Mysore
29
scattered clouds

Social Media

ಬುಧವಾರ, 20 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಒಕ್ಕಲಿಗ ಸಮಾಜದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಒಕ್ಕಲಿಗರು ತಲೆಕೆಡಿಸಿಕೊಳ್ಳಬೇಡಿ, ದೆಹಲಿಯಲ್ಲಿ ಏನಾಗಗಬೇಕೋ ಆ ತೀರ್ಮಾನ ಆಗಿದೆ. ಸ್ವಲ್ಪ ದಿನ ಕಾಯಿರಿ. ಆ ಬಗ್ಗೆ ಚರ್ಚೆ ಬೇಡಿ. ನೀವು …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮಹಿಳೆಯರ ವಿರುದ್ಧ ನೀಡಿರುವ ಹೇಳಿಕೆಯಿಂದ ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಪರಿಗಣಿಸಿ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಮಹಿಳೆಯರ ವಿರುದ್ಧ ನೀಡಿದ ಹೇಳಿಯನ್ನು ಗಂಭೀರವಾಗಿ ಪರಿಗಣಿಸದ ಮಹಿಳಾ ಆಯೋಗ …

ಮೈಸೂರು : ಮೋದಿಯವರೇ ಚುನಾವಣೆ ಟೈಮಲ್ಲಿ ಬಿಟ್ರೆ ಬೇರೆ ಟೈಮಲ್ಲಿ ಕರ್ನಾಟಕ ನೆನಪಾಗಲ್ವಾ ನಿಮಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ಪ್ರಶ್ನಿಸಿದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಎನ್.ಆರ್.ಮೊಹಲ್ಲಾದಲ್ಲಿ ನಡೆದ 'ಪ್ರಜಾಧ್ವನಿ-2' ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯಕ್ಕೆ ಪ್ರವಾಹ …

ಮಂಗಳೂರು: ಲೋಕಸಭಾ ಚುನಾವಣೆ ಅಖಾಡಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಭಾನುವಾರ(ಏ.14) ಮೈಸೂರಿನಿಂದ ತಮ್ಮ ಯಾತ್ರೆ ಆರಂಭಿಸಿ, ಇದೀಗ ಮಂಗಳೂರಿನಲ್ಲಿ ರೋಡ್‌ಶೋ ಮೂಲಕ ತಮ್ಮ ಅಭ್ಯರ್ಥಿಗಳ ಪರ ಮತಯಾಚಿಸಿದ್ದಾರೆ. ಸಾಮಾಜಿಕ ಕ್ರಾಂತಿಯ ಹರಿಕಾರ ಬ್ರಹ್ಮ ಶ್ರೀನಾರಾಯಣಗುರು ಅವರ ಪ್ರತಿಮೆಗೆ ಮಾಲಾರ್ಪಣೆ …

ತುಮಕೂರು: ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದರೂ ಒಂದು ದಿನ ಬಿಜೆಪಿಯ ಸಂಸದರು ಈ ವಿಚಾರಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆಯೇ? ಮಾತನಾಡಡಿದ್ದರೆ ಇವರು ಲೋಕಸಭೆಗೆ ಯಾಕೆ ಹೋಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು (ಏ೧೪) ತುಮಕೂರು ಲೋಕಸಭಾ ಚುನಾವಣೆಯ ತಮ್ಮ …

ಮಂಡ್ಯ: ಭಾರತ ದೇಶದಲ್ಲಿ ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸಮಾನತೆ ದೊರಕಬೇಕು ಎಂದು ಶ್ರಮಿಸಿದವರು. ಅವರ ತತ್ವ, ಚಿಂತನೆ, ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಭಿಪ್ರಾಯ ವ್ಯಕ್ತಪಡಿಸಿದರು. …

ಮೈಸೂರು: ನಿಮಗೆಲ್ಲಾ ನನ್ನ ಮನಸ್ಕಾರಗಳು ಎಂದು ಹೇಳುವ ಮೂಲಕ ಭಾಷಣ ಆರಂಭಿಸಿದ ಮೋದಿ, ಚೈತ್ರ ನವರಾಯ್ರತಿಯ ಸಂದರ್ಭದಲ್ಲಿ ಚಾಮುಂಡಿ, ಭುವನೇಶ್ವರಿ ಹಾಗೂ ಕಾವೇರಿ ತಾಯಿಯ ಚರಣಗಳಿಗೆ ನಮಸ್ಕರಿಸುತ್ತೇನೆ. ಈ ದೇಶದ ಅತ್ಯಂತ ಹಿರಿಯ ನಾಯಕ ಎಚ್‌.ಡಿ ದೇವೇಗೌಡರ ಆಶೀರ್ವಾದ ಸಿಕ್ಕಿರುವುದು ನಮ್ಮ …

ಮೈಸೂರು: ಮಂಡ್ಯ ಸಂಸದೆ ಸುಮಲತ ಅಂಬರೀಶ್‌ ಬಿಜೆಪಿ ಸೇರ್ಪಡೆ ಬಳಿಕ ಇಂದು ಮೈಸೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು, ಅಂದು ನಾನು ಪಕ್ಷೇತರ ಇಂದು ಬಿಜೆಪಿ ಎಂದು ಅಬ್ಬರದ ಭಾಷಣ ಮಾಡಿದ್ದಾರೆ. 2019ರ …

ಚಾಮರಾಜನಗರ: ರಾಜ್ಯಕ್ಕೆ ಬರ ಪರಿಹಾರ ನೀಡುವಲ್ಲಿ ವಂಚಿಸಿದ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬರುತ್ತಿರುವುದನ್ನು ವಿರೋಧಿಸಿ, ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪದಾಧಿಕಾರಗಳು ಮತ್ತು ಕಾರ್ಯಕರ್ತರು ಶನಿವಾರ ನಗರದಲ್ಲಿ ಗೋ ಬ್ಯಾಕ್‌ ಚಳವಳಿ ನಡೆಸಿದರು. ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯ ಮುಂಭಾಗದ ರಾಷ್ಟ್ರೀಯ …

ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ವಸತಿ ಪ್ರೌಢಾಶಾಲೆಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. 17 ವರ್ಷದ ಬಾಲಕ ಬುಡಕಟ್ಟು ಸಮುದಾಯದವನಾಗಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಬರೆದಿದ್ದ. ಬಾಲಕನ ಕೊನೆಯ …

error: Content is protected !!