Mysore
26
overcast clouds

Social Media

ಭಾನುವಾರ, 10 ಮೇ 2026
Light
Dark

Author: ವಾಸು ವಿ ಹೊಂಗನೂರು

Home/ವಾಸು ವಿ ಹೊಂಗನೂರು
ವಾಸು ವಿ ಹೊಂಗನೂರು

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

ನವದೆಹಲಿ: ಈ ವರ್ಷದ (2024) ಮೊದಲ ಸೂರ್ಯಗ್ರಹಣ ಇದೇ ಏಪ್ರಿಲ್‌ ೮ ರಂದು ಸಂಭವಿಸಲಿದೆ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಈ ಸೂರ್ಯಗ್ರಹಣ ಏ.೮ರ ಸೋಮವಾರದಂದು ಗೋಚರಿಸಲಿದೆ. ಆದರೆ ಈ ಗ್ರಹಣ ಭಾರತದಲ್ಲಿ ಗೋಚರವಾಗುತ್ತಿಲ್ಲ. ಏಕೆಂದರೆ ಸೂರ್ಯಗ್ರಹಣ ಸಂಭವಿಸುವಾಗ ಭಾರತದಲ್ಲಿ ಮಧ್ಯರಾತ್ರಿಯಾಗಿರುತ್ತದೆ …

ಬಳ್ಳಾರಿ: ಇಲ್ಲಿನ ಬ್ರೂಸ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ದಾಖಲೆ ಇಲ್ಲದ 5.60 ಕೋಟಿ ಹಣ ಪತ್ತೆಯಾಗಿದೆ. ಜತೆಗೆ ಚಿನ್ನ, ಬೆಳ್ಳಿಯ ಆಭರಣವೂ ಸಿಕ್ಕಿವೆ. ಇದೆಲ್ಲದರ ಒಟ್ಟು ಮೌಲ್ಯ 7.5 ಕೋಟಿ ಎಂದು ಪೊಲೀಸರು ತಿಳಿಸಿದ್ದಾರೆ. ಬಳ್ಳಾರಿ ಡಿವೈಎಸ್‌ಪಿ ಮತ್ತು ಬ್ರೂಸ್‌ಪೇಟೆಯ …

ಹೈದರಾಬಾದ್: ಲೋಕಸಭಾ ಚುನಾವಾಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ದೇಶದ ಸಂಪತ್ತು ಯಾರ ಬಳಿ ಇದೆ ಎಂದು ತಿಳಿಯಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಾಗುವುದು ಮತ್ತು ನಂತರ ಮರುಹಂಚಿಕೆ ಮಾಡಲು ಯೋಜನೆ ರೂಪಿಸಲಿದೆ ಎಂದು ಕಾಂಗ್ರಸ್‌ ನಾಯಕ ರಾಹುಲ್‌ ಗಾಂಧಿ ಘೋಷಿಸಿದ್ದಾರೆ. …

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. ಡೇವಿಲ್‌ ಸಿನಿಮಾ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ನಟ ದರ್ಶನ್ ಕೈಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ …

ಮುಂಬೈ: ರೋಹಿತ್‌ ಶರ್ಮಾ, ಟಿಮ್‌ ಡೆವಿಡ್‌ ಹಾಗೂ ಶೆಫರ್ಡ್‌ ಅವರ ಭರ್ಜರಿ ಬ್ಯಾಟಿಂಗ್‌ ಸಹಾಯದಿಂದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 29 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ …

ಬಾಗಲಕೋಟೆ: ಕಾಂಗ್ರೆಸ್‌ ಬಹಳ ಜನರಿಗೆ ಅಧೀಕಾರ ಕೊಟ್ಟಿದೆ. ಸಂತೋಷದಿಂದ ಒಂದು ಮಾತು ಹೇಳಬೇಕೆಂದರೇ ಮೈಸೂರು ಮಹಾರಾಜರನ್ನು ಜನ ಪ್ರತಿನಿಧಿಯನ್ನಾಗಿ ಮಾಡಿದ ಪಕ್ಷ ಅದು ಕಾಂಗ್ರೆಸ್‌ ಪಕ್ಷ ಎಂದು ಶಿವಾನಂದ ಪಾಟೀಲ್‌ ಹೇಳಿದರು. ಕಾಂಗ್ರೆಸ್‌ ಸಭೆ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲೇ ಮೊದಲ …

ಶಿವಮೊಗ್ಗ: ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಬೇಕು ಎಂದು ಕೆ.ಎಸ್. ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮಲ್ಲಿ ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು …

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡಿದ್ದಾರೆ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನುಮಾನ್‌ ಚಾಲೀಸ್‌ ಪಠಾಣ್‌ ಮಾಡಿದವರ …

ಐಪಿಎಲ್‌ನಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ …

ಪುದುಚೇರಿ: ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಪುದುಚೇರಿಗೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌ ಹೇಳಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ವಿ.ವೈಥಿಲಿಂಗಂ ಪರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರಡಳಿತ ಪ್ರದೇಶವಾದ ಪುದುಚೇರಿಗೆ ಸಂಪೂರ್ಣ …

error: Content is protected !!