ಕೋಲ್ಕತ್ತಾ: ಸ್ಟಾರ್ಕ್ ಅವರ ಬೌಲಿಂಗ್, ಪಿಲಿಪ್ ಸಾಟ್ ಅರ್ಧಶತಕ ನೆರವಿನಿಂದ ಎಲ್‌ಎಸ್‌ಜಿ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇಲ್ಲಿನ ಈಡೆನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಕೆಕೆಆರ್ ಹಾಗೂ ಎಲ್‌ಎಸ್‌ಜಿ …
ಕೋಲ್ಕತ್ತಾ: ಸ್ಟಾರ್ಕ್ ಅವರ ಬೌಲಿಂಗ್, ಪಿಲಿಪ್ ಸಾಟ್ ಅರ್ಧಶತಕ ನೆರವಿನಿಂದ ಎಲ್‌ಎಸ್‌ಜಿ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇಲ್ಲಿನ ಈಡೆನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಕೆಕೆಆರ್ ಹಾಗೂ ಎಲ್‌ಎಸ್‌ಜಿ …
ಮೈಸೂರು: ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿಂದು (ಏ.೧೪) ನಡೆದ ಸಮಾವೇಶದಲ್ಲಿ ಮಾಜಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 24 ಸ್ಥಾನಗಳನ್ನು ಗೆದ್ದು ಪ್ರಧಾನಿ ಮೋದಿ ಕೈ ಬಲಪಡಿಸಲಾಗುವುದು ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ …
ಮಡಿಕೇರಿ: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶನಿವಾರ ತುಮಕೂರಿನ ಚುನಾವಣಾ ಪ್ರಚಾರ ವೇಳೆ ರಾಜ್ಯ ಕಾಂಗ್ರೆಸ್ ಜಾರಿಗೆ ತಂದಿರುವ ಗ್ಯಾರಂಟಿಗಳಿಂದ ಹಳ್ಳಿಯ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೀವ್ರವಾಗಿ …
ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಏ.೧೪) ನಡೆಯುವ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದಾರೆ. ಭೂಪಾಲ್ ನಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ. ಇವರನ್ನು ಬಿಜೆಪಿಯ ಹಲವು ನಾಯಕರು …
ಮೈಸೂರು: ಮಹಾಪ್ರಭುವಿನ ದಿಲ್ಲಿಯ ಆಸ್ಥಾನಕ್ಕೆ ಬೇಕಿರುವುದು ವಿದೂಷಕರೇ. ಈ ವಿದೂಷಕರು ಬರ ಪರಿಹಾರ ಮುಂತಾದವುಗಳ ಬಗ್ಗೆ ಮಾತನಾಡುವುದಿಲ್ಲ. ಈಗ ಮಹಾಪ್ರಭು ಮೈಸೂರಿನ ಮಹಾರಾಜರನ್ನೂ ವಿದೂಷಕರನ್ನಾಗಿಸಲು ಹೊರಟಿದ್ದಾರೆ. ಅವೇರೆಕೆ ಒಪ್ಪಿಕೊಂಡರೋ ನಮಗೆ ಗೊತ್ತಿಲ್ಲ. ಆದರೆ, ಅವರನ್ನು ತಡೆಯುವ ಜವಾಬ್ದಾರಿ ನಮ್ಮ ಮೇಲಿದೆ ಎಂದು …
ಬೆಂಗಳೂರು: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಅಂಗವಾಗಿ ವಿಧಾನಸೌಧದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ …
ಅಕ್ರಮ ದತ್ತು ಮಗು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ರೀಲ್ಸ್ ಸ್ಟಾರ್ ಸೋನು ಗೌಡ ತಮ್ಮ ಜೈಲಿನ ದಿನಗಳ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ನನ್ನನ್ನು ಕಾನೂನಾತ್ಮಕವಾಗಿ ವಿಚಾರಣೆ ಮಾಡಿ, ಬಳಿಕ ನನ್ನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು. ನಾಲ್ಕು ಗೋಡೆ, …
ಕೊಡಗು: ರಾಜ್ಯದಲ್ಲಿ ಈ ಬಾರಿ ಬರಗಾಲ ಒಕ್ಕರಿಸಿದ್ದು, ಬಿರುಬಿಸಲ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆ ತಂಪೆರೆದಿದೆ. ಮಡಿಕೇರಿ ನಗರ ಸುತ್ತಮುತ್ತಾ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಕುಶಾಲನಗರದಿಂದ ಮಡಿಕೇರಿವರೆಗೂ ಮಳೆ ಬಿದ್ದಿದೆ. ಕಾವೇರಿ ಒಡಲು ಬತ್ತಿದ್ದು, ಸದ್ಯ ಈ ಮಳೆಯಿಂದಾಗಿ ಕೊಡಗು …
ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎನ್‌ಡಿಎಗೆ ಪೂರ್ಣ ಪ್ರಮಾಣದ ಬಹುಮತ ದೊರೆಯುವುದಿಲ್ಲ. ಇಂಡಿಯಾ ಮೈತ್ರಿಗೆ ಈ ಬಾರಿ ಹೆಚ್ಚಿನ ಬಹುಮತ ಸಿಗಲಿದೆ. 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಹೇಳುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ …
ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಮ್ಮಿಲನವಾಗಿದೆ. ನಗರದ ಜಯಲಕ್ಷ್ಮೀ ಪುರಂನ ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಆ ಮೂಲಕ ಹಲವು ವರ್ಷಗಳಿಂದ ದೂರವಿದ್ದ …