ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬಂದರೆ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಕಳೆದುಕೊಳ್ಳಲಿದ್ದಾರೆ. ಬಿಜೆಪಿ ಮತ್ತೆ ಅಧಿಕಾರ ಹಿಡಿದರೇ ದೇಶದಲ್ಲಿ ಕೋಮುಗಲಭೆ ಸೃಷ್ಠಿಸಿ, ಮಕ್ಕಳು, ಪುರುಷರನ್ನು ಸಾಯುವಂತೆ ಮಾಡುತ್ತಾರೆ. ಒಬ್ಬರನ್ನೊಬ್ಬರು ಬಡಿದಾಡಿಕೊಂಡು ಸಾಯುವ ಹಾಗೆ ಮಾಡಿ, ಮಹಿಳೆಯರ …










