Mysore
34
scattered clouds

Social Media

ಮಂಗಳವಾರ, 12 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಲೀಡ್ ದೊರೆಯಲಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಅಭಿಪ್ರಾಯಪಟ್ಟರು. ಬಿಜೆಪಿ ಪಕ್ಷದ ಪರವಾಗಿ ವಿದ್ಯಾರಣ್ಯಪುರಂನಲ್ಲಿ ಭಾನುವಾರ ಮನೆ ಮನೆಗಳಿಗೆ ತೆರಳಿ …

ಕೇರಳ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಕರ್ನಾಟಕದ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ನಕ್ಸಲ್‌ ಸುರೇಶ್‌ ಅಲಿಯಾಸ್‌ ಪ್ರದೀಪ್‌ ಭಾನುವಾರ ಕೇರಳದ ಕಣ್ಣೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದಾನೆ. ಇತ್ತೀಚೆಗೆ ಕೇರಳ-ಕರ್ನಾಟಕ ಗಡಿಯ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರ ತಂಡದೊಂದಿಗೆ ಸಂಚರಿಸುತ್ತಿದ್ದಾಗ ಸುರೇಶ್ ಕಾಡಾನೆ ದಾಳಿಗೆ …

ಬೆಂಗಳೂರು: ಮೇಕದಾಟು ಕ್ಯಾತೆ ಮತ್ತೆ ಮುನ್ನಲೆಗೆ ಬಂದಿದ್ದು, ಮಾಜಿ ಸಿಎಂ ಮತ್ತು ಡಿಸಿಎಂ ನಡುವೆ ಮತ್ತೆ ವಾಗ್ವಾದ ಮುಂದುವರೆದಿದೆ. ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು ಮೇಕೆದಾಟು ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮೌನವನ್ನು ಪ್ರಶ್ನಿಸಿದ್ದಾರೆ. ರಾಜಕೀಯಕ್ಕಾಗಿ ಚುನಾವಣೆಯನ್ನು ಬಳಿಸಿಕೊಳ್ಳುವ …

ಯಾದಗಿರಿ: ಕಾಂಗ್ರೆಸ್‌ನ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಮೇ 7 ರಂದು ಉಪ ಚುನಾವಣೆ ನಡೆಯಲಿದೆ. ಕ್ಷೇತ್ರದ ಉಪ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಅಬ್ಬರದ ಮತ ಪ್ರಚಾರ ನಡೆಸಿದ್ದಾರೆ. ಜಿಲ್ಲೆಯ ಸುರಪುರ …

ಸಿದ್ದಾಪುರ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು. ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ವಿಶ್ರಾಂತಿ …

ಲಖನೌ: ಕೆ.ಎಲ್. ರಾಹುಲ್ ನಾಯಕತ್ವದ ಲಖನೌ ಸೂಪರ್ ಜೈಂಟ್ಸ್ ತಂಡದ ಯಶ್‌ ಠಾಕೂರ್‌ 30ಕ್ಕೆ5, ಕೃನಾಲ್‌ ಪಾಂಡ್ಯ 11ಕ್ಕೆ3 ನಡೆಸಿದ ಮಿಂಚಿನ ಬೌಲಿಂಗ್‌ ದಾಳಿಗೆ ನಲುಗಿದ ಗುಜರಾತ್‌ ಟೈಟನ್ಸ್‌ 33 ರನ್‌ಗಳ ಅಂತರದ ಸೋಲು ಅನುಭವಿಸಿದೆ. ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ …

ಮೈಸೂರು: ರಾಜ್ಯ ಕಾಂಗ್ರೆಸ್‌ನ ಗ್ಯಾರಂಟಿಯಷ್ಟೆ ನಿಮ್ಮ ಸೇವಕನಾಗಿ ಕೆಲಸ ಮಾಡಿಕೊಡುತ್ತೇನೆ, ನನಗೊಂದು ಅವಕಾಶ ಕೊಡಿ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಮನವಿ ಮಾಡಿದರು. ಚಾಮುಂಡೇಶ್ವರಿ ಕ್ಷೇತ್ರದ ನಾಗನಹಳ್ಳಿ, ಸಿದ್ದಲಿಂಗಪುರ, ಕೆ.ಆರ್.ಮಿಲ್ ಕಾಲೋನಿ, ರಮ್ಮನಹಳ್ಳಿ, ಕಾಳಿಸಿದ್ದನಹುಂಡಿ, ಹಂಚ್ಯಾ, …

ಮೈಸೂರು: ಮೈಸೂರಿನ ಉದ್ಯಮಿ ರಮೇಶ್ ಕಣ್ಣನ್ ಅವರು ಇದೇ ಮೊದಲ ಬಾರಿಗೆ ವಿಶ್ವ ಶ್ರೀಮಂತರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಮೈಸೂರಿನಲ್ಲಿ ಮುಖ್ಯಕಚೇರಿ ಹೊಂದಿರುವ ಕೇನ್ಸ್ ಟೆಕ್ನಾಲಜೀಸ್ ಇಂಡಿಯಾ ಕಂಪನಿಯ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಇವರು ಅಮೇರಿಕಾದ ಪೋರ್ಬ್ಸ್ ನಿಯತಕಾಲಿಕೆ ಪ್ರಕಟಿಸುವ ಬಿಲಿಯನೇರ್‌ …

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದಾರೆ, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದರು. ರಾಜರಾಜೇಶ್ವರಿ …

ಮೈಸೂರು : ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಜಿಂಕೆ ಬೇಟೆಯಾಡಿದ ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾತ್ರಿ ಗಸ್ತು ಮಾಡುತ್ತಿರುವಾಗ ಹನಗೋಡು ಮತ್ತು ಅಬೂರು ಗ್ರಾಮದ ರಸ್ತೆಯಲ್ಲಿರುವ ಕಾಳಮ್ಮನ ದೇವಸ್ಥಾನದ ಹತ್ತಿರ ಕಾಡುಪ್ರಾಣಿಯಾದ ಎರಡು …

error: Content is protected !!