ವಿದ್ಯುಕ್ತವಾಗಿ ಸ್ವಾಗತ ಕೋರಿದರು. ಮೈಸೂರು ಜಿಲ್ಲಾಡಳಿತ, ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಇಂದು ಏರ್ಪಡಿದಸಿದ್ದ ಸ್ವಾಗತ ಕಾರ್ಯಕ್ರಮದಲ್ಲಿ ಬೆಳಗ್ಗೆ 10:10 ರಿಂದ 10:30 …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಕಾಡಿನಿಂದ ಮೈಸೂರಿಗೆ ಆಗಮಿಸಿರುವ ಗಜಪಡೆಯನ್ನು ಶುಕ್ರವಾರ (ಆ.23) ಸಾಂಪ್ರದಾಯಿಕವಾಗಿ ಅರಮನೆಗೆ ಸ್ವಾಗತಿಸಲಾಯಿತು. ಆಗಸ್ಟ್‌ 21 ರಂದು ನಾಗರಹೊಳೆ ವನ್ಯಧಾಮದ ಹೆಬ್ಬಾಗಿಲು ವೀರನಹೊಸಹಳ್ಳಿಯಿಂದ ಗಜಪಡೆಗೆ ಪೂಜೆ ಸಲ್ಲಿಸಿ ಮೈಸೂರಿಗೆ ಕರೆ ತರುವ ಮೂಲಕ ನಾಡಹಬ್ಬ …

ಬೆಂಗಳೂರು: ‘ಮಿರ್ಚಿ ಮಂಡಕ್ಕಿ ಖಡಕ್‍ ಚಾಯ್‍’ ಚಿತ್ರವನ್ನು ನಿರ್ದೇಶಿಸಿದ್ದ ಸಂಜೋತ ಭಂಡಾರಿ, ಈಗ ‘ಲಂಗೋಟಿ ಮ್ಯಾನ್‍’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಟ ಶರಣ್ ಟೀಸರ್ ಬಿಡುಗಡೆ ಮಾಡಿ ಇತ್ತೀಚೆಗೆ ಚಿತ್ರತಂಡಕ್ಕೆ ಶುಭ …

error: Content is protected !!