ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು. ನಗರದಲ್ಲಿಂದು ಬಿಜೆಪಿಗೆ …
ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಎಂದು ಮುಗುಳ್ನಕ್ಕರು. ನಗರದಲ್ಲಿಂದು ಬಿಜೆಪಿಗೆ …
ಮೈಸೂರು: ಶ್ರೇಷ್ಠ ಭಾರತ ನಿರ್ಮಾಣಕ್ಕಾಗಿ ಭಾರತೀಯರೆಲ್ಲರೂ ಒಗ್ಗೂಡಬೇಕಿದೆ. ಅಭಿವೃದ್ಧಿಯತ್ತ ಭಾರತ ಮಾತೆಯ ತೇರನ್ನು ಎಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯ ಅವರೊಂದಿಗೆ ಸೇರಿ ಭಾರತಮಾತೆಯ ತೇರನ್ನು ಎಳೆಯೋಣ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. …
ಮೈಸೂರು: ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿನ ಶಂಕರಮಠದಲ್ಲಿ ವಾಸ್ತವ್ಯ ಹೂಡಿರುವ ಶೃಂಗೇರಿಮಠದ ಶ್ರೀವಿಧುಶೇಖರ ಭಾರತೀ ಸ್ವಾಮೀಜಿ ಅರಮನೆಗೆ ಭೇಟಿ ನೀಡಿದಾಗ ರಾಜಮನೆತನದ ಸಂಪ್ರದಾಯದಂತೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶ್ರೀಗಳ ಪಾದಪೂಜೆ ನೆರವೇರಿಸಿದರು. ಅರಮನೆಗೆ ಭೇಟಿ ನೀಡಿದಾಗ ಪೂರ್ಣಕುಂಭ,ಮಂತ್ರಘೋಷದೊಂದಿಗೆ …
ಬೆಂಗಳೂರು: ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರು ಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು. ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ …
ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎಂಬಾತನನ್ನು ಇಂದು(ಏಪ್ರಿಲ್ 5) ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್ ಮಾರಾಟ …
ಬೆಂಗಳೂರು: ಬೆಂಗಳೂರು ಪೊಲೀಸರು ಐವರಿ ಕೋಸ್ಟ್ ಪ್ರಜೆಯೊಬ್ಬನನ್ನು ಬಂಧಿಸಿದ್ದು ಸುಮಾರು ಎರಡು ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳಕ್ಕೆ ಸಿಕ್ಕ ಮಾಹಿತಿ ಮೇರೆಗೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ ತಂಡವು ಮಾದಕ …
ನವದೆಹಲಿ: ಲೋಕಸಭೆ ಚುನಾವಣೆ ಬಳಿಕ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನಿರ್ಧರಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಶುಕ್ರವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆಯು …
ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು(ಏಪ್ರಿಲ್ 4) ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಕುಮಾರಸ್ವಾಮಿ ಉಮೇದುವಾರಿಕೆಯ ಅಫಿಡೆವಿಟ್‌ನಲ್ಲಿ ತಮ್ಮ ಆಸ್ತಿಯನ್ನು ಘೋಷಣೆ ಮಾಡಿದ್ದು, ಬರೋಬ್ಬರಿ 217.21 ಕೋಟಿ ರೂಪಾಯಿ ಒಡೆಯರಾಗಿದ್ದಾರೆ. ಹೌದು. ಕುಟುಂಬದ ಒಟ್ಟು ಚರಾಸ್ತಿ 102.23 ಕೋಟಿ …
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಇಂದು (ಏ.೫) ನಡೆದಿದೆ. ಪುದೂರು ಗ್ರಾಮದ 33 ವರ್ಷದ ಮೀನಾ ಎಂಬುವವರು ಗೋಪಿನಾಥಂ ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿ ಕಾಲುಜಾರಿ ಮುಳುಗಿದ್ದಾರೆ. ಇವರನ್ನು ರಕ್ಷಿಸಲು ಹೋದ …
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು(ಏ.೫) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ತಾವು ಸ್ವತಂತ್ರ ಅಭ್ಯರ್ಥಿಯಾಗಿದ್ದ ವೇಳೆ ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಿದ ಬಗ್ಗೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗೆಗಿನ ಸಂಪೂರ್ಣ ಮಾಹಿತಿಯನ್ನು ತಮ್ಮ ಎಕ್ಸ್ …