Mysore
27
broken clouds

Social Media

ಭಾನುವಾರ, 17 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಚಂಡಿಗಢ: ಹರಿಯಾಣದ ನರ್ನೌಲ್‌ ಎಂಬಲ್ಲಿ ಗುರುವಾರ ಶಾಲಾ ಬಸ್‌ ಉರುಳಿ ಬಿದ್ದ ಪರಿಣಾಮ ಆರು ಮಕ್ಕಳು ಸಾವಿಗೀಡಾಗಿದ್ದು, 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ. ಇಂದು ಈದ್-ಉಲ್-ಫಿತ್ರ್‌ ರಜೆ ಇದ್ದ ಹೊರತಾಗಿಯೂ ಶಾಲೆ ಕಾರ್ಯಚರಿಸುತ್ತಿತ್ತ ಎನ್ನಲಾಗಿದೆ. ಈ ಬಸ್‌ ಉನ್ಹಾನಿ ಗ್ರಾಮನ …

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿಯು ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಎಂಬ ಹೊಸ ಪ್ರಚಾರ ಅಭಿಯಾನಕ್ಕೆ ವೇದಿಕೆ ಸಜ್ಜಾಗಿದೆ. ಈ ಕುರಿತು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ …

ಹೊಸದಿಲ್ಲಿ: ದೇಶದಲ್ಲಿರುವ ಸೈನಿಕ ಶಾಲೆಗಳನ್ನು ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ಸೈನಿಕ ಶಾಲೆಗಳ ಖಾಸಗೀಕರಣ ಯೋಜನೆಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು ಜೊತೆಗ ಈ ನಿಟ್ಟಿನಲ್ಲಿ …

ಬೆಂಗಳೂರು: ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರಗಳನ್ನು ಗೆಲ್ಲಲು, ಏಪ್ರಿಲ್ 12ರಿಂದ ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್‌ 12ರಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಜಾಧ್ವನಿ– …

ಶಿವಮೊಗ್ಗ: ಮಾಜಿ ಸಚಿವ ಈಶ್ವರಪ್ಪ ಬಿಜೆಪಿಗೆ ಸವಾಲಾಗಿದ್ದು, ನಾಳೆ(ಏ.೧೨)  ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ನಾನು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಯಾವುದೇ ಕಾರಣಕ್ಕೂ ಹಿಂದೇ ಸರಿಯುವ ಮಾತೇ ಇಲ್ಲ ಎಂದು …

ಮೈಸೂರು: ಜೆಡಿಎಸ್‌ ತನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಸಲ್ಲಿಸಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್‌ಗ ಬೇಷರತ್‌ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ ಉತ್ತಮ್‌ ಗೌಡ ರಾಂಪುರ ತಿಳಿಸಿದ್ದಾರೆ. ಮಂಡ್ಯ ಲೋಕಸಭಾ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಗೆಲ್ಲಲು ಮೈತ್ರಿಯ ನಾಯಕರು ಸಮನ್ವಯಕ್ಕೆ ಸಭೆ ನಡೆಸಿದ್ದರೂ ಕ್ಷೇತ್ರದ ಮೈತ್ರಿಯಲ್ಲಿ ಒಡಕು ಉಂಟಾದಂತೆ ಕಾಣುತ್ತಿದೆ. ಹೌದು.. ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರದಲ್ಲಿ ಜೆಡಿಎಸ್‌ ನಾಯಕರ ಗೈರಾಗುತ್ತಿರುವುದು ಮೈತ್ರಿಯ ಒಡಕಿಗೆ ಕಾರಣವಾಗಿದೆ …

ಬೆಂಗಳೂರು: ಬಾಬಾ ರಾಮ್‌ದೇವ್‌ ಒಡೆತನದ ಪತಂಜಲಿ ಜಾಹೀರಾತುಗಳ ಮೇಲೆ ಕ್ರಮ ಕೈಗೊಳ್ಳುವಲ್ಲಿ ವಿಫಲರಾದ ಉತ್ತರಾಖಮಡ್‌ ಔಷಧ ಪರಾವನಗಿ ಹಾಗೂ ನಿಯಂತ್ರಣ ಪ್ರಾಧಿಕಾರವನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಎಲ್ಲಾ …

ಬೆಂಗಳೂರು: ಕಾಲ್ ಗರ್ಲ್ ಬೇಕಿದ್ದರೆ ಕರೆ ಮಾಡಿ ಎಂದು ಪತ್ನಿಯ ಫೋಟೋ ಹಾಗೂ ದೂರವಾಣಿ ಸಂಖ್ಯೆಯನ್ನು ವ್ಯಕ್ತಿಯೊಬ್ಬ ಫೇಸ್ಬುಕ್​ನಲ್ಲಿ ಪೋಸ್ಟ್ ಮಾಡಿದ ವಿಲಕ್ಷಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದಾಂಪತ್ಯದಲ್ಲಿ ಜಗಳವಾಗಿ ಈ ರೀತಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ …

ಮಂಡ್ಯ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಅವಶ್ಯಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆಯ ಅಧ್ಯಕ್ಷತೆ …

error: Content is protected !!